Just In
- 6 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 54 min ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 1 hr ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರ್ಯಾಕ್ನಲ್ಲಿ ತಪ್ಪಿದ ನಿಯಂತ್ರಣ- ಇಂಡಿ 500 ಮೋಟಾರ್ ರೇಸ್ನಲ್ಲಿ ಕಾರ್ ಪೀಸ್ ಪೀಸ್..!!
ನಿಯಂತ್ರಣ ತಪ್ಪಿದ ಪರಿಣಾಮ ಇಂಡಿ 500 ಮೋಟಾರ್ ರೇಸ್ನಲ್ಲಿ ಸ್ಪೋರ್ಟ್ಸ್ ಕಾರು ಪುಡಿ ಪುಡಿಯಾಗಿರುವ ಘಟನೆ ನಡೆದಿದೆ.
ವಿಶ್ವದ ಪ್ರಮುಖ ಮೋಟಾರ್ ರೇಸ್ ಸ್ಪರ್ಧೆಗಳಲ್ಲಿ ತನ್ನದೇ ಸ್ಥಾನ ಹೊಂದಿರುವ ಇಂಡಿಯಾನ್ ಪೊಲೀಸ್ 500 (ಇಂಡಿ) ರೇಸ್ನಲ್ಲಿ ಕಾರೊಂದು ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಅಮೆರಿಕದಲ್ಲಿ ಭಾರೀ ಖ್ಯಾತಿ ಹೊಂದಿರುವ ಇಂಡಿಯಾನ್ ಪೊಲೀಸ್ 500 ಮೋಟಾರ್ ಕಾರ್ ರೇಸ್ನಲ್ಲಿ ಭೀಕರ ಅಪಘಾತ ನಡೆದಿದ್ದು, ರೇಸ್ ಕಾರು ಪೀಸ್ ಪೀಸ್ ಆಗಿದೆ.
ಕೊನೆಯ ಸುತ್ತಿನಲ್ಲಿ ಗೆಲುವಿನ ಸಮೀಪದಲ್ಲಿದ್ದ ಪೋಲೆ ಸಿಟ್ಟರ್ ತಂಡದ ಸ್ಕಾಟ್ ಡಿಕ್ಸನ್ ಚಾಲನೆ ಮಾಡುತ್ತಿದ್ದ ಕಾರು ಅಪಘಾತಕ್ಕಿಡಾಗಿದ್ದು, ಅಪಘಾತದ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.
ಸ್ಕಾಟ್ ಡಿಕ್ಸನ್ ನಿಯಂತ್ರಣ ತಪ್ಪಿದ ಪರಿಣಾಮ ಗೆಲುವಿನ ಸನಿಹದಲ್ಲಿ ಮತ್ತೊಬ್ಬ ಪ್ರತಿಸ್ಪರ್ಧಿ ಹೋವಾರ್ಡ್ ಕೂಡಾ ಅಪಘಾತಕ್ಕೆ ಸಿಲುಕುವಂತಾಯಿತು.
ಅದೃಷ್ಟವಶಾತ್ ಅತ್ಯಾಧುನಿಕ ರಕ್ಷಾ ಕವಚ ಧರಿಸಿದ್ದ ಹಿನ್ನೆಲೆ ಚಾಲಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಕೈ ಮತ್ತು ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆದ್ರೆ ಟ್ರ್ಯಾಕ್ನಲ್ಲಿ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಾಗ ಕಾರು ಸಂಪೂರ್ಣ ಛಿದ್ರಗೊಂಡಿದ್ದು, ಕಾರಿನ ಅರ್ಧ ಭಾಗವೇ ರಕ್ಷಣಾ ಗೋಡೆ ಮೇಲೆ ಬಿದ್ದಿದೆ.
ನಿಯಂತ್ರಣ ತಪ್ಪಿದ ಸಂದರ್ಭದಲ್ಲಿ ಆದ ಕಾರು ಅಪಘಾತದ ವಿಡಿಯೋ ಇಲ್ಲಿದೆ ನೋಡಿ.
ಇನ್ನು ಇಂಡಿ 500 ಕಾರ್ ರೇಸ್ ಸ್ಪೋರ್ಟ್ಸ್ ಪ್ರತಿ ವಾರದ ಕೊನೆಯಲ್ಲಿ ನಡೆಯುವ ಸ್ಪರ್ಧೆಯಾಗಿದ್ದು, ಅದೃಷ್ಟವಶಾತ್ ವೀಕ್ಷಕರೇ ಯಾವುದೇ ತೊಂದರೆಯಾಗಿಲ್ಲ.