ರುಪಾಯಿ ಮೌಲ್ಯ ಕುಸಿತ; ಪೆಟ್ರೋಲ್ ಮತ್ತೆ ತುಟ್ಟಿ

By Nagaraja

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿದಿರುವುದರಿಂದ ಪೆಟ್ರೋಲ್ ದರದಲ್ಲಿ ಏರಿಕೆ ಕಂಡುಬಂದಿದೆ. ಕೇಂದ್ರ ಸರಕಾರವು ಪ್ರತಿ ಲೀಟರ್ ಪೆಟ್ರೋಲ್‌ಗೆ 2 ರು.ಗಳಷ್ಟು ಹೆಚ್ಚಳಗೊಳಿಸಿದೆ.

ನೂತನ ದರವು ಶನಿವಾರ ಮಧ್ಯ ರಾತ್ರಿಯಿಂದಲೇ ಜಾರಿಗೆ ಬಂದಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ಗೆ ರು. 2.42ರಷ್ಟು ಹೆಚ್ಚಳವಾಗಿದೆ.

ನಗರದಲ್ಲಿ ಈ ಹಿಂದೆ ಪ್ರತಿ ಲೀಟರ್‌ಗೆ ರು. 70.54 ಇತ್ತು. ಇದೀಗ ಬೆಲೆ ಏರಿಕೆಯಿಂದ ಪರಿಷ್ಕೃತ ದರ ರು. 72.96ಕ್ಕೆ ತಲುಪಿದೆ. ಈ ಮೂಲಕ ಕಳೆದೊಂದು ತಿಂಗಳೊಳಗೆ ಎರಡನೇ ಬಾರಿಗೆ ದರ ಏರಿಕೆ ಕಂಡುಬಂದಿದೆ.

ಡಾಲರ್ ಎದುರಿಗೆ ರುಪಾಯಿ ಮೌಲ್ಯ ಕುಸಿಯುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ದರ ಹೆಚ್ಚುತ್ತಿರುವುದು ದರ ಏರಿಕೆಗೆ ಕಾರಣವಾಗಿದೆ.

ಕಳೆದ ಐದು ದಿನಗಳ ಅವಧಿಯಲ್ಲಿ ಡೀಸೆಲ್ ದರಗಳಲ್ಲಿ ಐದು ಸಲ ಹೆಚ್ಚಳ ಕಂಡು ಬಂದಿದೆ. ಇದರ ಬೆನ್ನಲ್ಲೇ ಪೆಟ್ರೋಲ್ ತುಟ್ಟಿಯಾಗಿದೆ.

More from DriveSpark

Article Published On: Monday, June 17, 2013, 12:39 [IST]
English summary
Petrol price was hiked on Saturday by a steep Rs. 2 a litre, the second increase in rates this month, as devaluation of rupee against US dollar made imports costlier.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+