ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಭಾರತೀಯ ಆಟೋ ಉದ್ಯಮದಲ್ಲಿ ತನ್ನದೇ ಆದ ಸ್ಥಾನ ಹೊಂದಿರುವ ಮಹೀಂದ್ರಾ ಸಂಸ್ಥೆಯು ಇದೀಗ ಹೊಚ್ಚ ಹೊಸ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ ಬಿಡುಗಡೆಗೆ ಸಜ್ಜುಗೊಂಡಿದೆ.

By Praveen

ಎಸ್‌ಯುವಿ ಮಾದರಿಗಳಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಮಹೀಂದ್ರಾ ಸಂಸ್ಥೆಯು ಹೊಸ ಮಾದರಿಯ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಬಿಡುಗಡೆಗೆ ಸಜ್ಜುಗೊಂಡಿದ್ದು, ಎಕ್ಸ್‌ಯುವಿ 500 ಕಾರಿನಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪರಿಚಯಿಸಲಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಈ ಹಿಂದೆ ಸ್ಪಾಟ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ವೈಶಿಷ್ಟ್ಯತೆಗಳು ಬಹಿರಂಗಗೊಳ್ಳುವ ಮೂಲಕ ಚರ್ಚೆಗೆ ಕಾರಣವಾಗಿದ್ದ ಮಹೀಂದ್ರಾ ಸ್ಕಾರ್ಪಿಯೋ ಫೇಸ್‌‌ಲಿಫ್ಟ್ ಮಾದರಿಯೂ, ಇದೀಗ ಹೊಸ ಸುದ್ಧಿ ನೀಡಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಇಷ್ಟು ದಿನಗಳ ಕಾಲ ಸ್ಕಾರ್ಪಿಯೋ ಎಕ್ಸ್‌ಯುವಿ ಆವೃತ್ತಿಯೂ ಮ್ಯಾನುವಲ್ ಗೇರ್‌ಬಾಕ್ಸ್ ಮಾತ್ರ ಬಿಡುಗಡೆಯಾಗಲಿದೆ ಎಂದಿದ್ದ ಮಹೀಂದ್ರಾ, ಇದೀಗ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿ ಕೂಡಾ ಬಿಡುಗಡೆಯಾಗುವ ಬಗ್ಗೆ ಸುಳಿವು ನೀಡಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

2014ರಲ್ಲಿ ಪ್ರಥಮ ಬಾರಿಗೆ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ್ದ ಮಹೀಂದ್ರಾ ಸಂಸ್ಥೆಯು, ಸ್ಕಾರ್ಪಿಯೋ ಆವೃತ್ತಿಯ ಮೂಲಕ ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಭರವಸೆ ಹುಟ್ಟುಹಾಕಿತ್ತು.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಇದೀಗ ಅದೇ ಮಾದರಿಯನ್ನು ಪರಿಷ್ಕರಣೆಗೊಳಿಸಿರುವ ಮಹೀಂದ್ರಾ, ಸುಧಾರಿತ ತಂತ್ರಜ್ಞಾನ ಹೊಂದಿರುವ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಮಹೀಂದ್ರಾ ಫೇಸ್‌ಲಿಫ್ಟ್ ಮಾದರಿ ಕೂಡಾ 2.2-ಲೀಟರ್ ಎಂ-ಹಾಕ್ ಡೀಸೆಲ್ ಎಂಜಿನ್ ಹೊಂದಿದ್ದು, ಜೊತೆಗೆ 138-ಬಿಎಚ್‌ಪಿ ಉತ್ಪಾದನಾ ಶಕ್ತಿ ಪಡೆದುಕೊಂಡಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಹೊಸ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ವ್ಯವಸ್ಥೆಯಿದ್ದು, ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿವೆ ಸ್ಕಾರ್ಪಿಯೋ ಎಕ್ಸ್‌ಯುವಿ500..!!

ಇನ್ನು ಅಂದುಕೊಂಡತೆ ಆದಲ್ಲಿ ಬರಲಿರುವ ಜೂನ್ ಅಂತ್ಯಕ್ಕೆ ಮಹೀಂದ್ರಾ ಹೊಚ್ಚ ಹೊಸ ಸ್ಕಾರ್ಪಿಯೋ ಫೇಸ್‌ಲಿಫ್ಟ್ ಬಿಡುಗಡೆಯಾಗಿದ್ದು, ಎಸ್‌ಯುವಿ ವಿಭಾಗದಲ್ಲಿ ಮತ್ತೊಮ್ಮೆ ದಾಖಲೆಯ ಮಾರಾಟ ಮಾಡುವ ನೀರಿಕ್ಷೆಯಿದೆ.

Most Read Articles

Kannada
English summary
Read in Kannada about Upcoming mahindra scorpio facelift to feature automatic gearbox.
Story first published: Thursday, June 8, 2017, 13:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X