ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ ಬಹುನೀರಿಕ್ಷಿತ ನಿಸ್ಸಾನ್ ಕಿಕ್ಸ್ ಎಸ್‌ಯುವಿ

ನಿಸ್ಸಾನ್ ನಿರ್ಮಾಣದ ಕಿಕ್ಸ್ ಎಸ್‌ಯುವಿ ಆವೃತ್ತಿಯು ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ್ದು, ಪ್ರತಿಷ್ಠಿತ ಲ್ಯಾಟಿನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿದೆ.

By Praveen

2018ಕ್ಕೆ ಭಾರತದಲ್ಲಿ ಬಿಡುಗಡೆಗೊಳ್ಳಲು ಸಜ್ಜುಗೊಳ್ಳುತ್ತಿರುವ ನಿಸ್ಸಾನ್ ನಿರ್ಮಾಣದ ಕಿಕ್ಸ್ ಎಸ್‌ಯುವಿ ಆವೃತ್ತಿಯು ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ್ದು, ಪ್ರತಿಷ್ಠಿತ ಲ್ಯಾಟಿನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿದೆ.

ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ ಬಹುನೀರಿಕ್ಷಿತ ನಿಸ್ಸಾನ್ ಕಿಕ್ಸ್

ಹೊಸ ಕಾರುಗಳ ಸುರಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ಲ್ಯಾಟಿನ್ ವಿಭಾಗದ ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಮ್ (ಎನ್‌ಸಿಎಪಿ) ಏಜೆನ್ಸಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಖರೀದಿಗೆ ಯೋಗ್ಯ ಎನಿಸಿರುವ ನಿಸ್ಸಾನ್ ಕಿಕ್ಸ್ ಎಸ್‌ಯುವಿ ಕಾರು 4 ಸ್ಟಾರ್ ರೇಟಿಂಗ್ ತನ್ನದಾಗಿಸಿಕೊಂಡಿದೆ.

Recommended Video

India-Bound Nissan Kicks Gets 4-Star Rating In Latin NCAP Safety Test - DriveSpark
ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ ಬಹುನೀರಿಕ್ಷಿತ ನಿಸ್ಸಾನ್ ಕಿಕ್ಸ್

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಾಗಿ ಎದುರು ನೋಡುತ್ತಿರುವ ಪ್ರಮುಖ ಎಸ್‌ಯಿವಿ ಕಾರು ಮಾದರಿಗಳಲ್ಲಿ ಒಂದಾದ ನಿಸ್ಸಾನ್ ಕಿಕ್ಸ್ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲ ಖರೀದಿಗೆ ಉತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಸುರಕ್ಷಾ ವಿಚಾರವಾಗಿ ಗ್ರಾಹಕರನ್ನು ಸೆಳೆಯುವ ತವಕದಲ್ಲಿದೆ.

ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ ಬಹುನೀರಿಕ್ಷಿತ ನಿಸ್ಸಾನ್ ಕಿಕ್ಸ್

ಇನ್ನು ಲ್ಯಾಟಿನ್ ಎನ್‌ಸಿಎಪಿಯಲ್ಲಿ ಪರೀಕ್ಷೆ ಮಾಡಲಾದ ಕಿಕ್ಸ್ ಆವೃತ್ತಿಯು ಬ್ರೆಜಿಲ್ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗಿರುವ ಆವೃತ್ತಿಯಾಗಿದ್ದು, ಭಾರತೀಯ ಮಾರುಕಟ್ಟೆಗಾಗಿ ಬರಲಿರುವ ಆವೃತ್ತಿಯು ಕ್ಯಾಪ್ಚರ್ ಮತ್ತು ಡಸ್ಟರ್ ಮಾದರಿಯಲ್ಲೇ ಜನಪ್ರಿಯತೆ ಸಾಧಿಸಲಿದೆ.

ಒಂದು ವೇಳೆ ನಿಗದಿತ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಗೆ ಕಿಕ್ಸ್ ಲಗ್ಗೆಯಿಟ್ಟರೆ ಪ್ರಮುಖ ಮಾದರಿಗಳಿಗೆ ತೀವ್ರ ಸ್ಪರ್ಧೆ ಒಡ್ಡಲಿದೆ. ಹುಂಡೈ ಕ್ರೇಟಾ, ರೆನಾಲ್ಟ್ ಡಸ್ಟರ್ ಮತ್ತು ಹೋಂಡಾ ಬಿಆರ್-ವಿ ಮಾದರಿಗಳಿಗೆ ಹೆಚ್ಚು ಪೈಪೋಟಿ ನೀಡಲಿದೆ.

ತಪ್ಪದೇ ಓದಿ-ಕೇಂದ್ರ ಸರ್ಕಾರವು ಬುಲ್‌ ಬಾರ್ ಹಾಗೂ ಕ್ರ್ಯಾಶ್‌ ಗಾರ್ಡ್‌ ಬ್ಯಾನ್ ಮಾಡಿದ್ದೇಕೆ ಗೊತ್ತಾ?

ಸುರಕ್ಷತೆಯಲ್ಲಿ ಹೊಸ ಭರವಸೆ ಮೂಡಿಸಿದ ಬಹುನೀರಿಕ್ಷಿತ ನಿಸ್ಸಾನ್ ಕಿಕ್ಸ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಹಲವು ವಿಶೇಷತೆಗಳನ್ನು ಹೊತ್ತು ಬರುತ್ತಿರುವ ಕಿಕ್ಸ್ ಆವೃತ್ತಿಯು 2018ಕ್ಕೆ ಭಾರತೀಯ ಮಾರುಕಟ್ಟೆ ಪ್ರವೇಶಿಸುವ ಬಗ್ಗೆ ನೀರಿಕ್ಷೆಯಿದ್ದು, ಹೊಸ ಕಾರಿನ ಬೆಲೆಗಳು 10 ರಿಂದ 16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಡ್ರೈವ್ ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟ್ರೆಂಡಿಂಗ್ ವಿಡಿಯೋ ಇಲ್ಲಿದೆ ನೋಡಿ.

Most Read Articles

Kannada
Read more on crash test nissan suv
English summary
Read in Kannada about India-Bound Nissan Kicks Scores Impressive Rating In Latin NCAP Crash Test.
Story first published: Monday, December 18, 2017, 15:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X