ಹ್ಯುಂಡೈ ಐ20 ಫೇಸ್‌ಲಿಫ್ಟ್ ಬರಮಾಡಿಕೊಳ್ಳಲು ಸಜ್ಜಾಗಿರಿ

By Nagaraja

ಹ್ಯುಂಡೈ ಪೈಕಿ ಅತಿ ಹೆಚ್ಚು ಮಾರಾಟವಾದ ಮಾದರಿಗಳಲ್ಲಿ ಒಂದಾಗಿರುವ ಐ20 ಸದ್ಯದಲ್ಲೇ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ. ಮೂಲಗಳ ಪ್ರಕಾರ ದಕ್ಷಿಣ ಕೊರಿಯಾ ಮೂಲದ ಈ ಸಂಸ್ಥೆಯು ಹ್ಯುಂಡೈ ಐ20 ಹ್ಯಾಚ್‌ಬ್ಯಾಕ್ ಆವೃತ್ತಿಯ ಫೇಸ್‌ಲಿಫ್ಟ್ ವರ್ಷನ್ ಪರಿಚಯಿಸಲಿದೆ.

ಇದಕ್ಕೆ ಪೂರಕವೆಂಬಂತೆ ಚೆನ್ನೈನ ಘಟಕದಲ್ಲಿ ನೂತನ ಐ20 ಕ್ಯಾಮೆರಾ ಕಣ್ಣುಗಳಿಗೆ ಸೆರೆ ಸಿಕ್ಕಿವೆ. ಈಗಾಗಲೇ ಟೆಸ್ಟಿಂಗ್ ಹಂತದಲ್ಲಿರುವ ಐ20 ಯಾವಾಗ ಬೇಕಾದರೂ ದೇಶದ ರಸ್ತೆ ಪ್ರವೇಶಿಸಬಹುದು.

Hyundai i20

ಪೆಟ್ರೋಲ್ ಹಾಗೂ ಡೀಸೆಲ್ ವೆರಿಯಂಟ್‌ಗಳಲ್ಲಿ ಐ20 ಆಗಮನವಾಗಲಿದೆ. ಇದರಲ್ಲಿ ಆಳವಡಿಸಲಾಗಿರುವ 1.2 ಲೀಟರ್ ಕಪ್ಪ2 ಪೆಟ್ರೋಲ್ ಎಂಜಿನ್ 83 ಪಿಎಸ್ ಪವರ್ ಹಾಗೂ 1.4 ಲೀಟರ್ ಡೀಸೆಲ್ ಎಂಜಿನ್ 90 ಪಿಎಸ್ ಪವರ್ ಉತ್ಪಾದಿಸಲಿದೆ.

ವರದಿಗಳ ಪ್ರಕಾರ ಪ್ರಸಕ್ತ ಸಾಲಿನಲ್ಲೇ ಐ20 ಮಾರುಕಟ್ಟೆ ಪ್ರವೇಶಿಸಲಿದ್ದು, ಸಾಮಾನ್ಯ ಆವೃತ್ತಿಗಿಂತಲೂ ಸ್ವಲ್ಪ ದುಬಾರಿಯೆನಿಸಲಿದೆ.

More from DriveSpark

Article Published On: Monday, April 7, 2014, 12:03 [IST]
English summary
Hyundai had a good run with the i20 so far; however, the Korean company has decided to give its hatchback a makeover. The Indian market is evolving and customers want more for their money than ever.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+