ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಬಿಡುಗಡೆಯಾಗಿರುತ್ತಿರುವ ಪ್ರಮುಖ ಕಾರು ಮಾದರಿಗಳಲ್ಲಿ ಸುಜುಕಿ ಸ್ಪಿಫ್ಟ್ ಸ್ಪೋರ್ಟ್ ಆವೃತ್ತಿ ಕೂಡಾ ಒಂದಾಗಿದ್ದು, ಈ ಮಧ್ಯೆ ಹೊಸ ಕಾರಿನ ಕುರಿತು ದಿನಕ್ಕೊಂದು ವಿಚಾರಗಳು ಹೊರಬರುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

By Praveen

ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ಬಿಡುಗಡೆಯಾಗಿರುತ್ತಿರುವ ಪ್ರಮುಖ ಕಾರು ಮಾದರಿಗಳಲ್ಲಿ ಸುಜುಕಿ ಸ್ಪಿಫ್ಟ್ ಸ್ಪೋರ್ಟ್ ಆವೃತ್ತಿ ಕೂಡಾ ಒಂದಾಗಿದ್ದು, ಈ ಮಧ್ಯೆ ಹೊಸ ಕಾರಿನ ಕುರಿತು ದಿನಕ್ಕೊಂದು ವಿಚಾರಗಳು ಹೊರಬರುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಬಲ್ಲ ಮೂಲಗಳ ಪ್ರಕಾರ ಮಾರುತಿ ಸ್ವಿಫ್ಟ್ ಆವೃತ್ತಿಯು ಕಾರ್ ರೇಸ್ ಪ್ರಿಯರಿಗಾಗಿಯೇ ವಿಶೇಷ ತಂತ್ರಜ್ಞಾನ ಬಳಕೆಯ ಸುಧಾರಿತ ಸೀಟುಗಳನ್ನು ಒದಗಿಸಲಾಗುತ್ತಿದ್ದು, ಇದು ಕಾರು ರೇಸ್‌ಗೆ ಸಾಕಷ್ಟು ಅನುಕೂಲಕರವಾಗಲಿದೆ ಎಂದು ಸುಜುಕಿ ಮೋಟಾರ್ ಸಂಸ್ಥೆ ಹೇಳಿಕೊಂಡಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಈಗಾಗಲೇ ಮುಂದುವರಿದ ಕೆಲವು ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಭರ್ಜರಿಯಾಗಿ ಮಾರಾಟಗೊಳ್ಳುತ್ತಿರುವ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಆವೃತ್ತಿಯು 2018ರ ಮೊದಲ ತ್ರೈಮಾಸಿಕ ಅವಧಿಗೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಬಿಡುಗಡೆಯಾಗಲಿರುವ ಹ್ಯುಂಡೈನ ಬಹುನೀರಿಕ್ಷಿತ ಐ30 ಆವೃತ್ತಿಗೆ ತೀವ್ರ ಪೈಪೋಟಿ ನೀಡುವ ತವಕದಲ್ಲಿದೆ.

Recommended Video

Tata Nexon Price And Features Variant-wise - DriveSpark
ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಇದರೊಂದಿಗೆ ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿ ಹೊಂದಿರುವ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು, ಸ್ಪೈಡರ್ ಇಂಟಿರಿಯರ್ ಹಾಗೂ ಎಕ್ಸ್‌ಟಿರಿಯರ್‌ನೊಂದಿಗೆ ವಿಭಿನ್ನತೆಯನ್ನು ಪಡೆದುಕೊಂಡಿರುವುದು ರೇಸ್ ಪ್ರಿಯರ ಸೆಳೆಯುವಲ್ಲಿ ಸಹಕಾರಿಯಾಗಲಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಬೇಡಿಕೆ ತಕ್ಕಂತೆ ವಿವಿಧ ಬಣ್ಣಗಳಲ್ಲಿ ಸುಜುಕಿ ಸ್ಪೀಫ್ಟ್ ಸ್ಪೋರ್ಟ್ ಕೂಡಾ ಖರೀದಿಗೆ ಲಭ್ಯವಿರಲಿದ್ದು, ಡ್ಯುಯಲ್ ಏರ್‌ಬ್ಯಾಗ್ ಕಿಟ್, ಸ್ಪೆಷಲ್ ಅಲಾಯ್ ವೀಲ್ಹ್ ಮತ್ತು ಸ್ಪೋರ್ಟ್ ಸ್ಟೈನ್‌ಲೆಸ್ ಸ್ಟಿಲ್ ಪೆಡಲ್ ಅಳವಡಿಕೆ ಮಾಡಲಾಗಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಸ್ಪೋರ್ಟ್ ಆವೃತ್ತಿಯ ಚಿಹ್ನೆ ಕೂಡಾ ಹೊಸ ಕಾರಿನ ಲುಕ್‌ನ್ನು ಮತ್ತಷ್ಟು ಹೆಚ್ಚಳ ಮಾಡಿದ್ದು, 1.4-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಬೂಸ್ಟರ್ ಜೆಟ್ ಕೆ14ಸಿ ಪೆಟ್ರೋಲ್ ಎಂಜಿನ್‌ನೊಂದಿಗೆ ಲಭ್ಯವಿರಲಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಆದ್ರೆ ಕೆಲವು ವರದಿಗಳ ಪ್ರಕಾರ ಹೊಸ ಸುಜುಕಿ ಸ್ವಿಫ್ಟ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಗಾಗಿ 1.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಬೂಸ್ಟರ್ ಜೆಟ್‌ನೊಂದಿಗೆ ಅಭಿವೃದ್ಧಿಗೊಳಿಸಲಾಗುತ್ತಿದೆ ಎನ್ನಲಾಗಿದೆ.

ಕಾರ್ ರೇಸ್ ಪ್ರಿಯರಿಗಾಗಿಯೇ ಸಿದ್ಧವಾಗಿದೆ ಸುಜುಕಿ ಸ್ವಿಫ್ಟ್ ಸ್ಪೋರ್ಟ್

ಇನ್ನು ಸ್ಪಿಫ್ಟ್ ಆವೃತ್ತಿ ವೈಶಿಷ್ಟ್ಯತೆಗಳು ಸದ್ಯ ಮಾರುಕಟ್ಟೆಯಲ್ಲಿರುವ ಬಲೆನೊ ಆರ್‌ಎಸ್, ಫೋಕ್ಸ್‌ವ್ಯಾಗನ್ ಪೊಲೊ ಜಿಟಿ ಮತ್ತು ಫಿಯೆಟ್ ಅಬಾರ್ತ್ ಕಾರಿನಲ್ಲಿ ಲಭ್ಯವಿದ್ದು, ಇವುಗಳಿಂತ ಹೇಗೆ ಭಿನ್ನತೆ ಹೊಂದಲಿದೆ ಎಂಬುವುದು ಬಿಡುಗಡೆಯ ನಂತರವಷ್ಟೇ ತಿಳಿಯಲಿದೆ.

More from DriveSpark

Article Published On: Thursday, September 28, 2017, 19:26 [IST]
English summary
Read in Kannada about Suzuki Swift Sport Car Gets Low Riders Dream. Click for Details..
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+