ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಪಡೆದ ರೇಟಿಂಗ್ ಎಷ್ಟು?

ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ 4 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಹೊಸ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳ ಬಗೆಗೆ ನಡೆಸಲಾಗುವ ಲ್ಯಾಟಿನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಉತ್ತಮ ರೇಟಿಂಗ್ ಪಡೆದುಕೊಂಡಿದ್ದು, ಖರೀದಿಗೆ ಉತ್ತಮ ಮಾದರಿಯಾಗಿ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಪಡೆದ ರೇಟಿಂಗ್ ಎಷ್ಟು?

ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದನ್ನು ಕ್ರ್ಯಾಶ್ ಟೆಸ್ಟ್‌ನಲ್ಲಿ ಅಳೆಯಲಾಗುತ್ತದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಪಡೆದ ರೇಟಿಂಗ್ ಎಷ್ಟು?

ಈ ವೇಳೆ ಕಾರಿನಲ್ಲಿರುವ ಚಾಲಕ ಮತ್ತು ಹಿಂಬದಿಯಲ್ಲಿರುವ ಪ್ರಯಾಣಿಕರಿಗೆ ಏರ್‌ಬ್ಯಾಗ್ ಎಷ್ಟು ಸುರಕ್ಷೆ ನೀಡುತ್ತದೆ ಎಂಬುವುದರ ಮೇಲೆ ಕಾರಿನ ಗುಣಮಟ್ಟ ನಿರ್ಧಾರವಾಗುತ್ತದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಪಡೆದ ರೇಟಿಂಗ್ ಎಷ್ಟು?

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ರೆನಾಲ್ಟ್ ಕಾಪ್ಟರ್ ಪಡೆದ ರೇಟಿಂಗ್ ಎಷ್ಟು?

ಈ ಹಿಂದೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತಿ ಕಡಿಮೆ ಅಂಕದೊಂದಿಗೆ ಹಿನ್ನಡೆ ಅನುಭವಿಸಿದ್ದ ರೆನಾಲ್ಟ್ ಡಸ್ಟರ್, ಈ ಬಾರಿ ಕಾಪ್ಟರ್ ಕಾರು ಮಾದರಿಯಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿರುವುದು ಗಮನಾರ್ಹ.

ಸುರಕ್ಷತೆ ಬಗ್ಗೆ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ವಿಕ್ಷಿಸಿ.

Most Read Articles

Kannada
English summary
Read in Kannada about renault captur crossover scored 4 star rating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X