ಪ್ರಯಾಣಿಕ ಕಾರು ವಿಭಾಗದಲ್ಲಿ ಹೋಂಡಾ ನಂ.3

By Nagaraja

ಭಾರತ ಮಾರುಕಟ್ಟೆಗೆ ಹೊಸ ಹೊಸ ಕಾರುಗಳನ್ನು ಪರಿಚಯಿಸುತ್ತಿರುವ ಜಪಾನ್ ಮೂಲದ ಹೋಂಡಾ ಸಂಸ್ಥೆಯು, ಇದೀಗ ದೇಶದ ಪ್ರಯಾಣಿಕ ಕಾರು ಮಾರುಕಟ್ಟೆಯಲ್ಲಿ ಮೂರನೇ ಸ್ಥಾನಕ್ಕೆ ನೆಗೆತ ಕಂಡಿದೆ.

ದೇಶದ ಪ್ರಯಾಣಿಕ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಹಾಗೂ ಹ್ಯುಂಡೈ ಸಂಸ್ಥೆಗಳು ಅನುಕ್ರಮವಾಗಿ ಅಗ್ರ ಎರಡು ಸ್ಥಾನಗಳನ್ನು ಹಂಚಿಕೊಂಡಿವೆ. ಇದಾದ ಬಳಿಕ ಮೂರನೇ ಸ್ಥಾನದಲ್ಲಿ ಮಹೀಂದ್ರ ಜತೆಗೆ ಹೋಂಡಾ ಸಹ ಮೂರನೇ ಸ್ಥಾನ ಹಂಚಿಕೊಂಡಿದೆ.

Honda

ಇತ್ತೀಚೆಗಷ್ಟೇ ಲಾಂಚ್ ಮಾಡಿರುವ ಸಿಟಿ ಸೆಡಾನ್ ಹಾಗೂ ಅಮೇಜ್ ಕಾಂಪಾಕ್ಟ್ ಸೆಡಾನ್ ಕಾರುಗಳು ಹೋಂಡಾ ಮಾರಾಟಕ್ಕೆ ಉತ್ತೇಜನ ನೀಡಿದ್ದವು. ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ಅಬಕಾರಿ ಸುಂಕ ಕಡಿತಗೊಳಿಸಿರುವುದು ಸಹ ಹೋಂಡಾಗೆ ನೆರವಾಗಿದೆ.

ಇನ್ನಷ್ಟೇ ಬಿಡುಗಡೆಯಾಗಬೇಕಾಗಿರುವ ಮೊಬಿಲಿಯೊ ಎಂಪಿವಿ ಹಾಗೂ ಜಾಝ್ ಹ್ಯಾಚ್‌ಬ್ಯಾಕ್ ಕಾರುಗಳು ದೇಶದಲ್ಲಿ ಹೋಂಡಾ ಇನ್ನಷ್ಟು ಪ್ರಾಬಲ್ಯ ಸ್ಥಾಪಿಸಲು ನೆರವಾಗಲಿದೆ. ಈ ಮೂಲಕ ಗ್ರಾಹಕರ ಮೇಲಿನ ಬದ್ಧತೆಯನ್ನು ಪ್ರದರ್ಶಿಸಿದೆ.

ಇಂದಿನ ಫೇಸ್‌ಬುಕ್ ವೀಡಿಯೋ

Post by DriveSpark.

Article Published On: Tuesday, April 8, 2014, 12:11 [IST]
English summary
Honda has launched a varied range of cars in the Indian market. They recently launched the new City and Amaze. Now Honda India will be set to take the third position as the biggest passenger vehicle manufacturer in India along with Mahindra & Mahindra.
Notifications
Settings
Clear Notifications
Notifications
Use the toggle to switch on notifications
• Block for 8 hours
• Block for 12 hours
• Block for 24 hours
• Don't block
Gender
Select your Gender
• Male
• Female
• Others
Age
Select your Age Range
• Under 18
• 18 to 25
• 26 to 35
• 36 to 45
• 45 to 55
• 55+