ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

Written By:

ಹೆದ್ದಾರಿಯಲ್ಲಿ ಅತಿವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂಬುವುದೇ ಸಮಾಧಾನಕರ ಸಂಗತಿ.

To Follow DriveSpark On Facebook, Click The Like Button
ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಅಂದಹಾಗೆ ಈ ಘಟನೆ ನಡೆದಿರುವುದು ಕೇರಳದ ಕರುನಾಗಪಲ್ಲೈ ಎಂಬಲ್ಲಿ ಘಟಿಸಿದ್ದು, ನಿಯಂತ್ರಣ ತಪ್ಪಿದ ಮಾರುತಿ ಸುಜುಕಿ ಆಲ್ಟೋ 800 ಕಾರು ಎದುರಿಗೆ ಬರುತ್ತಿದ್ದ ಹಿರೋ ಬೈಕ್‌ಗೆ ಡಿಕ್ಕಿ ಹೊಡೆದೆ. ಪರಿಣಾಮ ಬೈಕ್‌ ಸಂಪೂರ್ಣ ಪುಡಿ ಪುಡಿಯಾಗಿದೆ.

ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಆದ್ರೆ ಅದೃಷ್ಟವಶಾತ್ ಬೈಕ್ ಸವಾರನು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಗುದ್ದಿದ ರಭಸಕ್ಕೆ ಸುಮಾರು 15 ಅಡಿ ಎತ್ತರಕ್ಕೆ ತೂರಿಕೊಂಡು ಹೋಗಿದ್ದು, ಕಾಲು ಮತ್ತು ಕೈಗೆ ತ್ರೀವವಾದ ಪೆಟ್ಟುಗಳಾಗಿವೆ.

Recommended Video - Watch Now!
Shocking Car Accident That Happened In Karunagappally, Kerala
ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಇನ್ನು ನಿಯಂತ್ರಣ ತಪ್ಪಿದ ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಸಣ್ಣ ಪುಟ್ಟ ಗಾಯಗಳನ್ನು ಹೊರತುಪಡಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದ್ರೆ ಘಟನೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಇದುವರೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಸಿಸಿಟಿವಿ ಸೆರೆಯಾದ ಅಪಘಾತ

ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರಿನ ದೃಶ್ಯಗಳು ಸ್ಥಳದಲ್ಲಿದ್ದ ಹೋಟೆಲ್ ಒಂದರ ಸಿಸಿಟಿವಿ ಸೆರೆಯಾಗಿದ್ದು, ಘಟನೆಯಿಂದ ಸ್ಥಳಿಯರ ಒಂದು ಕ್ಷಣ ಬೆಚ್ಚಿಬಿದ್ದಿದ್ದು ಸುಳ್ಳಲ್ಲ. ಯಾಕಂದ್ರೆ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ತದನಂತರ ಹೋಟೆಲ್ ನತ್ತ ನುಗ್ಗಿ ಬಂದಿತ್ತು.

ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯರು ಅಲ್ಲಿಂದ ಪಾರಾಗಿದ್ದಲ್ಲೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಕಾರು ಚಾಲಕನನ್ನು ಕೂಡಾ ರಕ್ಷಣೆ ಮಾಡಿದ್ದಾರೆ.

ತಪ್ಪದೇ ಓದಿ- ಸಿಗ್ನಲ್‌ಗಳಲ್ಲಿ ಮೈಕಲ್ ಜಾಕ್ಸನ್ ಸ್ಟೆಪ್ಸ್ ಮೂಲಕವೇ ಫುಲ್ ಫೇಮಸ್ ಆದ ಟ್ರಾಫಿಕ್ ಪೊಲೀಸ್..!!

ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಘಟನೆ ನಡೆದು ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಅಪಘಾತದ ಸ್ಥಳದಿಂದ ಆಲ್ಟೋ 800 ಕಾರುನ್ನು ತೆರವುಗೊಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read more on accident ಅಪಘಾತ
English summary
Car Collides Head-On With Bike In A Horrific Crash In Kerala.
Please Wait while comments are loading...

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark