ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ನಿಸ್ಸಾನ್ ಬಿಡುಗಡೆ ಮಾಡಿರುವ ಚಿತ್ರಗಳ ಪ್ರಕಾರ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಶೈಲಿಯನ್ನು ಹೊಂದಿರುವ ಲೀಫ್ ಗ್ರ್ಯಾಂಡ್ ಟೂರಿಂಗ್, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ನಮೂನೆಯ ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

By Praveen

ಮುಂಬರುವ ಸೆಪ್ಟೆಂಬರ್ ಅಂತ್ಯಕ್ಕೆ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳ್ಳುತ್ತಿರುವ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಗ್ರ್ಯಾಂಡ್ ಟೂರಿಂಗ್ ಎಲೆಕ್ಟ್ರಿಕ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಮೊದಲ ಬಾರಿಗೆ ಹೊಸ ಕಾರಿನ ಪರಿಕಲ್ಪನೆ ಬಗ್ಗೆ ನಿಸ್ಸಾನ್ ಮಾಹಿತಿ ಬಹಿರಂಗಗೊಳಿಸಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ವಿಶೇಷ ಬೇಡಿಕೆ ಸೃಷ್ಠಿಯಾಗುತ್ತಿದ್ದು, ಈ ಹಿನ್ನೆಲೆ ನಿಸ್ಸಾಸ್ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಹೊಂದಿರುವ ಲೀಫ್ ಗ್ರ್ಯಾಂಡ್ ಟೂರಿಂಗ್ ಎಂಬ ವಿಶೇಷ ಎಲೆಕ್ಟ್ರಿಕ್ ಕಾರು ಆವೃತ್ತಿಯನ್ನು ನಿರ್ಮಾಣ ಮಾಡಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ನಿಸ್ಸಾನ್ ಬಿಡುಗಡೆ ಮಾಡಿರುವ ಚಿತ್ರಗಳ ಪ್ರಕಾರ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಶೈಲಿಯನ್ನು ಹೊಂದಿರುವ ಲೀಫ್ ಗ್ರ್ಯಾಂಡ್ ಟೂರಿಂಗ್, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ನಮೂನೆಯ ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

Recommended Video

Why Tyres Are Black In Colour - DriveSpark
ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಇನ್ನು ಹೊಸ ಕಾರನ್ನು 3ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿ ಮಾಡಿರುವ ನಿಸ್ಸಾನ್, ಸುಧಾರಿತ ಲೀಥಿಮಂ ಅಯಾನ್ ಬ್ಯಾಟರಿ ವ್ಯವಸ್ಥೆಯನ್ನು ಅಳವಡಿಸಿರುವುದು ಮತ್ತೊಂದು ವಿಶೇಷ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಇದೇ ಕಾರಣಕ್ಕೆ ಒಂದು ಬಾರಿ ಚಾರ್ಜ್ ಮಾಡಿದಲ್ಲಿ 400ರಿಂದ 450 ಕಿಮಿ ಮೈಲೇಜ್ ನೀಡಲಿದೆ ಎಂದು ಹೇಳಿಕೊಂಡಿರುವ ನಿಸ್ಸಾನ್, ಪ್ರತಿ ಚಾರ್ಜ್‌ಗೆ 380 ಕಿಮಿ ಮೈಲೇಜ್ ನೀಡುವ ಟೆಸ್ಲಾ ಮಾಡೆಲ್ 3 ಕಾರಿಗಳಿಗಿಂತಲೂ ಉತ್ತಮವಾಗಿವೆ ಎಂದಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಹೀಗಾಗಿ 2020ರ ವೇಳೆಗೆ ಶೇ.20ರಷ್ಟು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಗುರಿ ಸಾಧನೆಯ ನೀರಿಕ್ಷೆ ಹೊಂದಿರುವ ನಿಸ್ಸಾನ್, ಸೆಪ್ಟೆಂಬರ್ 16ಕ್ಕೆ ವಿಶೇಷ ಮಾದರಿಯ ಲೀಫ್ ಎಲೆಕ್ಟ್ರಿಕ್ ಕಾರು ಆವೃತ್ತಿಯನ್ನು ಬಿಡುಗಡೆ ಮಾಡಲಿದೆ.

ತಪ್ಪದೇ ಓದಿ-ಇನ್ಮುಂದೆ ಈ ಕೆಳಕಂಡ ಕಾರುಗಳನ್ನು ಖರೀದಿಸಲು ಆಗೋದಿಲ್ಲ...

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಇದಕ್ಕೂ ಮುನ್ನ 2018ರ ಮಾರ್ಚ್‌ನಲ್ಲಿ ನಡೆಯಲಿರುವ ಟೊಕಿಯೊ ಮೋಟಾರ್ ಶೋ ನಲ್ಲಿ ಹೊಸ ಕಾರನ್ನು ಪ್ರದರ್ಶನ ಮಾಡಲಿರುವ ನಿಸ್ಸಾನ್ ತದನಂತರವಷ್ಟೇ ಬಿಡುಗಡೆ ಮಾಡಲಿದೆ. ಆದ್ರೆ ಭಾರತದಲ್ಲಿ ಯಾವಾಗ ಬಿಡುಗಡೆ ಮಾಡಲಿದ್ದೇವೆ ಎಂಬ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಒಟ್ಟಿನಲ್ಲಿ ಜಾಗತಿಕ ಮಾರುಕಟ್ಟೆಯ ಕೆಲ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾದ ನಂತರವಷ್ಟೇ ಭಾರತಕ್ಕೆ ಲಗ್ಗೆಯಿಡಲಿದ್ದು, ಮೈಲೇಜ್ ವಿಚಾರವಾಗಿ ಇಡೀ ಆಟೋ ಉದ್ಯಮ ವಲಯದಲ್ಲಿ ಹೊಸ ಯುಗಾರಂಭ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ತಪ್ಪದೇ ಓದಿ-ಕಾರಿನ ಮೈಲೇಜ್ ಕಡಿಮೆ ಮಾಡುತ್ತವೆ ನಿಮ್ಮ ಈ ಕೆಟ್ಟ ಡ್ರೈವಿಂಗ್ ಚಟಗಳು..

Trending DriveSpark YouTube Videos

Subscribe To DriveSpark Kannada YouTube Channel - Click Here

Article Published On: Saturday, December 30, 2017, 11:04 [IST]
English summary
Read in Kannada about Nissan Leaf Grand Touring Concept Revealed Ahead Of Tokyo Debut.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+