ಸುರಕ್ಷಾ ತಂತ್ರಜ್ಞಾನದಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಫೋಕ್ಸ್‌ವ್ಯಾಗನ್ ಪೊಲೋ

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫೋಕ್ಸ್‌ವ್ಯಾಗನ್ ಪೊಲೊ ಹೊಸ ಕಾರು ಆವೃತ್ತಿಯು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಲ್ಯಾಟಿನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಮಾಹಿತಿ ಇಲ್ಲಿದೆ.

By Praveen

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫೋಕ್ಸ್‌ವ್ಯಾಗನ್ ಪೊಲೊ ಹೊಸ ಕಾರು ಆವೃತ್ತಿಯು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಲ್ಯಾಟಿನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಮಾಹಿತಿ ಇಲ್ಲಿದೆ ಓದಿರಿ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫೋಕ್ಸ್‌ವ್ಯಾಗನ್ ಪೊಲೊ ಆವೃತ್ತಿಗಳು 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಕಳೆದ ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಪ್ರವೇಶ ಪಡೆಯುವ ಮೂಲಕ ಉತ್ತಮ ಮಾರಾಟ ಕಾಣುತ್ತಿವೆ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಇದೀಗ ಫೋಕ್ಸ್‌ವ್ಯಾಗನ್ ಪೊಲೊ ಕಾರು ಮಾದರಿ ಕೂಡಾ 5 ಸ್ಟಾರ್ ರೇಟಿಂಗ್ ಪಡೆದಿದ್ದು, ಅಪಘಾತ ಸಂದರ್ಭಗಳಲ್ಲಿ ಕಾರು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿವೆ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಪ್ರತಿ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರಕ್ಕಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು,ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಯ ಫೋಕ್ಸ್‌ವ್ಯಾಗನ್ ಪೊಲೊ ಪಡೆದುಕೊಂಡಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಸುರಕ್ಷಾ ತಂತ್ರಜ್ಞಾನದಲ್ಲಿ ಫೋಕ್ಸ್‌ವ್ಯಾಗನ್ ಪೊಲೊ‌ಗೆ 5 ಸ್ಟಾರ್ ರೇಟ್

ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದನ್ನು ಕ್ರ್ಯಾಶ್ ಟೆಸ್ಟ್‌ನಲ್ಲಿ ಅಳೆಯಲಾಗುತ್ತದೆ. ಇದರಲ್ಲಿ ಪೊಲೊ ಸಂಪೂರ್ಣ ಸುರಕ್ಷೆತೆ ನೀಡುವ ಸಾಮರ್ಥ್ಯ ಹೊಂದಿದೆ.

ಗ್ಲೋಬಲ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ ವಿಡಿಯೋ ವೀಕ್ಷಿಸಿ.

More from DriveSpark

Article Published On: Tuesday, October 10, 2017, 13:00 [IST]
English summary
Read in Kannada: Next Generation Volkswagen Polo Scores Big On Safety.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+