ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

2018ಕ್ಕೆ ಬಿಡುಗಡೆಗೆ ಸಿದ್ಧಗೊಂಡಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಟೀಸರ್ ಬಿಡುಗಡೆಯಾಗಿದ್ದು, ವಿನೂತನ ರೀತಿಯಲ್ಲಿ ಸಿದ್ಧಗೊಂಡಿರುವ ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಎಸ್‌ಯುವಿ ಆವೃತ್ತಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಮಿಟ್ಸುಬಿಸಿ ಸಂಸ್ಥೆಯು ಮುಂದಿನ ಹೊಸ ಮಾದರಿ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಅದಕ್ಕೂ ಮೊದಲು ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆಯಲಿರುವ ಆಟೋ ಶೋದಲ್ಲಿ ಪ್ರದರ್ಶನಗೊಳ್ಳಲಿದೆ.

ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

ವಿಶೇಷ ಹೊರವಿನ್ಯಾಸಗಳನ್ನು ಹೊಂದಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಆವೃತ್ತಿಯು ಜಕಾರ್ತ್ ಆಟೋ ಶೋದಲ್ಲಿ ಭಾಗಿಯಾದ ನಂತರ ವಿಶ್ವಾದ್ಯಂತ ಬಿಡುಗಡೆಯಾಗಲಿದ್ದು, ಹೊರ ಮತ್ತು ಒಳ ವಿನ್ಯಾಸಗಳು ಅಂತಾರಾಷ್ಟ್ರೀಯ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿವೆ.

ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

ಪೂರ್ಣಪ್ರಮಾಣದಲ್ಲಿ ಎಲ್‌ಇಡಿ ಲೈಟ್‌ಗಳ ವ್ಯವಸ್ಥೆಯನ್ನು ಇರಿಸಲಾಗಿದ್ದು, ಡೇ ರನ್ನಿಂಗ್ ಲೈಟ್, ಮಲ್ಟಿಪಲ್ ಸ್ಲಾಟ್ ಗ್ರೀಲ್ ಮತ್ತು ಹೊಚ್ಚ ಹೊಸ ವಿನ್ಯಾಸದ ಎಂಪಿವಿ ಚಿಹ್ನೆಯನ್ನು ಇರಿಸಲಾಗಿದೆ.

ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯೂ ಪೆಟ್ರೋಲ್ ಮತ್ತು ಡೀಸೆಲ್ ಎರಡು ಆವೃತ್ತಿಯಲ್ಲೂ ಲಭ್ಯವಿರಲಿದ್ದು, 1.5-ಲೀಟರ್ ಎಂಜಿನ್ ಸಾಮರ್ಥ್ಯದೊಂದಿದೆ ಅಭಿವೃದ್ಧಿ ಹೊಂದಿದೆ.

ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚ ಒಳ ವಿನ್ಯಾಸವನ್ನು ಪಡೆದುಕೊಂಡಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಆವೃತ್ತಿಯು, 7 ರಿಂದ 8 ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದಾಗಿದೆ.

ಹೊಚ್ಚ ಹೊಸ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಟೀಸರ್ ಬಿಡುಗಡೆ

ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ರೆನಾಲ್ಟ್ ಲಾಡ್ಜಿ ಮಾದರಿಗಳಿಗೆ ಪ್ರತಿಸ್ಪರ್ಧಿಯಾಗಿ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದ್ದು, ಎಸ್‌ಯುವಿ ಆವೃತ್ತಿಗಳಲ್ಲೇ ಅತಿಹೆಚ್ಚು ಜನಪ್ರಿಯತೆ ಪಡೆಯುವ ತವಕದಲ್ಲಿದೆ.

More from DriveSpark

Article Published On: Tuesday, July 18, 2017, 11:23 [IST]
English summary
Read in Kannada about Mitsubishi Expander MPV Teased Ahead Of Debut.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+