ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

2018ಕ್ಕೆ ಬಿಡುಗಡೆಗೆ ಸಿದ್ಧಗೊಂಡಿರುವ ಮಿಟ್ಸುಬಿಸಿ ಬಹುನೀರಿಕ್ಷಿತ ಎಕ್ಸ್‌ಪ್ಯಾಂಡರ್ ಎಂಪಿವಿ ಹೊಸ ಕಾರಿನ ಬ್ರೌಷರ್ ಸೋರಿಕೆಯಾಗಿದ್ದು, ವಿನೂತನ ರೀತಿಯಲ್ಲಿ ಸಿದ್ಧಗೊಂಡಿರುವ ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಎಸ್‌ಯುವಿ ಆವೃತ್ತಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಮಿಟ್ಸುಬಿಸಿ ಸಂಸ್ಥೆಯು ಮುಂದಿನ ಹೊಸ ಮಾದರಿ ಎಕ್ಸ್‌ಪ್ಯಾಂಡರ್ ಎಂಪಿವಿ ಬಿಡುಗಡೆ ಮಾಡುತ್ತಿದ್ದು, ಅದಕ್ಕೂ ಮೊದಲು ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆಯಲಿರುವ ಆಟೋ ಶೋದಲ್ಲಿ ಪ್ರದರ್ಶನಗೊಳಿಸುವ ಯೋಜನೆಯಲ್ಲಿತ್ತು.

ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

ಆದ್ರೆ ಅದಕ್ಕೂ ಮೊದಲೇ ಹೊಸ ಕಾರಿನ ಬ್ರೌಷರ್‌ಗಳು (ಕರ ಪತ್ರ) ಸೋರಿಕಯಾಗಿದ್ದು, ಡೇ ಲೈಟ್ ರನ್ನಿಂಗ್ ಲೈಟ್ಸ್, 16-ಇಂಚಿನ ಅಲಾಯ್ ವೀಲ್ಹ್, ಎಲ್ಇಡಿ ಟೈಲ್ ಲೈಟ್, ಡ್ಯುಯಲ್ ಟೋನ್ ಬ್ಲ್ಯಾಕ್ ಬಿಜಿ ಇಂಟಿರಿಯರ್ ಹೊಂದಿವೆ ಎಂಬ ಮಾಹಿತಿ ತಿಳಿದುಬಂದಿದೆ.

ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯೂ ಪೆಟ್ರೋಲ್ ಮತ್ತು ಡೀಸೆಲ್ ಎರಡು ಆವೃತ್ತಿಯಲ್ಲೂ ಲಭ್ಯವಿರಲಿದ್ದು, 1.5-ಲೀಟರ್ ಎಂಐವಿಇಸಿ ಎಂಜಿನ್‌ನೊಂದಿದೆ ಅಭಿವೃದ್ಧಿ ಹೊಂದಿದೆ.

ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

ಜೊತಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ವ್ಯವಸ್ಥೆ ಲಭ್ಯವಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಿದ್ದಗೊಳಿಸಲಾಗಿದೆ.

ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರಮಾಣದ ಒಳ ವಿನ್ಯಾಸವನ್ನು ಪಡೆದುಕೊಂಡಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಆವೃತ್ತಿಯು, 7 ರಿಂದ 8 ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು ಎನ್ನಲಾಗಿದೆ.

ನ್ಯೂ ಜನರೇಷನ್ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಕಾರಿನ ಬ್ರೌಷರ್ ಸೋರಿಕೆ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ರೆನಾಲ್ಟ್ ಲಾಡ್ಜಿ ಮಾದರಿಗಳಿಗೆ ಪ್ರತಿಸ್ಪರ್ಧಿಯಾಗಿ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದ್ದು, ಎಸ್‌ಯುವಿ ಆವೃತ್ತಿಗಳಲ್ಲೇ ಅತಿಹೆಚ್ಚು ಜನಪ್ರಿಯತೆ ಪಡೆಯುವ ತವಕದಲ್ಲಿದೆ ಎಂದ್ರೆ ತಪ್ಪಾಗಲಾರದು.

More from DriveSpark

Article Published On: Monday, July 31, 2017, 17:09 [IST]
English summary
Read in Kannada about Mitsubishi Xpander Brochure Leaked Ahead Of Debut.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+