ಸಂಚಾರಿ ನಿಯಮ ಉಲ್ಲಂಘನೆ- ತಮಿಳುನಾಡಿನಲ್ಲಿ 9,489 ಡ್ರೈವಿಂಗ್ ಲೈಸೆನ್ಸ್‌ಗಳು ರದ್ದು..!!

By Praveen

ದುಬಾರಿ ದಂಡ, ಕಠಿಣ ನಿಯಮಗಳನ್ನು ಒಳಗೊಂಡ ಮೋಟಾರು ವಾಹನ ತಿದ್ದುಪಡಿ ವಿಧೇಯಕ ಜಾರಿಗೊಂಡ ಬೆನ್ನೆಲ್ಲೇ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ತಮಿಳುನಾಡಿನ ವಿವಿಧಡೆ 9,489 ಡ್ರೈವಿಂಗ್ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುವರರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸಂಚಾರಿ ಪೊಲೀಸರು ನಗರ ಪ್ರದೇಶಗಳಲ್ಲಿನ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 9,489 ಚಾಲನಾ ಪರವಾನಿಗೆಗಳನ್ನು ತಾತ್ಕಲಿಕವಾಗಿ ರದ್ದು ಮಾಡಿದೆ.

ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಸುಪ್ರೀಂಕೋರ್ಟ್ ಸೂಚಿಸಿರುವ ಹೊಸ ಕಾಯ್ದೆ ಅನ್ವಯ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಡ್ರೈವಿಂಗ್ ಲೈಸೆನ್ಸ್‌ಗಳು ರದ್ದು ಮಾಡಲಾಗಿದ್ದು, ಅಪರಾಧಗಳ ಸಂಖ್ಯೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಇದರ ಜೊತೆ ಇತ್ತೀಚೆಗೆ ಅಪಘಾತ ಪ್ರಕರಣಗಳು ಕೂಡಾ ಹೆಚ್ಚುತ್ತಿದ್ದು, ಇವುಗಳನ್ನು ಪರಿಣಾಮಕಾರಿ ತಗ್ಗಿಸುವ ಉದ್ದೇಶದಿಂದ ಅಪಘಾತ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧವೂ ಈ ಕ್ರಮ ಜರಗಿಸಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಕೆಲವು ವರದಿಗಳ ಪ್ರಕಾರ 2016ರಲ್ಲಿ ತಮಿಳುನಾಡು ರಾಜ್ಯದಲ್ಲಿ 71,437 ಅಪಘಾತ ಪ್ರಕರಣಗಳು ಸಂಭವಿಸಿದ್ದು, ಇವುಗಳಲ್ಲಿ 17,218 ಜನ ಪ್ರಾಣ ಕಳೆದುಕೊಂಡಿದ್ದಾರೆ.

Recommended Video - Watch Now!
TVS Jupiter Classic Launched In India - DriveSpark
ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಇದೇ ಕಾರಣಕ್ಕೆ ತಮಿಳುನಾಡು ಸಂಚಾರಿ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದ ಸುಪ್ರೀಂಕೋರ್ಟ್, ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ತರಾಟೆಗೆ ತೆಗೆದುಕೊಂಡಿತ್ತು.

ಸಂಚಾರಿ ನಿಯಮ ಉಲ್ಲಂಘನೆ- 9,489 ಡ್ರೈವಿಂಗ್ ಲೈಸೆನ್ಸ್ ರದ್ದು..!!

ಈ ಹಿನ್ನೆಲೆ ವಾಹನ ಸವಾರರಿಗೆ ಶಾಕ್ ನೀಡಿರುವ ಪೊಲೀಸರು ಅಪರಾಧ ಪ್ರಕರಣದಲ್ಲಿ ಸಿಲುಕಿದ ಎಲ್ಲಾ ವಾಹನಗಳ ಮಾಲೀಕರ ಚಾಲನಾ ಪರವಾನಿಗೆ ತಾತ್ಕಲಿಕವಾಗಿ ರದ್ದು ಮಾಡಿ ಆದೇಶ ಹೊರಡಿಸಿದ್ದು, ಪ್ರಕರಣಗಳ ವಿಚಾರಣೆ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿದೆ.

Most Read Articles

Kannada
English summary
Read in Kannada about Tamil Nadu Government Cancelling 9489 Driver License.
Story first published: Monday, August 14, 2017, 19:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X