ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ಭಾರತೀಯ ಆಟೋ ಉದ್ಯಮದಲ್ಲಿ ತನ್ನದೇ ಆದ ಸ್ಥಾನ ಹೊಂದಿರುವ ಮಹೀಂದ್ರಾ ಸಂಸ್ಥೆಯು ಇದೀಗ ಹೊಚ್ಚ ಹೊಸ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆ ಸಜ್ಜುಗೊಂಡಿದೆ.

By Praveen

ಎಸ್‌ಯುವಿ ಮಾದರಿಗಳಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಮಹೀಂದ್ರಾ ಸಂಸ್ಥೆಯ ಹೊಸ ಮಾದರಿ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಬಿಡುಗಡೆಗೆ ಸಜ್ಜುಗೊಂಡಿದ್ದು, ಸ್ಪಾಟ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ವೈಶಿಷ್ಟ್ಯತೆಗಳು ಬಹಿರಂಗವಾಗಿವೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

2014 ಪ್ರಥಮ ಬಾರಿಗೆ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ್ದ ಮಹೀಂದ್ರಾ ಸಂಸ್ಥೆಯು, ಸ್ಕಾರ್ಪಿಯೋ ಆವೃತ್ತಿಯ ಮೂಲಕ ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಭರವಸೆ ಹುಟ್ಟುಹಾಕಿತ್ತು.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ಇದೀಗ ಅದೇ ಮಾದರಿಯನ್ನು ಪರಿಷ್ಕರಣೆಗೊಳಿಸಿರುವ ಮಹೀಂದ್ರಾ, ಸುಧಾರಿತ ತಂತ್ರಜ್ಞಾನ ಹೊಂದಿರುವ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ವಿನೂತನ ಫೇಸ್‌ಲಿಫ್ಟ್ ಮಾದರಿಯ ಹೊರ ವಿನ್ಯಾಸ ಮತ್ತು ಒಳವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ತಂದಿರುವ ಮಹೀಂದ್ರಾ, ಹಳೆಯ ಮಾದರಿ ಕೆಲವು ಪ್ರಮುಖ ವಿನ್ಯಾಸಗಳನ್ನು ಮುಂದುವರಿಸಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ಪ್ರಸ್ತುತ ಗ್ರಾಹಕರ ಬೇಡಿಕೆಗಳಿಗೆ ಅನುಗುಣವಾಗಿ ಹೊಸ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದ್ದು, ಹೊರ ಭಾಗ ನೋಟದಲ್ಲಿ ವಿಶೇಷ ವಿನ್ಯಾಸಗಳನ್ನು ಸೇರಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ಮಹೀಂದ್ರಾ ಫೇಸ್‌ಲಿಫ್ಟ್ ಮಾದರಿ ಕೂಡಾ 2.2-ಲೀಟರ್ ಎಂ-ಹಾಕ್ ಡೀಸೆಲ್ ಎಂಜಿನ್ ಹೊಂದಿದ್ದು, ಜೊತೆಗೆ 138-ಬಿಎಚ್‌ಪಿ ಉತ್ಪಾದನಾ ಶಕ್ತಿ ಪಡೆದುಕೊಂಡಿದೆ.

ಸದ್ಯದಲ್ಲೇ ಬರಲಿದೆ 750ಸಿಸಿ ಸಾಮರ್ಥ್ಯದ ವಿನೂತನ ಹಿಮಾಲಯನ್ ಬೈಕ್

ಹೊಸ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ವ್ಯವಸ್ಥೆಯಿದ್ದು, ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆ ಸಿಕ್ಕ ಮಹೀಂದ್ರಾ ವಿನೂತನ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ

ಇನ್ನು ಅಂದುಕೊಂಡತೆ ಆದಲ್ಲಿ ಬರಲಿರುವ ಜೂನ್ ಅಂತ್ಯಕ್ಕೆ ಮಹೀಂದ್ರಾ ಹೊಚ್ಚ ಹೊಸ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಬಿಡುಗಡೆಯಾಗಿದ್ದು, ಎಸ್‌ಯುವಿ ವಿಭಾಗದಲ್ಲಿ ಮತ್ತೊಮ್ಮೆ ದಾಖಲೆಯ ಮಾರಾಟ ಮಾಡುವ ನೀರಿಕ್ಷೆಯಿದೆ.

More from DriveSpark

Article Published On: Tuesday, May 30, 2017, 17:30 [IST]
English summary
Read in Kannada about mahindra scorpio facelift is in the works by the SUV manufacturer.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+