ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಭಾರತದ ಪ್ರಮುಖ ಪ್ರಯಾಣಿಕ ಕಾರು ತಯಾರಕ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರನ್ನು ಪ್ರಾರಂಭಿಸಲು ಸಜ್ಜಾಗಿದೆ ಎಂಬ ವಿಚಾರ ತಿಳಿದುಬಂದಿದೆ.

By Girish

ಬಲ್ಲ ಮೂಲಗಳ ಪ್ರಕಾರ ಮಾರುತಿ ಸುಜುಕಿ ಕಂಪನಿ ಸೆಪ್ಟೆಂಬರ್ 28ರಂದು ಭಾರತದಲ್ಲಿ ನವೀಕರಿಸಿದ ಎಸ್-ಕ್ರಾಸ್ ಫೇಸ್‌ಲಿಫ್ಟ್ ಕ್ರಾಸ್ಒವರ್ ಕಾರನ್ನು ಬಿಡುಗಡೆಗೊಳಿಸಿದೆ ಎಂಬ ಮಾಹಿತಿ ಸಿಕ್ಕಿದೆ. ಅಂದಗೊಂಡು ಬಿಡುಗಡೆಯಾಗಲಿರುವ ಈ ಆವೃತಿಯ ಹೊರಭಾಗದ ವಿನ್ಯಾಸದಲ್ಲಿ ಸೂಕ್ಷ್ಮ ಬದಲಾವಣೆಗಳನ್ನು ಹೊಂದಿದೆ.

ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ತೈವಾನ್ ಸೇರಿದಂತೆ ಯುರೋಪ್‌ನ ಪ್ರಮುಖ ರಾಷ್ಟ್ರಗಳಲ್ಲಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಈಗಾಗಲೇ ಬಿಡುಗಡೆಯಾಗಿದ್ದು, ಸ್ನಾಯುವಿನ ನೋಟವನ್ನು ಪಡೆದ ಪರಿಷ್ಕರಿಸಿದ ಬಂಪರ್, ಪ್ರೊಜೆಕ್ಟರ್ ಹೆಡ್‌ಲೈಟ್, ಹೊಸ ರೀತಿಯ ತಂತುಕೋಶ ಪಡೆದುಕೊಂಡಿದೆ.

ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಎಸ್ ಕ್ರಾಸ್ ಕಾರಿನ ಹಿಂಭಾಗದಲ್ಲಿ ಸಾಕಷ್ಟು ಅಪ್ಡೇಟ್‌ಗಳನ್ನು ಈ ಕಾರು ಪಡೆದುಕೊಂಡಿದ್ದು, ಟೈಲ್ ಲ್ಯಾಂಪ್ ಕ್ಲಸ್ಟರ್ ಟ್ವಿಕಡ್ ಮತ್ತು ಮರುವಿನ್ಯಾಸಗೊಳಿಸಲಾದ ಸ್ಪೋರ್ಟ್ಸ್ ಬಂಪರ್ ಅಳವಡಿಸಲಾಗಿದೆ.

Recommended Video

2017 Maruti Suzuki Baleno Alpha Automatic Launched In India | In Malayalam - DriveSpark മലയാളം
ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರನ್ನು ನೆಕ್ಸಾ ಅಧಿಕೃತ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟ ಮಾಡಲು ಸಂಸ್ಥೆಯು ನಿರ್ಧರಿಸಿದೆ.

ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಒಟ್ಟಾರೆಯಾಗಿ, ರೆಡ್ಒನ್ ಫ್ರಂಟ್ ಫ್ಯಾಸಿಯಾವನ್ನು ಹೊರತುಪಡಿಸಿ ಸದ್ಯ ಮಾರಾಟವಾಗುತ್ತಿರುವ ಮಾದರಿಯನ್ನು ಈ ಫೇಸ್ ಲಿಫ್ಟ್ ಕಾರು ಹೊಲಲಿದ್ದು, ಕಡಿಮೆ ಬಜೆಟ್‌ನಲ್ಲಿ ಉತ್ತಮ ಆಯ್ಕೆ ಎನ್ನಬಹುದು. ಇನ್ನು, ಫೇಸ್‌ಲಿಫ್ಟ್ ಮಾದರಿಯು ಕೇವಲ ಡೀಸೆಲ್ ಆಯ್ಕೆದೊಂದಿಗೆ ಬಿಡುಗಡೆಯಾಗುತ್ತದೆ ಎನ್ನಲಾಗಿದೆ.

ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಅಪ್ಡೇಟ್‌ಗೊಳಿಸಲಾದ ಪ್ರೀಮಿಯಂ ಕ್ರಾಸ್ಒವರ್ ಹೊಸ 1.3-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, 200ಬಿಎಚ್‌ಪಿ ಮತ್ತು 89ಎನ್ಎಂ ಟಾರ್ಕ್ ಉತ್ಪಾದನೆಯನ್ನು ಮಾಡುತ್ತದೆ ಮತ್ತು 5 ಮಾನ್ಯುಯಲ್ ಗೇರ್ ಬಾಕ್ಸ್ ಪಡೆದುಕೊಳ್ಳಲಿದೆ.

ಎಸ್-ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಬಿಡುಗಡೆ ದಿನಾಂಕ ನಿಗದಿಪಡಿಸಿದ ಮಾರುತಿ ಸುಜುಕಿ

ಐಷಾರಾಮಿ ಕಾರುಗಳಲ್ಲಿ ಇರುವಂತಹ ಸೌಲಭ್ಯಗಳನ್ನು ಈ ಕಾರು ಪಡೆದುಕೊಂಡಿದ್ದು, ಇದರ ಜೊತೆಗೆ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಪಡೆದಿರುವ ಈ ಕಾರು ಹೆಚ್ಚು ಜನರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

Most Read Articles

Kannada
English summary
India's leading passenger car manufacturer Maruti Suzuki is all geared up for the launch of S-Cross facelift. Maruti Suzuki will launch the updated crossover in India on September 28, 2017.
Story first published: Wednesday, September 20, 2017, 15:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X