ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಗ್ಲೋಬಲ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮೆಡ್ ಇನ್ ಇಂಡಿಯಾ ಖ್ಯಾತಿಯ 2017ರ ಜೀಪ್ ಕಂಪಾಸ್ ಎಸ್‌ಯುವಿ ಕಾರು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮೆಡ್ ಇನ್ ಇಂಡಿಯಾ ಖ್ಯಾತಿಯ 2017ರ ಜೀಪ್ ಕಂಪಾಸ್ ಎಸ್‌ಯುವಿ ಕಾರು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸುರಕ್ಷಾ ಸಾಧನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್ ಮಾದರಿಗಳು 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಅಪಘಾತಗಳಲ್ಲಿ ಕಾರು ಪ್ರಯಾಣಿಕರಿಗೆ ಸಂಪೂರ್ಣ ಸುರಕ್ಷೆ ನೀಡುವ ಬಗ್ಗೆ ಭರವಸೆ ಹುಟ್ಟುಹಾಕಿವೆ.

ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಆಸ್ಟ್ರೇಲಿಯನ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

Recommended Video

Honda CR-V Crashes Into A Wall
ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಇದೀಗ ಜೀಪ್ ಕಂಪಾಸ್ ಮಾದರಿಗಳು ಕೂಡಾ 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಹೊಸ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಅಪಘಾತ ಸಂದರ್ಭಗಳಲ್ಲಿ ಚಾಲಕನಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ.

ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರಕ್ಕಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಜೀಪ್ ಕಂಪಾಸ್ ಪಡೆದುಕೊಂಡಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಆಸ್ಟ್ರೇಲಿಯನ್ ಎನ್‌ಸಿಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜೀಪ್ ಕಂಪಾಸ್‌ಗೆ 5 ಸ್ಟಾರ್ ರೇಟಿಂಗ್..!!

ಪ್ರಮುಖ ವಿಚಾರವೆಂದ್ರೆ ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದರ ಆಧಾರದ ಮೇಲೆ ಕ್ರ್ಯಾಶ್ ಟೆಸ್ಟ್‌ ಅಳೆಯಲಾಗುತ್ತದೆ. ಇದರಲ್ಲಿ ಜೀಪ್ ಕಂಪಾಸ್ ಮಾದರಿಗಳು ಸಂಪೂರ್ಣ ಸುರಕ್ಷೆತೆ ನೀಡುವ ಸಾಮರ್ಥ್ಯ ಹೊಂದಿದೆ.

ಜೀಪ್ ಕಂಪಾಸ್ ಮಾದರಿಗಳ ಸುರಕ್ಷತೆ ಕುರಿತು ಆಸ್ಟ್ರೇಲಿಯನ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ ವಿಡಿಯೋ ಇಲ್ಲಿದೆ ವೀಕ್ಷಿಸಿ.

Most Read Articles

Kannada
Read more on jeep ಜೀಪ್
English summary
Read in Kannada about Made In-India Jeep Compass Scores A Brilliant 5-Star Safety Rating By ANCAP.
Story first published: Saturday, December 23, 2017, 16:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X