ಆಟೋ ಎಕ್ಸ್ಪೋ 2020 - ಭಾರತದಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ದೆಹಲಿ ಆಟೋ ಎಕ್ಸ್ಪೋ ಈ ಬಾರಿ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, 15ನೇ ಆವೃತ್ತಿಯು 2020ರ ಫೆಬ್ರುವರಿ 7ರಿಂದ 12ರ ತನಕ ಪ್ರದರ್ಶನಗೊಳ್ಳಲಿದೆ. ಆಟೋ ಎಕ್ಸ್ಪೋದಲ್ಲಿ ವಾಹನ ಉತ್ಪಾದನಾ ಸಂಸ್ಥೆಗಳಿಗೆ ತಮ್ಮ ಭವಿಷ್ಯದ ವಾಹನ ಮಾದರಿಗಳನ್ನು ಸಾರ್ವಜನಿಕವಾಗಿ ಪ್ರದರ್ಶನಗೊಳಿಸುವ ಪ್ರಮುಖ ವೇದಿಕೆಯಾಗಿದ್ದು, ವಿವಿಧ ಮಾದರಿಯ ಕಾರುಗಳು, ಬೈಕ್ಗಳು, ವಾಣಿಜ್ಯ ವಾಹನಗಳು, ಎಲೆಕ್ಟ್ರಿಕ್ ವಾಹನಗಳು ಮತ್ತು ಪರಿಕಲ್ಪನೆಯ ವಾಹನ ಮಾದರಿಗಳನ್ನು ಇಲ್ಲಿ ಪ್ರದರ್ಶನಗೊಳಿಸಲಾಗುತ್ತದೆ.
SHOW FULL CONTENTಸುಜುಕಿ ಮೋಟಾರ್ಸೈಕಲ್ ಕಂಪನಿಯು ತನ್ನ ಸರಣಿಯಲ್ಲಿರುವ ಹಲವು ಬೈಕ್ಗಳನ್ನು ಈಗ ನಡೆಯುತ್ತಿರುವ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಸುಜುಕಿ ಮೋಟಾರ್ಸೈಕಲ್ಸ್ ಬರ್ಗ್ಮನ್ ಸ್ಟ್ರೀಟ್, ಇಂಟ್ರೂಡರ್, ಜಿಕ್ಸರ್, ಜಿಕ್ಸರ್ ಎಸ್ಎಫ್ ಸೇರಿದಂತೆ ತನ್ನ ಬಹುತೇಕ ಎಲ್ಲಾ ವಾಹನಗಳನ್ನು ಈ ಮೇಳದಲ್ಲಿ ಅನಾವರಣಗೊಳಿಸಿದೆ. ...
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕರೋಕ್ ಎಸ್ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸ...
ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಪರಿಚಯಿಸುತ್ತಿದ್ದು,...
ಭಾರತದ ಅತಿ ದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರ್ಯಾಂಡ್ ಹೀರೋ ಎಲೆಕ್ಟ್ರಿಕ್ ಮೂರು ಹೊಸ ಮಾದರಿಗಳನ್ನು 2020...
ಫೋಕ್ಸ್ವ್ಯಾಗನ್ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ತ...
ಫೋರ್ಸ್ ಮೋಟಾರ್ಸ್ ಇಂಡಿಯಾ ಸಂಸ್ಥೆಯು ತನ್ನ ಜನಪ್ರಿಯ ಗೂರ್ಖಾ ಆಫ್ ರೋಡ್ ಆವೃತ್ತಿಯನ್ನು ಹೊಸ ಎಮಿಷನ್ ನಿಯಮದೊ...
2020ರ ಆಟೋ ಎಕ್ಸ್ಪೋ ಈ ಬಾರಿ ವಿವಿಧ ಕಾರು ಉತ್ಪಾದನಾ ಸಂಸ್ಥೆಗಳು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್...
ಕಿಯಾ ಮೋಟಾರ್ಸ್ ಇಂಡಿಯಾ ತನ್ನ ಹೊಸ 14 ಮಾದರಿಗಳನ್ನು ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸುವ ಮೂಲಕ ಭಾರತೀಯ ಮಾರು...
ಟಾಟಾ ಮೋಟಾರ್ಸ್ ಸಂಸ್ಥೆಯು ಎಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಬಹುತೇಕ ಕಾರು ಮಾದರಿಗಳನ್ನು ...
ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಸಾಮಾನ್ಯ ...
ಟಾಟಾ ಮೋಟಾರ್ಸ್ ಸಿಯೆರಾ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರ್ ಅನ್ನು 2020ರ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿ...
ಟಾಟಾ ಮೋಟಾರ್ಸ್ ತನ್ನ ಹೊಸ ಆಲ್ಟ್ರೊಜ್ ಎಲೆಕ್ಟ್ರಿಕ್ ಕಾರ್ ಅನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ...
ಎಂಜಿ ಮೋಟಾರ್ ಸಂಸ್ಥೆಯು ಈಗಾಗಲೇ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ 2 ವರ್ಷಗಳ ...
ಫೋಕ್ಸ್ವ್ಯಾಗನ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸುತ್ತ...
ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ಆರ್ಎಸ್ 245 ಕಾರನ್ನು 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿದೆ. ಹೊ...