ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಮೇ 16 ರಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಭಾರತದಲ್ಲಿ ಕಡಿಮೆ ಮಾಡಲಾಗಿದೆ.

By Girish

ದೇಶದ ಅತಿದೊಡ್ಡ ಇಂಧನ ಚಿಲ್ಲರೆ ವ್ಯಾಪಾರಿ ಸಂಸ್ಥೆಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಪೆಟ್ರೋಲ್‌ ಬೆಲೆ ಲೀಟರ್‌ಗೆ 2.16 ರೂ ಹಾಗೂ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 2.10 ರೂ ಇಳಿಕೆಯಾಗಿದೆ. ಈ ಬೆಲೆ ಇಳಿಕೆ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮಾತ್ರ ದರ ಪರಿಷ್ಕರಣೆ ಮಾಡಲಾಗಿದ್ದು, ಅಡಿಗೆ ಅನಿಲದ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ಸಂಸ್ಥೆ ತಿಳಿಸಿದೆ.

ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರೂ. 2.97 ಹಾಗೂ ಡಿಸೇಲ್ ದರ ಪ್ರತಿ ಲೀಟರ್‌ಗೆ ರೂ. 2.62 ಇಳಿಕೆಯಾಗಿದೆ.

ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಸದ್ಯ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಘಲಿಗೆ ಅನುಗುಣವಾಗಿ ದೇಶದ ಇಂಧನ ಮಾರಾಟ ದರಗಳಲ್ಲಿ ಪರಿಷ್ಕರಣೆ ಮಾಡುತ್ತಿವೆ.

ಗ್ರಾಹಕರಿಗೆ ಗುಡ್ ನ್ಯೂಸ್... ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 1.39 ಮತ್ತು ಡೀಸೆಲ್ ದರ ಲೀಟರ್‌ಗೆ ರೂ. 1.04 ರಷ್ಟು ಏರಿಕೆ ಮಾಡಲಾಗಿತ್ತು.

Most Read Articles

Kannada
Read more on ಇಂಧನ fuel
English summary
Read in Kannada about petrol and diesel price have been reduced in India, effective May 16. Know more details about price, effective date and more
Story first published: Tuesday, May 16, 2017, 17:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X