ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾರ್ಕ್ಸ್ ಪಡೆದ ಸ್ಕೋಡಾ ಕರೋಕ್

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸ್ಕೋಡಾ ನಿರ್ಮಾಣದ ವಿನೂತನ ಕರೋಕ್ ಕಾರು ಅತ್ಯುತ್ತಮ ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸ್ಕೋಡಾ ನಿರ್ಮಾಣದ ವಿನೂತನ ಕರೋಕ್ ಕಾರು ಅತ್ಯುತ್ತಮ ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿರುವ ಸುರಕ್ಷಾ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಎದುರು ನೋಡುತ್ತಿರುವ ಪ್ರಮುಖ ಐಷಾರಾಮಿ ಕಾರು ಮಾದರಿಗಳಲ್ಲಿ ಒಂದಾದ ಸ್ಕೋಡಾ ಕರೋಕ್ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಪೂರ್ಣ ಪ್ರಮಾಣದ ಅಂಕಗಳನ್ನು ಗಳಿಸಿದ್ದು, ಖರೀದಿಗೆ ಅತ್ಯುತ್ತಮ ಕಾರು ಮಾದರಿಯಾಗಿದೆ ಎನ್ನಬಹುದು.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿಯು, ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತದೆ.

Recommended Video

2017 Skoda Octavia RS Launched In India | In Kannada - DriveSpark ಕನ್ನಡ
ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಇದೀಗ ಸ್ಕೋಡಾ ಕರೋಕ್ ಮಾದರಿಯು ಕೂಡಾ 5 ಸ್ಟಾರ್ ರೇಟಿಂಗ್ ಪಡೆದಿದ್ದು, ಅಪಘಾತ ಸಂದರ್ಭಗಳಲ್ಲಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ ಎಂಬುವುದನ್ನು ಸಾಬೀತುಪಡಿಸಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆಗಳ ವಿಚಾರಕ್ಕೆ ಜಾಗತಿಕ ಮಟ್ಟದ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಸ್ಕೋಡಾ ಕರೋಕ್ ಪಡೆದುಕೊಂಡ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ತಪ್ಪದೇ ಓದಿ-ಪೆಟ್ರೋಲ್ ಟ್ಯಾಂಕ್ ಕೆಪ್ಯಾಸಿಟಿ ಕೇವಲ 13 ಲೀಟರ್, ಆದ್ರೆ ಬಂಕ್ ಸಿಬ್ಬಂದಿ 17 ಲೀಟರ್ ತುಂಬಿಸಿದ್ರು !!

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಫುಲ್ ಮಾಕ್ಸ್ ಪಡೆದ ಸ್ಕೋಡಾ ಕರೋಕ್

ಹೀಗಾಗಿ ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಕಾರು ಪ್ರಯಾಣಿಕರಿಗೆ ಪೂರ್ಣ ಪ್ರಮಾಣದ ಸುರಕ್ಷೆ ನೀಡಲಿದ್ದು, ಬಲಿಷ್ಠ ಕವಚದ ನಿರ್ಮಾಣವು ಕೂಡಾ ಕರೋಕ್ ಕಾರಿನ ಮೌಲ್ಯವನ್ನು ಹೆಚ್ಚಿಸಲಿದೆ ಎನ್ನಬಹುದು.

ಗ್ಲೋಬಲ್ ಎಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್‌ ವಿಡಿಯೋ ಇಲ್ಲಿದೆ ವೀಕ್ಷಿಸಿ.

Trending On DriveSpark Kannada:

ಮಗುವಿಗೆ ಸ್ತನಪಾನ ಮಾಡುತ್ತಿದ್ದಾಗ ಕಾರನ್ನು ಎಳೆದೊಯ್ದ ಟ್ರಾಫಿಕ್‌ ಪೊಲೀಸರು..!!

ನಿಮ್ಮ ಕಾರಿನ ಮೈಲೇಜ್ ಹೆಚ್ಚಳವಾಗಬೇಕೇ? ಈ ಕೆಳಗಿನ ವಿಧಾನಗಳನ್ನು ತಪ್ಪದೇ ಪಾಲಿಸಿ..

Most Read Articles

Kannada
English summary
Read in Kannada about India Bound Skoda Karoq Impresses In Euro NCAP Crash Tests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X