Just In
- 6 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 8 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 8 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 10 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಜೀಪ್ ಕಂಪಾಸ್ ರೀ ಡಿಸೈನ್ ವೆರಿಯಂಟ್
ಗ್ಲೋಬಲ್ ಎನ್ಸಿಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 2017ರ ಜೀಪ್ ಕಂಪಾಸ್ ರೀ ಡಿಸೈನ್ ಎಸ್ಯುವಿ ಕಾರು ಆವೃತ್ತಿಯು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಎನ್ಸಿಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 2017ರ ಜೀಪ್ ಕಂಪಾಸ್ ರೀ ಡಿಸೈನ್ ಎಸ್ಯುವಿ ಕಾರು ಆವೃತ್ತಿಯು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಎನ್ಸಿಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಜೀಪ್ ಕಂಪಾಸ್ ಮಾದರಿಗಳು 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಅಪಘಾತಗಳಲ್ಲಿ ಕಾರು ಪ್ರಯಾಣಿಕರಿಗೆ ಸಂಪೂರ್ಣ ಸುರಕ್ಷೆ ನೀಡುವ ಬಗ್ಗೆ ಭರವಸೆ ಹುಟ್ಟುಹಾಕಿವೆ.
ಏನಿದು ಕ್ರ್ಯಾಶ್ ಟೆಸ್ಟಿಂಗ್?
ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.
ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.
ಇದೀಗ ಜೀಪ್ ಕಂಪಾಸ್ ರೀ ಡಿಸೈನ್ ಮಾದರಿಗಳು ಕೂಡಾ 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಹೊಸ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಅಪಘಾತ ಸಂದರ್ಭಗಳಲ್ಲಿ ಚಾಲಕನಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ.
ಓದಿರಿ-
ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರಕ್ಕಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಜೀಪ್ ಕಂಪಾಸ್ ಪಡೆದುಕೊಂಡಿರುವ ಉತ್ತಮ ರೇಟಿಂಗ್ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.
ಪ್ರಮುಖ ವಿಚಾರವೆಂದ್ರೆ ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದರ ಆಧಾರದ ಮೇಲೆ ಕ್ರ್ಯಾಶ್ ಟೆಸ್ಟ್ ಅಳೆಯಲಾಗುತ್ತದೆ. ಇದರಲ್ಲಿ ಜೀಪ್ ಕಂಪಾಸ್ ರೀ ಡಿಸೈನ್ ಮಾದರಿಗಳು ಸಂಪೂರ್ಣ ಸುರಕ್ಷೆತೆ ನೀಡುವ ಸಾಮರ್ಥ್ಯ ಹೊಂದಿದೆ.
ಜೀಪ್ ಕಂಪಾಸ್ ರೀ ಡಿಸೈನ್ ಮಾದರಿಗಳ ಸುರಕ್ಷತೆ ಕುರಿತು ಗ್ಲೋಬಲ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ಇಲ್ಲಿದೆ ವೀಕ್ಷಿಸಿ.
ಓದಿರಿ -