ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

2018ರ ಮಾರ್ಚ್‌ಗೆ ಬಿಡುಗಡೆಗೊಳ್ಳಲಿರುವ ಹ್ಯುಂಡೈ ಇಂಡಿಯಾ ನಿರ್ಮಾಣದ ನೆಕ್ಸ್ಟ್ ಜನರೇಷನ್ ಸ್ಯಾಂಟ್ರೋ ಕಾರು ಆವೃತ್ತಿಯನ್ನು ಸ್ಪಾಟ್ ಟೆಸ್ಟಿಂಗ್‌ ನಡೆಸಲಾಗುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

By Praveen

ನೆಕ್ಸ್ಟ್ ಜನರೇಷನ್ ಸ್ಯಾಂಟ್ರೋ ಕಾರು ಆವೃತ್ತಿಯನ್ನು ಎಹೆಚ್2 ಎಂಬ ಕೋಡ್ ವಲ್ಡ್ ಹೆಸರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ಹ್ಯುಂಡೈ ಸಂಸ್ಥೆಯು, ಚೆನ್ನೈ ಹೊರವಲಯದಲ್ಲಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗೆಗೆ ಹಲವು ಸುತ್ತಿನ ಟೆಸ್ಟಿಂಗ್ ಕೈಗೊಂಡಿದೆ.

Recommended Video

High Mileage Cars In India - DriveSpark
ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

ಸ್ಟಾಟ್ ಟೆಸ್ಟಿಂಗ್ ವೇಳೆ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋ ಉತ್ತಮ ಪ್ರದರ್ಶನ ತೊರುತ್ತಿದ್ದು, ಅಧಿಕ ಮೈಲೇಜ್ ಮತ್ತು ಅತ್ಯುತ್ತಮ ಬ್ರೇಕಿಂಗ್ ಸೌಲಭ್ಯಗಳು ಗ್ರಾಹಕರ ನಂಬಿಕೆಗೆ ವಿಶ್ವಾಸರ್ಹವಾಗಿವೆ ಎಂಬ ಮಾಹಿತಿ ದೊರೆತಿದೆ.

ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

ಆದ್ರೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋ ಮೇಲೆ ಭಾರೀ ಪ್ರಮಾಣದ ಮುಸುಕು ಹಾಕಿದ್ದರ ಪರಿಣಾಮ ವಿನ್ಯಾಸಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಿಲ್ಲ.

ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

ಆದರೂ ಮಧ್ಯಮ ವರ್ಗಗಳ ಸ್ನೇಹಿಯಾಗಿರುವ ಉತ್ತಮ ಹ್ಯಾಚ್‌ಬ್ಯಾಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಕ್ತವಾಗಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋ, 800 ಸಿಸಿ ಪೆಟ್ರೋಲ್ ಎಂಜಿನ್ ಇಲ್ಲವಾದ್ರೆ 1.0-ಲೀಟರ್ ಎಂಜಿನ್ ಪಡೆದುಕೊಳ್ಳಲಿದೆ.

ತಪ್ಪದೇ ಓದಿ-ಇಸುಝು ವಿ-ಕ್ರಾಸ್ ಖರೀದಿಗಾಗಿ 15 ಲಕ್ಷ ಮುಂಗಡ ನೀಡಿದ್ದ ಈ ಗ್ರಾಹಕನ ಸ್ಥಿತಿ ಯಾರಿಗೂ ಬರದಿರಲಿ...

ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

ಇದರ ಜೊತೆಗೆ ಎಎಂಟಿ(ಆಟೋ ಮ್ಯಾಟಿಕ್ ಗೇರ್‌ಬಾಕ್ಸ್) ಕೂಡಾ ಹೊಂದುವ ಸಾಧ್ಯತೆಗಳಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಐ10 ಮಾದರಿಯಲ್ಲೇ ಒಳ ವಿನ್ಯಾಸದ ಸೌಲಭ್ಯಗಳನ್ನು ಪಡೆಯಲಿವೆ ಎನ್ನಲಾಗುತ್ತಿದೆ.

ಬಿಡುಗಡೆಗಾಗಿ ಸಜ್ಜುಗೊಂಡ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋದಿಂದ ಸ್ಪಾಟ್ ಟೆಸ್ಟಿಂಗ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಹೊಸತನಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿರುವ ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೋ ಆವೃತ್ತಿಯು ಸಣ್ಣ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಸೆಲೆರಿಯೊ, ಟಾಟಾ ಟಿಯಾಗೋ ಮತ್ತು ರೆನಾಲ್ಟ್ ಕ್ವಿಡ್‌ಗೆ ತೀವ್ರ ಸ್ಪರ್ಧಿಯಾಗಲಿದೆ.

ತಪ್ಪದೇ ಓದಿ-2017ರಲ್ಲಿ ಬಿಡುಗಡೆಯಾದ ಟಾಪ್ 5 ಸ್ಕೂಟರ್‌ಗಳು ಯಾವವು?

ರಾಯಲ್ ಎನ್‌ಫೀಲ್ಡ್ ಬಿಡುಗಡೆ ಮಾಡಲಿರುವ ನೆಕ್ಸ್ಟ್ ಬೈಕ್ ಯಾವುದು ಗೊತ್ತಾ?

Trending DriveSpark YouTube Videos

Subscribe To DriveSpark Kannada YouTube Channel - Click Here

Most Read Articles

Kannada
English summary
Next-Generation Hyundai Santro Spotted Testing In India.
Story first published: Wednesday, December 27, 2017, 19:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X