ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳಿಂದ ಪಾರ್ಕಿಂಗ್ ಸಮಸ್ಯೆ ಕೂಡಾ ಹೆಚ್ಚುತ್ತಿದ್ದು, ಇದಕ್ಕಾಗಿ ಬೃಹತ್ ಯೋಜನೆಯೊಂದನ್ನು ಸಿದ್ಧಪಡಿಸಿರುವ ಬಿಬಿಎಂಪಿಯು ಸ್ಮಾರ್ಟ್ ಪಾರ್ಕಿಂಗ್ ಸೌಲಭ್ಯ ಜಾರಿಗೆ ಮಾಡಲು ಮುಂದಾಗಿದೆ.

By Praveen

ಬೆಂಗಳೂರಿನ ಪ್ರಮುಖ 85 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಈ ಮೂಲಕ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡುವುದಲ್ಲದೇ ಬೃಹತ್ ಪ್ರಮಾಣದ ಆದಾಯವನ್ನು ಕೂಡಾ ನೀರಿಕ್ಷೆ ಮಾಡಲಾಗುತ್ತಿದೆ.

ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಯೋಜನೆಯಿಂದ 32 ಕೋಟಿ ಆದಾಯ

ಹೌದು.. ಬಿಬಿಎಂಪಿ ಸಿದ್ಧಪಡಿಸಿರುವ ಯೋಜನೆಯಿಂದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಸಿಗುವುದಲ್ಲದೇ ವಾರ್ಷಿಕವಾಗಿ 31.56 ಕೋಟಿ ರೂ. ಆದಾಯ ಕೂಡಾ ಹರಿದು ಬರಲಿದೆ ಎನ್ನವಾಗಿದೆ.

Recommended Video

[Kannada] 2017 Datsun redi-GO 1.0 Litre Launched In India - DriveSpark
ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಈ ಬಗ್ಗೆ ಮಾತನಾಡಿರುವ ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ ಗುಣಶೇಖರನ್, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನ ಈ ಯೋಜನೆ ಅವಶ್ಯಕತೆಯಿದ್ದು ಪಾರ್ಕಿಂಗ್ ಸಮಸ್ಯೆ ಸರಿ ಪಡಿಸಲು ಇದೊಂದೆ ದಾರಿ ಎಂದಿದ್ದಾರೆ.

ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಇನ್ನು ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ಗುತ್ತಿಗೆಯನ್ನು ಪ್ರತಿಷ್ಠಿತ ಬಿಲ್ಡಿಂಗ್ ಕಂಟ್ರೋಲ್ ಸಲ್ಯೂಷನ್ಸ್ ಇಂಡಿಯಾ ಕಂಪೆನಿಯು ಪಡೆದುಕೊಂಡಿದ್ದು, ಹಂತ ಹಂತವಾಗಿ ಅವಶ್ಯಕ ಏರಿಯಾಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಸೌಲಭ್ಯವನ್ನು ನಿರ್ಮಾಣ ಮಾಡಲಿದೆ.

ಓದಿರಿ-

ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಇದಲ್ಲದೇ ನಗರದಲ್ಲಿ ಸುಮಾರು 70-80 ಲಕ್ಷ ವಾಹನಗಳಿದ್ದು, ರಸ್ತೆಗಳ ಬಳಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಜೊತೆಗ ಪಾಲಿಕೆಗೂ ಯಾವುದೇ ರೀತಿಯ ಆದಾಯ ಬರುತ್ತಿಲ್ಲ. ಹೀಗಾಗಿ, ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎನ್ನಲಾಗಿದೆ.

ಬಿಬಿಎಂಪಿಯಿಂದ ಹೊಸ ಯೋಜನೆಗೆ ಗ್ರೀನ್ ಸಿಗ್ನಲ್- ಬರಲಿದೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಬೆಳೆಯುತ್ತಿರುವ ಬೃಹತ್ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಶೇ.20 ರಷ್ಟು ವಾಹನಗಳ ಸಂಖ್ಯೆ ಏರಿಕೆಯಾಗಿದ್ದು, ಇದರಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ಸಮಸ್ಯೆ ನಿವಾರಣೆಗೆ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಹೊಸ ಆಶಾಕಿರಣ ಎನ್ನಬಹುದು.

Trending On DriveSpark Kannada:

ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

ರಸ್ತೆ ಮೈಲುಗಲ್ಲುಗಳ ಬಗ್ಗೆ ಖಂಡಿತ ಈ ವಿಚಾರಗಳು ನಿಮಗೆ ಗೊತ್ತಿರೋದಿಲ್ಲ !!

Most Read Articles

Kannada
English summary
Read in Kannada about Bengaluru to Soon Get Smart Parking System.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X