ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಎಲೆಕ್ಟ್ರಿಕ್ ಕಾರುಗಳ ಕುರಿತು ಮರ್ಸಿಡಿಸ್ ಬೆಂಝ್ ಇಂಡಿಯಾ ಸಿಇಒ ನೀಡಿರುವ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ.

By Praveen

ಪರಿಸರ ಮಾಲಿನ್ಯ ತಡೆ ಉದ್ದೇಶದಿಂದ 2030ರ ವೇಳೆಗೆ ವಿಶ್ವಾದ್ಯಂತ ಎಲ್ಲಾ ರಾಷ್ಟ್ರಗಳು ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳನ್ನು ನಿಷೇಧ ಮಾಡಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ರಸ್ತೆಗಿಳಿಸುವ ಯೋಜನೆ ರೂಪಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಎಲೆಕ್ಟ್ರಿಕ್ ಕಾರುಗಳ ಕುರಿತು ಮರ್ಸಿಡಿಸ್ ಬೆಂಝ್ ಇಂಡಿಯಾ ಸಿಇಒ ನೀಡಿರುವ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ.

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಜಾಗತಿಕವಾಗಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯಲು ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳನ್ನು ನಿಷೇಧಗೊಳಿಸಿ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುವ ಯೋಜನೆಗೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಈಗಾಗಲೇ ಬೃಹತ್ ಯೋಜನೆ ರೂಪಿಸುವತ್ತ ಕಾರ್ಯೋನ್ಮುಖವಾಗಿದ್ದು, ಮರ್ಸಿಡಿಸ್ ಬೆಂಝ್ ಇಂಡಿಯಾ ಸಂಸ್ಥೆ ಮಾತ್ರ ಮಹತ್ವದ ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಆದ್ರೆ ಮರ್ಸಿಡಿಸ್ ಬೆಂಝ್ ಇಂಡಿಯಾ ವ್ಯಕ್ತಪಡಿಸಿರುವ ಅಭಿಪ್ರಾಯಕ್ಕೂ ಹಲವು ಕಾರಣಗಳಿದ್ದು, ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳನ್ನು ನಿಷೇಧ ಮಾಡಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಮಹತ್ವದ ಯೋಜನೆಯ ಜಾರಿಗೂ ಮುನ್ನ ಈ ಬಗ್ಗೆ ಚಿಂತನೆ ಮಾಡಲೇಬೇಕಾದ ಅಂಶವಾಗಿದೆ.

Recommended Video

TVS Apache RR 310 Launched In India | FirstLook |Top-speed | Price - DriveSpark
ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

2030ರ ವೇಳೆಗೆ ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಬಗ್ಗೆ ಮಾತನಾಡಿರುವ ಮರ್ಸಿಡಿಸ್ ಬೆಂಝ್ ಇಂಡಿಯಾ ಸಿಇಒ ರೋನಾಲ್ಡ್ ಫೋಲ್ಗರ್ "ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳು ಭವಿಷ್ಯದಲ್ಲಿ ಹೊಸ ಸಮಸ್ಯೆಗಳನ್ನು ಸೃಷ್ಠಿಸಲಿವೆ" ಎಂದಿದ್ದಾರೆ.

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಇದಕ್ಕೆ ಕಾರಣ ಭಾರತ ಸೇರಿದಂತೆ ಪ್ರಮುಖ ರಾಷ್ಟ್ರಗಳು ವಿದ್ಯುತ್ ಉತ್ಪಾದನೆಗಾಗಿ ಶೇ.60 ರಷ್ಟು ಕಲ್ಲಿದ್ದಲು ಗಣಿಗಳನ್ನೇ ಅವಲಂಬಿಸಿದ್ದು, ಪರಿಸ್ಥಿತಿ ಹೀಗಿರುವಾಗ ಎಲೆಕ್ಟ್ರಿಕ್ ಕಾರುಗಳಿಗೆ ಶಕ್ತಿ ಒದಗಿಸಲು ಇದು ಇನ್ನಷ್ಟು ಹೆಚ್ಚಾಗುವುದಲ್ಲಿ ಯಾವುದೇ ಸಂದೇಹವಿಲ್ಲ.

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಇದರಿಂದಾಗಿ ಪರಿಸರ ಮಾಲಿನ್ಯ ಹೆಚ್ಚಳವಾಗುದಲ್ಲದೇ ಭವಿಷ್ಯದ ಇಂಧನ ಮೂಲಗಳಿಗೂ ಹೊಡೆತ ಬಿಳುವುದಲ್ಲದೇ ಮತ್ತಷ್ಟು ಪರಿಸರ ಮಾಲಿನ್ಯ ಹೆಚ್ಚಳವಾಗುದಲ್ಲಿ ಯಾವುದೇ ಸಂದೇಹವಿಲ್ಲ ಎನ್ನುವುದು ಮರ್ಸಿಡಿಸ್ ಬೆಂಝ್ ಇಂಡಿಯಾ ಸಿಇಒ ರೋನಾಲ್ಡ್ ಫೋಲ್ಗರ್ ಅಭಿಪ್ರಾಯವಾಗಿದೆ.

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಂತ ಎಲೆಕ್ಟ್ರಿಕ್ ಕಾರುಗಳೇ ಪರಿಸರಕ್ಕೆ ಹೆಚ್ಚು ಮಾರಕವಂತೆ..!!

ಆದರೂ ಮಹತ್ವದ ಯೋಜನೆ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ರೋನಾಲ್ಡ್ ಫೋಲ್ಗರ್, ಪರಿಸರಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಎಲೆಕ್ಟ್ರಿಕ್ ಶಕ್ತಿಯನ್ನು ಒದಗಿಸಿದ್ದಲ್ಲಿ ಮಾತ್ರ ಮಹತ್ವದ ಯೋಜನೆ ಅರ್ಥಪೂರ್ಣವಾಗಲಿದೆ ಎಂದಿದ್ದಾರೆ.

Most Read Articles

Kannada
English summary
Read in Kannada about Electric Vehicles Could Be Worse Than Petrol And Diesel Cars.
Story first published: Monday, December 11, 2017, 19:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X