ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಅಕ್ಟೋಬರ್ ಮೊದಲ ವಾರ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಬಿಡುಗಡೆಗೊಳ್ಳುತ್ತಿದ್ದು, ಈ ಹಿನ್ನೆಲೆ ಮಾರುತಿ ಸುಜುಕಿ ಸಂಸ್ಥೆಯು ಹೊಸ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ ಮಾಡಿದೆ.

By Praveen

ಅಕ್ಟೋಬರ್ ಮೊದಲ ವಾರ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಬಿಡುಗಡೆಗೊಳ್ಳುತ್ತಿದ್ದು, ಈ ಹಿನ್ನೆಲೆ ಮಾರುತಿ ಸುಜುಕಿ ಸಂಸ್ಥೆಯು ಹೊಸ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಎಸ್ ಕ್ರಾಸ್ ಆವೃತ್ತಿಗಳು ಭಾರೀ ಜನಪ್ರಿಯತೆ ಹೊಂದಿದ್ದು, ಇದೀಗ ಫೇಸ್‌ಲಿಫ್ಟ್ ಕಾರು ಆವೃತ್ತಿಯನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಅಧಿಕೃತ ಕಾರಿನ ಚಿತ್ರಗಳ ಬಿಡುಗಡೆಯ ಜೊತೆ ಜೊತೆಗೆ ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಆರಂಭಿಸಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಮೂಲಗಳ ಪ್ರಕಾರ ಮಾರುತಿ ಸುಜುಕಿ ಸಂಸ್ಥೆಯು ಅಕ್ಟೋಬರ್ ಮೊದಲ ವಾರದಲ್ಲೇ ಎಸ್-ಕ್ರಾಸ್ ಫೇಸ್‌ಲಿಫ್ಟ್ ಕ್ರಾಸ್ ಓವರ್ ಕಾರನ್ನು ಬಿಡುಗಡೆಗೊಳಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಹೊರಭಾಗದ ವಿನ್ಯಾಸದಲ್ಲಿ ಸೂಕ್ಷ್ಮ ಬದಲಾವಣೆಗಳನ್ನು ಹೊಂದಿರುವುದು ಸ್ಪಷ್ಟವಾಗಿದೆ.

Recommended Video

Tata Nexon Price And Features Variant-wise - DriveSpark
ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ತೈವಾನ್ ಸೇರಿದಂತೆ ಯುರೋಪ್‌ನ ಪ್ರಮುಖ ರಾಷ್ಟ್ರಗಳಲ್ಲಿ ಎಸ್ ಕ್ರಾಸ್ ಫೇಸ್‌ಲಿಫ್ಟ್ ಆವೃತ್ತಿಯು ಈಗಾಗಲೇ ಬಿಡುಗಡೆಯಾಗಿದ್ದು, ಸ್ನಾಯುವಿನ ನೋಟವನ್ನು ಪಡೆದ ಪರಿಷ್ಕರಿಸಿದ ಬಂಪರ್, ಪ್ರೊಜೆಕ್ಟರ್ ಹೆಡ್‌ಲೈಟ್,ಹೊಸ ರೀತಿಯ ತಂತುಕೋಶ ಪಡೆದುಕೊಂಡಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಎಸ್ ಕ್ರಾಸ್ ಕಾರಿನ ಹಿಂಭಾಗದಲ್ಲಿ ಸಾಕಷ್ಟು ಅಪ್ಡೇಟ್‌ಗಳನ್ನು ಪಡೆದುಕೊಂಡಿದ್ದು, ಟೈಲ್ ಲ್ಯಾಂಪ್ ಕ್ಲಸ್ಟರ್ ಟ್ವಿಕಡ್ ಮತ್ತು ಮರುವಿನ್ಯಾಸಗೊಳಿಸಲಾದ ಸ್ಪೋರ್ಟ್ಸ್ ಬಂಪರ್ ಅಳವಡಿಸಲಾಗಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರನ್ನು ನೆಕ್ಸಾ ಅಧಿಕೃತ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ರೂ.11 ಸಾವಿರ ಮುಂಗಡ ನಿಗದಿ ಮಾಡಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಒಟ್ಟಾರೆಯಾಗಿ, ರೆಡ್ಒನ್ ಫ್ರಂಟ್ ಫ್ಯಾಸಿಯಾವನ್ನು ಹೊರತುಪಡಿಸಿ ಸದ್ಯ ಮಾರಾಟವಾಗುತ್ತಿರುವ ಮಾದರಿಯನ್ನು ಈ ಫೇಸ್ ಲಿಫ್ಟ್ ಕಾರು ಹೊಂದಲಿದ್ದು, ಕಡಿಮೆ ಬಜೆಟ್‌ನಲ್ಲಿ ಉತ್ತಮ ಆಯ್ಕೆ ಎನ್ನಬಹುದು. ಇನ್ನು ಫೇಸ್‌ಲಿಫ್ಟ್ ಮಾದರಿಯು ಕೇವಲ ಡೀಸೆಲ್ ಎಂಜಿನ್ ಆಯ್ಕೆದೊಂದಿಗೆ ಬಿಡುಗಡೆಯಾಗಲಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಹೀಗಾಗಿ ನವೀಕರಣಗೊಳಿಸಲಾದ ಪ್ರೀಮಿಯಂ ಕ್ರಾಸ್ಒವರ್ ಹೊಸ ಕಾರು 1.3-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, 200ಬಿಎಚ್‌ಪಿ ಮತ್ತು 89ಎನ್ಎಂ ಟಾರ್ಕ್ ಉತ್ಪಾದನೆಯನ್ನು ಮಾಡುತ್ತದೆ ಮತ್ತು 5 ಮಾನ್ಯುಯಲ್ ಗೇರ್ ಬಾಕ್ಸ್ ಪಡೆದುಕೊಳ್ಳಲಿದೆ.

ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರಿನ ಅಧಿಕೃತ ಚಿತ್ರಗಳನ್ನು ಬಿಡುಗಡೆ

ಐಷಾರಾಮಿ ಕಾರುಗಳಲ್ಲಿ ಇರುವಂತಹ ಮೂಲ ಸೌಲಭ್ಯಗಳನ್ನು ಎಸ್ ಕ್ರಾಸ್ ಫೇಸ್‌ಲಿಫ್ಟ್ ಕಾರು ಕೂಡಾ ಪಡೆದುಕೊಂಡಿದ್ದು, ಇದರ ಜೊತೆಗೆ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಪಡೆದಿರುವ ಈ ಕಾರು ಅಧಿಕ ಸಂಖ್ಯೆಯ ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

Article Published On: Tuesday, September 26, 2017, 19:15 [IST]
English summary
Read in Kannada about Maruti Suzuki S-Cross Facelift Officially Unveiled.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+