Drivespark KannadaAuthors

Author Profiles

Praveen Sannamani
Senior Sub-Editor
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿ ಹಿರಿಯ ಉಪಸಂಪಾದಕ. ಹುಟ್ಟಿ ಬೆಳೆದದ್ದು ಹಾವೇರಿ ಜಿಲ್ಲೆಯ ಕೋಳೂರು ಗ್ರಾಮ. ವಿದ್ಯಾಕಾಶಿ ಧಾರವಾಡದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಣೆ. ಪ್ರಸ್ತುತ ವಿದ್ಯಮಾನಗಳ ಜೊತೆಗೆ ಆಟೋಮೊಬೈಲ್, ತಂತ್ರಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ.
Manjunatha Nayak
Sub Editor
ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಕನ್ನಡ ಸಾಹಿತ್ಯ, ಚಲನಚಿತ್ರ, ಕೃಷಿ, ಆಟೋಮೊಬೈಲ್ ಮತ್ತು ಮಾಹಿತಿ ತಂತ್ರಜ್ಞಾನ ನನ್ನ ಆಸಕ್ತಿಯ ವಿಷಯಗಳು.
Yajas Duddiyanda
Sub-Editor
ಡ್ರೈವ್‍‍ಸ್ಪಾರ್ಕ್ ಕನ್ನಡದ ಉಪಸಂಪಾದಕ. ಹುಟ್ಟಿ ಬೆಳೆದಿದ್ದು ದಕ್ಷಿಣದ ಕಾಶ್ಮೀರ ಕೊಡಗಿನ ವಿರಾಜಪೇಟೆಯಲ್ಲಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಮೂಡಬಿದರೆಯ ಆಳ್ವಾಸ್‍ ಕಾಲೇಜಿನಲ್ಲಿ.