2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಎಸ್‌ಯುವಿ ಕಾರು ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಹೊಸ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಎಸ್‌ಯುವಿ ಕಾರು ಭಾರತದಲ್ಲಿ ರೂ.42.48 ಲಕ್ಷ ಎಕ್ಸ್ ಶೋರೂಂ(ದೆಹಲಿ) ದರದಲ್ಲಿ ಲಭ್ಯವಿದೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಹೊಸ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಎಸ್‌ಯುವಿ ಕಾರು ಭಾರತದಲ್ಲಿ ರೂ.42.48 ಲಕ್ಷ ಎಕ್ಸ್ ಶೋರೂಂ(ದೆಹಲಿ) ದರದಲ್ಲಿ ಲಭ್ಯವಿದೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

ಹೊಸ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಕಾರು, ಸಿಂಗಲ್ ಡೀಸಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಳಿಸಿದ್ದು, ಈ ಎಂಜಿನ್ 9 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅಳವಡಿಕೆಯಾಗಿದೆ. ಈ ಗೇರ್‌ಬಾಕ್ಸ್ ಮೂಲಕ ಎಲ್ಲಾ ನಾಲ್ಕು ಚಕ್ರಗಳಿಗೂ ಶಕ್ತಿ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯ ಪ್ಯೂರ್, ಎಸ್ಇ, ಮತ್ತು ಎಚ್ಎಸ್ಇ ಮಾದರಿಗಳು 147 ಬಿಎಚ್‌ಪಿ ಮತ್ತು 382 ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

ಅದೇ ರೀತಿ, ಡೀಸೆಲ್ ಎಂಜಿನ್ ಆಯ್ಕೆಯ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಹೆಚ್ಎಸ್ಇ ಐಷಾರಾಮಿ ರೂಪಾಂತರದ ಎಂಜಿನ್ 177 ಬಿಎಚ್‌ಪಿ ಮತ್ತು 430 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

ಲ್ಯಾಂಡ್ ರೋವರ್ 2018 ಡಿಸ್ಕವರಿ ಸ್ಪೋರ್ಟ್ ಕಾರಿನಲ್ಲಿ ವೈ-ಫೈ ಹಾಟ್‌ಸ್ಪಾಟ್ ಇರಿಸಲಾಗಿದ್ದು, ಮಾಲೀಕ ತನಗೊಪ್ಪುವ ಸಿಮ್ ಅಳವಡಿಸಲು ಅವಕಾಶ ಕಲ್ಪಿಸಲಾಗಿದೆ. ಸಿಮ್ ಸಹಾಯದಿಂದ ಹೊಸ ಡಿಸ್ಕವರಿ ಹಾಟ್‌ಸ್ಪಾಟ್ ಸಕ್ರಿಯಗೊಳಿಸಬಹುದು ಮತ್ತು ಒಂದು ಸಮಯದಲ್ಲಿ 8 ಬಳಕೆದಾರರು ಬಳಸಬಹುದು.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

2018 Land Rover Discovery Sport Price List (Ex-showroom Delhi)

Variants Price
Pure ₹ 42.48 lakhs
SE ₹ 48.67 lakhs
HSE ₹ 52.31 lakhs
HSE Luxury ₹ 57.46 lakhs
2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

ಪೆಟ್ರೋಲ್ ಎಂಜಿನ್ ಆಯ್ಕೆ ಇಲ್ಲದೆ ಇರುವುದು ಕಾರಿಗೆ ಕೊಂಚ ಮಟ್ಟಿನ ಹಿನ್ನಡೆ ಉಂಟುಮಾಡಬಹುದು. ಆದರೆ ಹೆಚ್ಚಿನ ಗ್ರಾಹಕರು ಡೀಸೆಲ್ ಎಂಜಿನ್‌ಗೆ ಆದ್ಯತೆ ನೀಡುತ್ತಾರೆ ಎಂಬುದನ್ನು ಗಮನಿಸಬೇಕಾದ ಸಂಗತಿಯಾಗಿದೆ.

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಭಾರತದಲ್ಲಿ ಬಿಡುಗಡೆ; ಬೆಲೆ ರೂ.42.48 ಲಕ್ಷ

2018 ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಕಾರು ಗ್ರಾಹಕರ ಅನುಭವವನ್ನು ಹೆಚ್ಚಿಸುವಂತಹ ಹೊಸ ವೈಶಿಷ್ಟ್ಯಗಳನ್ನು ಪಡೆದುಕೊಂಡು ಬಿಡುಗಡೆಗೊಂಡಿದ್ದು, ಗ್ರಾಹಕರ ಪ್ರತಿಕ್ರಿಯೆ ಹೀಗಿರಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Saturday, December 16, 2017, 11:23 [IST]
English summary
2018 Land Rover Discovery Sport launched in India. The new Land Rover Discovery Sport SUV is priced at Rs 42.48 lakh ex-showroom (Delhi).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+