ಅಬ್ಬಾ!! ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೆ ಗೊತ್ತೆ ?

ಟಿಕೆಟ್ ಪಡೆಯದೇ ಬಿಎಂಟಿಸಿ ಬಸ್‍ಗಳಲ್ಲಿ ಪ್ರಯಾಣ ಮಾಡುವವರ ವಿರುದ್ಧ ಸಂಸ್ಥೆಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದು, ಭಾರಿ ಮೊತ್ತದ ದಂಡವನ್ನು ವಸೂಲಿ ಮಾಡುವ ಮೂಲಕ ಟಿಕೆಟ್ ರಹಿತ ಪ್ರಯಾಣ ಮಾಡುವವರ ವಿರುದ್ಧ ಚಾಟಿ ಬೀಸಿದ್ದಾರೆ.

By Girish

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 7586 ಪ್ರಯಾಣಿಕರಿಂದ 11.84 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ ಹಾಗು ದಂಡ ವಸೂಲು ಮಾಡಿ ಸಂಸ್ಧೆಯ ನಿರ್ವಾಹಕರುಗಳ ವಿರುದ್ಧ 3035 ಪ್ರಕರಣಗಳನ್ನು ದಾಖಲಿಸಿರುವುದಾಗಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಅಬ್ಬಾ!! ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೆ ಗೊತ್ತೆ ?

ಸಂಸ್ಧೆಯ ಸಾರಿಗೆ ಆದಾಯದ ಸೋರಿಕೆ ಮತ್ತು ಟಿಕೆಟ್ ಪಡೆಯದೇ ಸಂಚರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳಲ್ಲಿ ಸಂಸ್ಥೆಯ ತನಿಖಾ ತಂಡಗಳು ಕಾರ್ಯಾಚರಣೆ ನೆಡೆಸಿದ್ದವು.

ಅಬ್ಬಾ!! ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೆ ಗೊತ್ತೆ ?

ಇದರ ಜತೆಗೆ ಮಹಿಳಾ ಪ್ರಯಾಣಿಕರಿಗೆ ಮೀಸಲಿರುವ ಆಸನದಲ್ಲಿ ಕುಳಿತ ಪ್ರಯಾಣಿಸಿದ 726 ಪುರುಷ ಪ್ರಯಾಣಿಕರಿಂದ ಒಟ್ಟು 72 ಸಾವಿರ ರೂ. ದಂಡ ವಸೂಲಿ ಮಾಡಿ ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

ಅಬ್ಬಾ!! ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೆ ಗೊತ್ತೆ ?

ಸರ್ಕಾರಿ ಸಾರಿಗೆ ಸಂಸ್ಧೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ ಅಥವಾ ದಿನದ ಪಾಸು/ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಕರು ಪ್ರಯಾಣಿಸಬೇಕು. ಇಲ್ಲದೆ ಹೋದರೆ ಈ ರೀತಿಯ ದಂಡ ಕಟ್ಟುವ ಸಂಭವ ಉದ್ಭವವಾಗುತ್ತದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಕಷ್ಟವಾಗುತ್ತದೆ ಎಂದು ಬಿಎಂಟಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಬ್ಬಾ!! ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೆ ಗೊತ್ತೆ ?

ಪ್ರತಿದಿನ ಈ ರೀತಿಯ ನೂರಾರು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂಬರುವ ದಿನಗಳಲ್ಲಿ ದಯವಿಟ್ಟು ಮೆಟ್ರೋ ಮಾದರಿಯ ಟಿಕೆಟ್ ನೀಡುವ ಪದ್ದತಿಯನ್ನು ಅನುಸರಿಸಿ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

Most Read Articles

Kannada
English summary
BMTC drive against ticketless travellers
Story first published: Thursday, November 16, 2017, 13:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X