ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಕಾರು ಬಿಡುಗಡೆಗೂ ಮುನ್ನ ನಡೆಸಲಾಗುವ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಹೊಚ್ಚ ಹೊಸ ಮಾದರಿಯು ಪಡೆದ ಅಂಕಗಳ ಮಾಹಿತಿ ಇಲ್ಲಿದೆ.

By Praveen

ಹೊಸ ಕಾರು ಬಿಡುಗಡೆಗೂ ಮುನ್ನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ನಾಲ್ಕು ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಹೊಸ ಕಾರು ಖರೀದಿಗೂ ಮುನ್ನ ಅದರ ವಿನ್ಯಾಸ ಮತ್ತು ಬೆಲೆಗಳು ಎಷ್ಟು ಮುಖ್ಯವೋ ಸುರಕ್ಷಾ ವಿಧಾನಗಳು ಅಷ್ಟೇ ಮುಖ್ಯ. ಅಂತಯೇ ಬಿಡುಗಡೆಗೂ ಮುನ್ನ ಮಾರುತಿ ಸುಜುಕಿ ಸ್ವಿಫ್ಟ್ ಪಡೆದ ರೇಟಿಂಗ್ ಮಾಹಿತಿ ಇಲ್ಲಿದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಏನಿದು ಕ್ರ್ಯಾಶ್ ಟೆಸ್ಟಿಂಗ್

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷತೆಗೆ ರೇಟಿಂಗ್ ನೀಡುತ್ತದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಇದೀಗ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮಾದರಿ ಕೂಡಾ 4 ಸ್ಟಾರ್ ರೇಟಿಂಗ್ ಪಡೆದಿದ್ದು, ಖರೀದಿಗೆ ಉತ್ತಮ ಕಾರು ಮಾದರಿ ಎಂಬ ಹೆಗ್ಗಳಿಕೆ ಪಡೆದಿದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

ಪ್ರತಿ ಕಾರು ಮಾದರಿಗಳಿಗೂ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಮಾರುತಿ ಸುಜುಕಿ ಸ್ವಿಫ್ಟ್ 4 ಅಂಕಗಳನ್ನು ಪಡೆದಿರುವುದು ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆ ಸಿಗಲಿದೆ.

ಗ್ಲೋಬಲ್ ಎನ್‌ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್ ವೀಡಿಯೋ ಇಲ್ಲಿದೆ ನೋಡಿ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸ್ವಿಫ್ಟ್ ಪಡೆದ ರೇಟಿಂಗ್ ಎಷ್ಟು?

4 ಸ್ಟಾರ್ ರೇಟಿಂಗ್ ಪಡೆದ ಹಿನ್ನೆಲೆ ಅಪಘಾತ ಸಂದರ್ಭಗಳಲ್ಲಿ ಚಾಲಕ ಮತ್ತು ಸವಾರರಿಗೆ ಹೆಚ್ಚಿನ ಸುರಕ್ಷತೆ ಸಿಗಲಿದ್ದು, ಮಾರುತಿ ಮೇಲಿರುವ ಗ್ರಾಹಕರ ವಿಶ್ವಾಸ ಮತ್ತಷ್ಟು ಹೆಚ್ಚಿದೆ.

Most Read Articles

Kannada
English summary
Read in Kannada about Euro NCAP has announced new Maruti Swift crash test results.
Story first published: Thursday, June 1, 2017, 19:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X