bredcrumb Auto Expo 2020

ಆಟೋ ಎಕ್ಸ್‌ಪೋ 2020- ಸುದ್ದಿ ಮತ್ತು ಅಪ್ಡೆಟ್ಸ್

ಆಟೋ ಎಕ್ಸ್‌ಪೋ 2020 - ಭಾರತದಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ದೆಹಲಿ ಆಟೋ ಎಕ್ಸ್‌ಪೋ ಈ ಬಾರಿ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, 15ನೇ ಆವೃತ್ತಿಯು 2020ರ ಫೆಬ್ರುವರಿ 7ರಿಂದ 12ರ ತನಕ ಪ್ರದರ್ಶನಗೊಳ್ಳಲಿದೆ. ಆಟೋ ಎಕ್ಸ್‌ಪೋದಲ್ಲಿ ವಾಹನ ಉತ್ಪಾದನಾ ಸಂಸ್ಥೆಗಳಿಗೆ ತಮ್ಮ ಭವಿಷ್ಯದ ವಾಹನ ಮಾದರಿಗಳನ್ನು ಸಾರ್ವಜನಿಕವಾಗಿ ಪ್ರದರ್ಶನಗೊಳಿಸುವ ಪ್ರಮುಖ ವೇದಿಕೆಯಾಗಿದ್ದು, ವಿವಿಧ ಮಾದರಿಯ ಕಾರುಗಳು, ಬೈಕ್‌ಗಳು, ವಾಣಿಜ್ಯ ವಾಹನಗಳು, ಎಲೆಕ್ಟ್ರಿಕ್ ವಾಹನಗಳು ಮತ್ತು ಪರಿಕಲ್ಪನೆಯ ವಾಹನ ಮಾದರಿಗಳನ್ನು ಇಲ್ಲಿ ಪ್ರದರ್ಶನಗೊಳಿಸಲಾಗುತ್ತದೆ.

SHOW FULL CONTENT

Latest Auto Expo Images