ಮಹೀಂದ್ರ ಟಿಯುವಿ300 ಹೆಚ್ಚಿದ ಬೇಡಿಕೆ; 16,000 ಬುಕ್ಕಿಂಗ್ಸ್

By Nagaraja

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಭಾರತ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿರುವ ಮಹೀಂದ್ರ ಟಿಯುವಿ300 ಕ್ರೀಡಾ ಬಳಕೆಯ ವಾಹನಕ್ಕೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಬಲ್ಲ ಮೂಲಗಳ ಪ್ರಕಾರ ಮಹೀಂದ್ರ ಟಿಯುವಿ300 ಇದುವರೆಗೆ 16,000 ಬುಕ್ಕಿಂಗ್ಸ್ ಗಳನ್ನು ಗಿಟ್ಟಿಸಿಕೊಂಡಿದೆ.

ಈ ಪೈಕಿ ಆಟೋಮ್ಯಾಟಡ್ ಮ್ಯಾನುವಲ್ ಟ್ರಾನ್ಸ್ ಮಿಷನ್ ಗೇರ್ ಬಾಕ್ಸ್ ಮಾದರಿಗೆ ಅತಿ ಹೆಚ್ಚಿನ ಬೇಡಿಕೆ ಕಂಡುಬಂದಿದೆ ಎಂದು ಸಂಸ್ಥೆಯು ತಿಳಿಸಿದೆ. ಇದರ ಹೊರತಾಗಿ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿರುತ್ತದೆ.

ಮಹೀಂದ್ರ ಟಿಯುವಿ300

ಇದುವರೆಗೆ 12,700 ಯುನಿಟ್ ಗಳನ್ನು ಗ್ರಾಹಕರಿಗೆ ಹಸ್ತಾಂತರಿಸಲಾಗಿದೆ. ಇದರೊಂದಿಗೆ ನಿರ್ಮಾಣ ಸಾಮರ್ಥ್ಯವನ್ನು ಸಂಸ್ಥೆಯು ಹೆಚ್ಚಿಸಿದೆ.

ಮಹೀಂದ್ರ ಟಿಯುವಿ300, 1.5 ಲೀಟರ್ ಎಂಹಾಕ್ಕೆ80 ಡೀಸೆಲ್ ಎಂಜಿನ್ ನಿಯಂತ್ರಿಸಲ್ಪಡುತ್ತಿದ್ದು, 230 ಎನ್ ಎಂ ತಿರುಗುಬಲದಲ್ಲಿ 84 ಅಶ್ವಶಕ್ತಿಯನ್ನು ಉತ್ಪಾದಿಸಲಿದೆ. ಅಲ್ಲದೆ ಪ್ರತಿ ಲೀಟರ್ ಗೆ 18.49 ಕೀ.ಮೀ. ಮೈಲೇಜ್ ನೀಡುವ ಸಾಮರ್ಥ್ಯ ಹೊಂದಿರುತ್ತದೆ.

More from DriveSpark

Article Published On: Thursday, December 3, 2015, 17:55 [IST]
English summary
Mahindra TUV300 Records Over 16,000 Bookings Since Launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+