Just In
- 40 min ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 42 min ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 15 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರವಾಗಿ ಪರಿಣಮಿಸಿದ ಜಿಎಸ್ಟಿ- ಮರ್ಸಿಡಿಸ್ ಬೆಂಝ್ ಕಾರುಗಳ ಬೆಲೆಗಳಲ್ಲಿ ಕಡಿತ
ದೇಶದಲ್ಲಿ ಜಿಎಸ್ಟಿ ಜಾರಿಗೆ ತರಲಾಗುತ್ತಿದ್ದು, ಹೊಸ ಕಾಯ್ದೆ ಜಾರಿಗೂ ಮುನ್ನವೇ ಬೆಂಝ್ ತನ್ನ ಪ್ರಮುಖ ಕಾರು ಮಾದರಿಗಳ ಮೇಲಿನ ಬೆಲೆಗಳನ್ನು ಕಡಿತಗೊಳಿಸಿದೆ.
ಜರ್ಮನಿ ಮೂಲದ ಐಷಾರಾಮಿ ಉತ್ಪಾದನಾ ಸಂಸ್ಥೆ ಮರ್ಸಿಡಿಸ್ ಬೆಂಝ್ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಶೇಕಡಾ 2 ರಿಂದ 9ರಷ್ಟು ರಿಯಾಯ್ತಿ ಘೋಷಣೆ ಮಾಡಿದೆ.
ದೇಶಿಯವಾಗಿ ಉತ್ಪಾದನೆಯಾಗುವ ಕಾರು ಮಾದರಿಗಳ ಮೇಲೆ ಹೊಸ ಘೋಷಣೆ ಅನ್ವಯವಾಗಲಿದ್ದು, ಜಿಎಸ್ಟಿ ಜಾರಿಗೂ ಮುನ್ನವೇ ಮರ್ಸಿಡಿಸ್ ಬೆಂಝ್ ಮಹತ್ವದ ನಿರ್ಣಯ ಕೈಗೊಂಡಿದೆ.
ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಘೋಷಣೆ ಹಿನ್ನೆಲೆಯಲ್ಲಿ ಮರ್ಸಿಡಿಸ್ ಬೆಂಝ್ ದೇಶಿಯ ಉತ್ಪಾದನೆ ಹೆಚ್ಚಿದ್ದು, ಬೆಲೆಗಳನ್ನು ಕಡಿತ ಮಾಡಲು ಇದೇ ಪ್ರಮುಖ ಕಾರಣವಾಗಿದೆ.
ಬೆಲೆಗಳನ್ನು ಕಡಿತಗೊಳಿಸಿರುವ ಬಗ್ಗೆ ಮಾತನಾಡಿರುವ ಮರ್ಸಿಡಿಸ್ ಬೆಂಝ್ ಇಂಡಿಯಾ ಕಾರ್ಯನಿರ್ವಾಹಕ ಅಧಿಕಾರಿ ರೋಲ್ಯಾಂಡ್ ಫೋಲ್ಗರ್, ಭಾರತೀಯ ಮಾರುಕಟ್ಟೆಯಲ್ಲಿ ಬೆಂಝ್ ಮಾದರಿಗಳ ಮಾರಾಟದಲ್ಲಿ ಹೊಸ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ.
ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ತನ್ನದೇ ಆದ ಬೇಡಿಕೆ ಹೊಂದಿರುವ ಬೆಂಝ್ ಮರ್ಸಿಡಿಸ್, ಬೆಲೆಗಳ ಕಡಿತದ ಮೂಲಕದ ಮತ್ತಷ್ಟು ಮಾರಾಟ ಪ್ರಮಾಣವನ್ನು ಹೆಚ್ಚಿಸಲಿದೆ.
ಇನ್ನು ಇದುವರೆಗೆ ಪ್ರತಿ ರಾಜ್ಯಗಳು ಬಜೆಟ್ ಮಂಡನೆ ವೇಳೆ ತಮಗೆ ಇಷ್ಟಬಂದಷ್ಟು ತೆರಿಗೆ ವಿಧಿಸಬಹುದಾಗಿತ್ತು. ಆದರೆ ಜಿಎಸ್ಟಿ ಜಾರಿ ಬಳಿಕ ಇದಕ್ಕೆಲ್ಲಾ ತಡೆ ಬೀಳಲಿದೆ.
ಹೀಗಾಗಿ ಮನಬಂದಂತೆ ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗೆ ಬ್ರೇಕ್ ಬಿಳಲಿದ್ದು, ಕಾರು ಉತ್ಪಾದಕರಿಗೆ ವರವಾಗಿ ಪರಿಣಮಿಸಿದೆ.
ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಗ್ರಾಹಕರು ತೆರಿಗೆಯ ಜತೆಗೆ ಇತರ ಕೆಲವು ಸೆಸ್ಗಳನ್ನೂ ಪಾವತಿಸ ಬೇಕಿದ್ದು, ಜಿಎಸ್ಟಿ ಜಾರಿ ನಂತರ ತೆರಿಗೆಯ ಮೇಲೆ ಉಪಕರ ಇರುವುದಿಲ್ಲ.