Just In
- 13 min ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- 52 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರನ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
Don't Miss!
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾ.ಹೆ 2ರಲ್ಲಿ ಭೀಕರ ಅಪಘಾತ- ಘಟನೆಯಲ್ಲಿ ಫಿಯೆಟ್ ಪುಂಟೊ ಕಾರು ಪುಡಿ ಪುಡಿ
ನಿನ್ನೇ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯ 2ರಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದೆ. ಘಟನೆಯಲ್ಲಿ ಹೊಚ್ಚ ಹೊಸ ಕಾರು ಫಿಯೆಟ್ ಪುಂಟೊ ಅಬಾರ್ತ್ ಕಾರು ಪುಡಿ ಪುಡಿಯಾಗಿದೆ.
ನಿನ್ನೇ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯ 2ರಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದೆ. ಘಟನೆಯಲ್ಲಿ ಹೊಚ್ಚ ಹೊಸ ಕಾರು ಫಿಯೆಟ್ ಪುಂಟೊ ಅಬಾರ್ತ್ ಕಾರು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಪ್ರಾಣಪಾಯದಿಂದ ಪಾರಾಗಿರುವ ಘಟನೆ ದೆಹಲಿ ಬಳಿ ನಡೆದಿದೆ.
ಲಾರಿ ಚಾಲಕನ ಒಂದು ಸಣ್ಣ ತಪ್ಪಿನಿಂದಾಗಿ ಫಿಯೆಟ್ ಪುಂಟೊ ಅಬಾರ್ತ್ ಕಾರು ಅಪಘಾತಕ್ಕೆ ಇಡಾಗಿದ್ದು, ದೆಹಲಿ ಸಮೀಪ ಸಂಭವಿಸಿದ ಘಟನೆಯಲ್ಲಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಫಿಯೆಟ್ ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
ಫಿಯೆಟ್ ಕಾರು ಘಟನೆ ಸಂದರ್ಭದಲ್ಲಿ ಗಂಟೆಗೆ 80 ಕಿಮಿ ವೇಗದಲ್ಲಿ ಚಲಿಸುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಗೂಡ್ಸ್ ಲಾರಿ ಚಾಲಕ ಯಾವುದೇ ಇಂಡಿಕೇಟರ್ ಸೂಚನೆ ನೀಡದೆ ರಸ್ತೆ ಬದಿ ಪಾರ್ಕ್ ಮಾಡಲು ಮುಂದಾಗಿದ್ದಾನೆ.
ಲಾರಿ ಹಿಂದೆಯೇ ವೇಗದಲ್ಲಿ ಬರುತ್ತಿದ್ದ ಫಿಯೆಟ್ ಈ ವೇಳೆ ನಿಯಂತ್ರಣ ಕಳೆದುಕೊಂಡಿದ್ದು, ನೇರವಾಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಆದ್ರೆ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳನ್ನು ಹೊರತುಪಡಿಸಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Recommended Video
ಇನ್ನು ಅಪಘಾತದಲ್ಲಿ ಸಿಲುಕಿದ ಫಿಯೆಟ್ ಪುಂಟೊ ಅಬಾರ್ತ್ ಕಾರು ಹಾಟ್ ಹ್ಯಾಚ್ಬ್ಯಾಕ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿ ಹಲವು ಬಗೆಯ ಸುರಕ್ಷಾ ಸಾಧನಗಳನ್ನು ಅಳವಡಿಸಿಲಾಗಿದೆ. ಇದೇ ಕಾರಣಕ್ಕಾಗಿಯೇ ಭೀಕರ ಅಪಘಾತದಲ್ಲೂ ಕಾರು ಚಾಲಕನಿಗೆ ಸೂಕ್ತ ರಕ್ಷಣೆ ದೊರೆತಿದೆ ಎನ್ನಬಹುದು.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಪ್ರಿಯ ಡ್ರೈವ್ ಸ್ಪಾರ್ಕ್ ಓದುಗರೇ ಯಾವುದೇ ಕಾರಣಕ್ಕೂ ಹೆದ್ದಾರಿಗಳಲ್ಲಿ ಕಾರು ಚಾಲನೆ ವೇಳೆ ಎಲ್ಲ ಕಡೆಗೂ ಗಮನಿಹರಿಸುವ ಮೂಲಕ ಚಾಲನೆ ಮಾಡುವುದು ಒಳಿತು. ಇಲ್ಲವಾದ್ರೆ ಬೇರೆಯವರು ಮಾಡುವ ತಪ್ಪುಗಳು ನಿಮ್ಮ ಜೀವಕ್ಕೂ ಆಪತ್ತು ತರಬಹುದು.