ಮೊದಲ ಬಾರಿಗೆ ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್ ಹೈಬ್ರಿಡ್ ಕಾರು

ಭಾರತದಲ್ಲಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಾರುತಿ ಸುಜುಕಿ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜುಗೊಳುತ್ತಿದೆ.

By Praveen

ಭಾರತದಲ್ಲಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಾರುತಿ ಸುಜುಕಿ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜುಗೊಳುತ್ತಿದೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಈ ಹಿಂದೆ ಜೀನೆವಾ ಆಟೋ ಮೇಳದಲ್ಲಿ ಹೊಸ ಮಾದರಿಯ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಮಾದರಿಯನ್ನು ಪ್ರದರ್ಶನಗೊಳಿಸಿದ್ದ ಮಾರುತಿ ಸುಜುಕಿ ಸಂಸ್ಥೆಯು, ಇದೀಗ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸುತ್ತಿದೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಈಗಾಗಲೇ ಕೆಲವು ವಿದೇಶಿ ಮಾರುಕಟ್ಟೆಗಳಲ್ಲಿ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು ಖರೀದಿಗೆ ಲಭ್ಯವಿದ್ದು, ಈ ನಿಟ್ಟಿನಲ್ಲಿ ಭಾರತದಲ್ಲೂ ಬಿಡುಗಡೆಗೆ ಸಜ್ಜುಗೊಳ್ಳುತ್ತಿರುವುದು ಮಾರುತಿ ಸುಜುಕಿಯು ಮೊದಲ ಬಾರಿಗೆ ಹೈಬ್ರಿಡ್ ಸ್ವಿಫ್ಟ್ ಮಾದರಿಗಳ ಮೊದಲ ಬ್ಯಾಚ್ ಅನ್ನು ಆಮದು ಮಾಡಿಕೊಂಡಿದೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಈ ವೇಳೆ ಹೊಸ ಕಾರಿನ ಚಿತ್ರಗಳನ್ನು ಸೆರೆಹಿಡಿಯಲಾಗಿದ್ದು, ಹಾಟ್ ಹ್ಯಾಚ್‌ಬ್ಯಾಚ್ ವೈಶಿಷ್ಟ್ಯತೆಗಳೊಂದಿಗೆ ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್ ಹೈಬ್ರಿಡ್ ಕಾರು ಅಭಿವೃದ್ಧಿಗೊಂಡಿರುವುದು ಸ್ಪಷ್ಟವಾಗುತ್ತದೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಅಲ್ಲದೇ ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಬಲೆನೊ ಮತ್ತು ಸ್ವಿಫ್ಟ್ ಡಿಜೈರ್ ಹೋಲಿಕೆಯನ್ನೇ ಪಡೆದುಕೊಂಡಿದ್ದು, ಹಿಂಭಾಗ ನೋಟದಲ್ಲಿ ಸಾಕಷ್ಟು ಬದಲಾವಣೆ ತಂದಿರುವುದು ಕಾರಿನ ಅಂದವನ್ನು ಹೆಚ್ಚಿಸಿದೆ ಎನ್ನಬಹುದು.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಎಂಜಿನ್

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್ ಹೈಬ್ರಿಡ್ ಕಾರು ಮಾದರಿಯಗಳು ಎಲೆಕ್ಟ್ರಿಕ್ ಎಂಜಿನ್ ಜೊತೆ ಅಭಿವೃದ್ಧಿಗೊಂಡಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್ ಜೊತೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಳ್ಳಲಿವೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಇನ್ನು ಹೊಸ ಕಾರಿನ ಒಳ ವಿನ್ಯಾಸಗಳಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, ಸ್ಟಾರ್ಟ್/ ಸ್ಟಾಪ್ ಬಟನ್, ಆಟೋ ಕಾರ್ ಪ್ಲೇ, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡೇ ಟೈಮ್ ರನ್ನಿಂಗ್ ಲೈಟ್‌ಗಳನ್ನು ಒದಗಿಸಲಾಗಿದೆ.

ಭಾರತಕ್ಕೆ ಕಾಲಿಟ್ಟ ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಕಾರು

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಮಾರುತಿ ಸುಜುಕಿ ಸಂಸ್ಥೆಯು ನೆಕ್ಸ್ಟ್ ಜನರೇಷನ್ ಸ್ವಿಫ್ಟ್ ಹೈಬ್ರಿಡ್ ಮಾದರಿಯನ್ನು 2018ರ ಆಟೋ ಮೇಳದಲ್ಲಿ ಭಾಗಿಯಾಗಿರುವ ನೀರಿಕ್ಷೆಯಿತ್ತು. ಆದ್ರೆ ಇದೀಗ ನೀರಿಕ್ಷೆಗೂ ಮುನ್ನವೇ ಭಾರತಕ್ಕೆ ಆಗಮಸಿದ್ದು, ಅಂದುಕೊಂಡಿದ್ದಕ್ಕಿಂತ ಮೊದಲೇ ಬಿಡುಗಡೆಯಾಗಲಿವೆ ಎನ್ನಲಾಗಿದೆ.

Most Read Articles

Kannada
English summary
Read in Kannada about Next Generation Maruti Swift Hybrid Spotted In India For The First Time.
Story first published: Friday, September 8, 2017, 20:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X