ಮತ್ತೆ ಅಗ್ಗವಾಯ್ತು ಪೆಟ್ರೋಲ್, ಡೀಸೆಲ್

By Nagaraja

ವಾಹನ ಸವಾರರಿಗೆ ಖುಷಿ ಸುದ್ದಿ ಬಂದಿದ್ದು, ಇಂಧನ ಬೆಲೆ ಮತ್ತೆ ಕಡಿತಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಪ್ರತಿ ಲೀಟರ್ ಗೆ ಅನುಕ್ರಮವಾಗಿ 80 ಪೈಸೆ ಹಾಗೂ 1.30 ರು.ಗಳಷ್ಟು ಇಳಿಕೆ ಕಂಡುಬಂದಿದೆ.

ಎಷ್ಟೆಷ್ಟು ಇಳಿಕೆ?
ಪೆಟ್ರೋಲ್ - 80 ಪೈಸೆ
ಡೀಸೆಲ್ - 1.30 ರು.

petrol

ಅಂತರಾಷ್ಟ್ರೀಯ ಕಚ್ಚಾ ತೈಲಾ ಮಾರುಕಟ್ಟೆಯಲ್ಲಿ ನಿರಂತರ ಬೆಲೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲೂ ಬೆಲೆ ಇಳಿಕೆ ಮಾಡಲು ತೈಲ ಕಂಪನಿಗಳು ನಿರ್ಧರಿಸಿದೆ. ನಿಮ್ಮ ಮಾಹಿತಿಗಾಗಿ, ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕೃತಗೊಳಿಸಲಾಗುತ್ತಿದೆ.

ಇದಕ್ಕೂ ಮೊದಲು ಪ್ರಸಕ್ತ ತಿಂಗಳಾರಂಭದಲ್ಲಿ (ಎಪ್ರಿಲ್ 01) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಪ್ರತಿ ಲೀಟರ್ ಗೆ ಅನುಕ್ರಮವಾಗಿ 49 ಪೈಸೆ ಹಾಗೂ 1.21 ರು.ಗಳಷ್ಟು ಇಳಿಕೆ ಕಂಡುಬಂದಿತ್ತು. ಈಗ ಮತ್ತೆ ಇಳಿಕೆಯಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

ಹೊಸ ಬೆಲೆಯು ಇಂದು (ಎಪ್ರಿಲ್ 15, ಬುಧವಾರ) ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

More from DriveSpark

Article Published On: Wednesday, April 15, 2015, 18:10 [IST]
English summary
Petrol prices cut by 80 paise a litre, diesel by Rs 1.30 per litre with effect from midnight tonight.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+