ಭಾರತಕ್ಕೆ ಫೋಕ್ಸ್ ವ್ಯಾಗನ್ ಬೀಟ್ಲ್; ಶೀಘ್ರದಲ್ಲೇ ಬಿಡುಗಡೆ

By Nagaraja

ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಬೀಟ್ಲ್ ಭಾರತ ಪ್ರವೇಶಿಸಿದ್ದು, ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಜರ್ಮನಿ ಮೂಲದ ಫೋಕ್ಸ್ ವ್ಯಾಗನ್ ಸಂಸ್ಥೆಯ ಈ ಕ್ಲಾಸಿಕ್ ಕಾರು ಕಂಪ್ಲೀಟ್ ಬಿಲ್ಟ್ ಯುನಿಟ್ (ಸಿಬಿಯು) ಮುಖಾಂತರ ದೇಶ ಪ್ರವೇಶಿಸಲಿದೆ.

ನೂತನ ಫೋಕ್ಸ್ ವ್ಯಾಗನ್ ಬೀಟ್ಲ್ 2015 ವರ್ಷಾಂತ್ಯದಲ್ಲಿ ಭಾರತದಲ್ಲಿ ಮಾರಾಟಕ್ಕೆ ಲಭ್ಯವಾಗಲಿದೆ ಎಂಬುದು ತಿಳಿದು ಬಂದಿದೆ. ಇದಕ್ಕೂ ಮೊದಲ ಕಳಪೆ ಮಾರಾಟದ ಹಿನ್ನೆಲೆಯಲ್ಲಿ ಹಳೆಯ ಬೀಟ್ಲ್ ಮಾರಾಟವನ್ನು ನಿಲುಗಡೆಗೊಳಿಸಲಾಗಿತ್ತು.

ಫೋಕ್ಸ್‌ವ್ಯಾಗನ್ ಬೀಟ್ಲ್

ನೂತನ ಫೋಕ್ಸ್‌ವ್ಯಾಗನ್ 1.4 ಲೀಟರ್ ಟಿಎಸ್‌ಐ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡಲಿದ್ದು, 250 ಎನ್‌ಎಂ ತಿರುಗುಬಲದಲ್ಲಿ 158 ಅಶ್ವಶಕ್ತಿಯನ್ನು ಉತ್ಪಾದಿಸಲಿದೆ. ಅಲ್ಲದೆ ಆರು ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಸಹ ಇದರಲ್ಲಿರಲಿದೆ.

ಪ್ರತಿಸ್ಪರ್ಧಿಗಳು

  • ಬಿಎಂಡಬ್ಲ್ಯು 1 ಸಿರೀಸ್,
  • ಮರ್ಸಿಡಿಸ್ ಬೆಂಝ್ ಎ ಕ್ಲಾಸ್,
  • ಮಿನಿ ಕೂಪರ್,
  • ಫಿಯೆಟ್ 500.
ಫೋಕ್ಸ್‌ವ್ಯಾಗನ್ ಬೀಟ್ಲ್
ಕಳೆದ ಕೆಲವಾರು ವರ್ಷಗಳಿಂದ ಹಲವಾರು ವಿನ್ಯಾಸ ಬದಲಾವಣೆಗಳನ್ನು ಕಂಡಿರುವ ಫೋಕ್ಸ್ ವ್ಯಾಗನ್ ಬೀಟ್ಲ್ 20 ರಿಂದ 30 ಲಕ್ಷ ರು.ಗಳಷ್ಟು ದುಬಾರಿಯೆನಿಸಲಿದೆ. ಅಲ್ಲದೆ ಅನೇಕ ಬಣ್ಣಗಳ ಆಯ್ಕೆಯೂ ಇದರಲ್ಲಿರುತ್ತದೆ.
ಫೋಕ್ಸ್‌ವ್ಯಾಗನ್ ಬೀಟ್ಲ್

ಅತ್ತ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೂತನ ಫೋಕ್ಸ್ ವ್ಯಾಗನ್ ಬೀಟ್ಲ್ ಕನ್ವರ್ಟಿಬಲ್ ಶೈಲಿಯಲ್ಲಿಯೂ ಲಭ್ಯವಿರುತ್ತದೆ. ಆದರೆ ಭಾರತದಲ್ಲಿ ಸ್ಟ್ಯಾಂಡರ್ಡ್ ಮಾದರಿಯಷ್ಟೇ ಮಾರಾಟವಾಗಲಿದೆ.

More from DriveSpark

Article Published On: Monday, November 2, 2015, 17:34 [IST]
English summary
Volkswagen New Beetle Imported To India Launching Soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+