ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

2018ಕ್ಕೆ ಬಿಡುಗಡೆಗೆ ಸಿದ್ಧಗೊಂಡಿರುವ ನ್ಯೂ ಜನರೇಷನ್ ಎಕ್ಸ್‌ಪ್ಯಾಂಡರ್ ಎಂಪಿವಿ ಹೊಸ ಕಾರು ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ.

By Praveen

2018ಕ್ಕೆ ಬಿಡುಗಡೆಗೆ ಸಿದ್ಧಗೊಂಡಿರುವ ನ್ಯೂ ಜನರೇಷನ್ ಎಕ್ಸ್‌ಪ್ಯಾಂಡರ್ ಎಂಪಿವಿ ಹೊಸ ಕಾರು ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು, ಇದಕ್ಕೂ ಮುನ್ನ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಆಟೋ ಮೇಳದಲ್ಲಿ ಭಾಗಿಯಾಗಿರುವುದು ಹಲವು ವಿಶೇಷತೆಗಳಿವೆ ಕಾರಣವಾಗಿದೆ.

ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ಎಸ್‌ಯುವಿ ಆವೃತ್ತಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಮಿಟ್ಸುಬಿಸಿ ಸಂಸ್ಥೆಯು ಮುಂದಿನ ಹೊಸ ಮಾದರಿ ಎಕ್ಸ್‌ಪ್ಯಾಂಡರ್ ಎಂಪಿವಿ ಆವೃತ್ತಿಯನ್ನು ಪರಿಚಯಿಸುತ್ತಿದ್ದು, ಇದಕ್ಕೂ ಮುನ್ನ ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆಯುತ್ತಿರುವ ಆಟೋ ಎಕ್ಸ್ ಪೋ ಪ್ರದರ್ಶನಗೊಳಿಸಿದೆ.

ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ವಿಶೇಷ ಹೊರವಿನ್ಯಾಸಗಳನ್ನು ಹೊಂದಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಆವೃತ್ತಿಯು ಜಕಾರ್ತ್ ಆಟೋ ಶೋದಲ್ಲಿ ಭಾಗಿಯಾದ ನಂತರ ವಿಶ್ವಾದ್ಯಂತ ಬಿಡುಗಡೆಯಾಗಲಿದ್ದು, ಹೊರ ಮತ್ತು ಒಳ ವಿನ್ಯಾಸಗಳು ಐಷಾರಾಮಿ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿವೆ.

ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ಪೂರ್ಣಪ್ರಮಾಣದಲ್ಲಿ ಎಲ್‌ಇಡಿ ಲೈಟ್‌ಗಳ ವ್ಯವಸ್ಥೆಯನ್ನು ಇರಿಸಲಾಗಿದ್ದು, ಡೇ ರನ್ನಿಂಗ್ ಲೈಟ್, ಮಲ್ಟಿಪಲ್ ಸ್ಲಾಟ್ ಗ್ರೀಲ್ ಮತ್ತು ಹೊಚ್ಚ ಹೊಸ ವಿನ್ಯಾಸದ ಎಂಪಿವಿ ಚಿಹ್ನೆಯನ್ನು ಇರಿಸಲಾಗಿದೆ.

Recommended Video

2017 Mercedes New GLA India Launch In Malayalam - DriveSpark മലയാളം
ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯೂ ಪೆಟ್ರೋಲ್ ಮತ್ತು ಡೀಸೆಲ್ ಎರಡು ಆವೃತ್ತಿಯಲ್ಲೂ ಲಭ್ಯವಿರಲಿದ್ದು, 1.5-ಲೀಟರ್ ಎಂಐವಿಇಸಿ ಎಂಜಿನ್‌ನೊಂದಿದೆ ಅಭಿವೃದ್ಧಿ ಹೊಂದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.

ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರಮಾಣದ ಒಳ ವಿನ್ಯಾಸವನ್ನು ಪಡೆದುಕೊಂಡಿರುವ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಆವೃತ್ತಿಯು, 7 ರಿಂದ 8 ಜನ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು ಎನ್ನಲಾಗಿದೆ.

ಇಂಡೋನೇಷ್ಯಾದಲ್ಲಿ ಪ್ರದರ್ಶನಗೊಂಡ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ರೆನಾಲ್ಟ್ ಲಾಡ್ಜಿ ಮಾದರಿಗಳಿಗೆ ಪ್ರತಿಸ್ಪರ್ಧಿಯಾಗಿ ಮಿಟ್ಸುಬಿಸಿ ಎಕ್ಸ್‌ಪ್ಯಾಂಡರ್ ಎಂಪಿವಿ ಮಾದರಿಯನ್ನು ಅಭಿವೃದ್ಧಿ ಮಾಡಲಾಗಿದ್ದು, ಎಸ್‌ಯುವಿ ಆವೃತ್ತಿಗಳಲ್ಲೇ ಅತಿಹೆಚ್ಚು ಜನಪ್ರಿಯತೆ ಪಡೆಯುವ ತವಕದಲ್ಲಿದೆ ಎಂದ್ರೆ ತಪ್ಪಾಗಲಾರದು.

More from DriveSpark

Article Published On: Friday, August 11, 2017, 10:57 [IST]
English summary
Read in Kannada about Mitsubishi Debuts Xpander MPV In Indonesia.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+