ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫಿಯೆಟ್ ಪುಂಟೊ ಹ್ಯಾಚ್‌ಬ್ಯಾಕ್ ಕಾರು ಆವೃತ್ತಿಯು ಕಳಪೆ ಸಾಧನೆ ತೊರಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

By Praveen

ಹೊಸ ಕಾರು ಖರೀದಿಗೂ ಮುನ್ನ ಅದರ ವಿನ್ಯಾಸ ಮತ್ತು ಬೆಲೆಗಳು ಎಷ್ಟು ಮುಖ್ಯವೋ ಸುರಕ್ಷಾ ವಿಧಾನಗಳು ಅಷ್ಟೇ ಮುಖ್ಯ. ಆದ್ರೆ ಸುರಕ್ಷಾ ವಿಚಾರದಲ್ಲಿ ಫಿಯೆಟ್ ಪುಂಟೊ ಕಾರು ಮಾದರಿಯ ಸುರಕ್ಷಾ ವಿಭಾಗದ ರೇಟಿಂಗ್‌ನಲ್ಲಿ ಸೊನ್ನೆ ಸುತ್ತಿದೆ.

ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಏನಿದು ಕ್ರ್ಯಾಶ್ ಟೆಸ್ಟಿಂಗ್

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು ಮತ್ತು ಯುರೋ ಕ್ರ್ಯಾಶ್ ಟೆಸ್ಟಿಂಗ್‌ಗಳು ಕಾರುಗಳಲ್ಲಿನ ಸುರಕ್ಷತೆಗೆ ರೇಟಿಂಗ್ ನೀಡುತ್ತವೆ.

ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಈ ವೇಳೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಇದೀಗ ಫಿಯೆಟ್ ಪುಂಟೊ ಕಾರು ಮಾದರಿ ಕೂಡಾ 0 ಸ್ಟಾರ್ ರೇಟಿಂಗ್ ಪಡೆದಿದ್ದು, ಖರೀದಿಗೆ ಯೊಗ್ಯವಲ್ಲದ ಕಾರು ಮಾದರಿ ಎಂಬ ಮಾತುಗಳು ಕೇಳಿಬರುತ್ತಿವೆ.

ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಇದಲ್ಲದೇ ಪ್ರತಿ ಕಾರು ಮಾದರಿಗಳಿಗೂ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಫಿಯೆಟ್ ಪುಂಟೊ ಬೇಸಿಕ್ ಮಾದರಿಯು ಸುರಕ್ಷಾ ವಿಚಾರದಲ್ಲಿ ಮುಗ್ಗಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಯುರೋ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿದ ಫಿಯೆಟ್ ಪುಂಟೊ

ಹೀಗಾಗಿ ಅಪಘಾತ ಸಂದರ್ಭಗಳಲ್ಲಿ ಕಾರು ಚಾಲಕನಿಗೆ ಭಾರೀ ಪ್ರಮಾಣದ ಹಾನಿ ಉಂಟಾಗುವ ಸಾಧ್ಯತೆಗಳಿದ್ದು, ಫಿಯೆಟ್ ಪುಂಟೊ ಖರೀದಿಸುವುದು ಉತ್ತಮವೇ ಎಂಬ ಪ್ರಶ್ನೆ ಶುರುವಾಗಿವೆ.

ಯುರೋ ಎನ್‌ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್ ವೀಡಿಯೋ ಇಲ್ಲಿದೆ ನೋಡಿ.

More from DriveSpark

Article Published On: Thursday, December 14, 2017, 18:23 [IST]
English summary
Fiat Punto Fails Badly In Euro NCAP Crash Test Rating.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+