ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಬಿಡುಗಡೆಯಾಗಿ ಭರ್ಜರಿ ಮಾರಾಟಗೊಳ್ಳುತ್ತಿರುವ ಟಾಟಾ ನೆಕ್ಸನ್ ಕಾರು ಆವೃತ್ತಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯವುಳ್ಳ ಮಾದರಿಗಳನ್ನು ಮಾತ್ರ ಪರಿಚಯಿಸಲಾಗಿದ್ದು,ಇದೀಗ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಪರಿಚಯಿಸಲಾಗುತ್ತದೆ.

By Praveen

ಕಳೆದ ತಿಂಗಳ ಹಿಂದಷ್ಟೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಭರ್ಜರಿ ಮಾರಾಟಗೊಳ್ಳುತ್ತಿರುವ ಟಾಟಾ ನೆಕ್ಸನ್ ಕಾರು ಆವೃತ್ತಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯವುಳ್ಳ ಮಾದರಿಗಳನ್ನು ಮಾತ್ರ ಪರಿಚಯಿಸಲಾಗಿದ್ದು, ಇದೀಗ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಕೂಡಾ ಪರಿಚಯಿಸಲಾಗುತ್ತಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಟಾ ನೆಕ್ಸನ್ ಆವೃತ್ತಿಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆ ಇದೀಗ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒದಗಿಸಲು ಮುಂದಾಗಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳಿಗೆ ಇಗಾಗಲೇ ಸಾವಿರಾರು ಗ್ರಾಹಕರು ಬೇಡಿಕೆಯಿಟ್ಟಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆ ರೂಪಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಈ ತಿಂಗಳು ಆಟೋಮ್ಯಾಟಿಕ್ ಗೇರ್‍‌ಬಾಕ್ಸ್ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಇನ್ನು ವಿಶಿಷ್ಟ ವಿನ್ಯಾಸಗಳೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ನೆಕ್ಸನ್ ಆವೃತ್ತಿಯು ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಅಭಿವೃದ್ಧಿಗೊಂಡಿದ್ದು, ಮಲ್ಟಿ ಡ್ರೈವ್ ಮೋಡ್, ತೇಲುವ ಡ್ಯಾಶ್ ಟಾಪ್ ಎಚ್‌ಡಿ ಟಚ್‌ಸ್ಕ್ರೀನ್, ಹರ್ಮನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಬೃಹತ್ತಾದ ಸೆಂಟ್ರಲ್ ಕನ್ಸಾಲ್ ಪಡೆದುಕೊಂಡಿರುವುದು ಹೊಸ ನೀರಿಕ್ಷೆ ಹುಟ್ಟುಹಾಕಿದೆ.

Recommended Video

Tata Nexon Price And Features Variant-wise - DriveSpark
ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಎಂಜಿನ್ ಸಾಮರ್ಥ್ಯ

ನೂತನ ಟಾಟಾ ನೆಕ್ಸನ್ ಆವೃತ್ತಿಯು 1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ರೆವೊಟ್ರಾನ್ ಮತ್ತು 1.5 ಲೀಟರ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಳವಡಿಸಲಾಗಿದ್ದು, ಹೊಸತಾದ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ ಪರಿಚಯಿಸಲಾಗಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಬೆಲೆ (ಬೆಂಗಳೂರು ಎಕ್ಸ್‌ಶೋರಂ)

ಪೆಟ್ರೋಲ್ ಆವೃತ್ತಿಯ ಆರಂಭಿಕ ಕಾರಿನ ಬೆಲೆಯು ರೂ. 5.94 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯು ರೂ.8.59 ಲಕ್ಷಕ್ಕೆ ಲಭ್ಯವಿದ್ದರೇ ಡೀಸೆಲ್ ಆವೃತ್ತಿಯ ಆರಂಭಿಕ ಬೆಲೆಯು ರೂ. 6.85 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯನ್ನು ರೂ.9.54 ಲಕ್ಷಕ್ಕೆ ಖರೀದಿಸಬಹುದಾಗಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಇದಲ್ಲದೇ ನೆಕ್ಸನ್ ಮಾದರಿಯ ಮತ್ತಷ್ಟು ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಕಾರು ರಿವರ್ಸ್ ಕ್ಯಾಮೆರಾ, 6.5 ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್ ಎಚ್‌ಡಿ ಡಿಸ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸೌಲಭ್ಯಗಳನ್ನು ಹೊಂದಿದೆ. ಹಾಗೆಯೇ ಹೊಸ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದ್ದು, ಡ್ಯುಯಲ್-ಫ್ರಂಟ್ ಏರ್ ಬ್ಯಾಗ್ ಮತ್ತು ಆಬಿಎಸ್ ಜೊತೆ ಇಬಿಡಿ ಸ್ಟ್ಯಾಂಡರ್ಡ್ ವ್ಯವಸ್ಥೆಯನ್ನು ಹೊಂದಿದೆ.

ಬಿಡುಗಡೆಗೆ ಸಿದ್ಧಗೊಂಡ ಟಾಟಾ ನೆಕ್ಸನ್ ಎಎಂಟಿ ಆವೃತ್ತಿಯ ಸ್ಪೆಷಲ್ ಏನು?

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಧ್ಯಮ ವರ್ಗದ ಗ್ರಾಹಕರಿಗೆ ಟಾಟಾ ನೆಕ್ಸನ್ ಎಸ್‌ಯುವಿ ಒಂದು ಉತ್ತಮ ಆಯ್ಕೆಯಾಗಿದ್ದು, ವರದಿಗಳ ಪ್ರಕಾರ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಗಳು ಸದ್ಯ ಲಭ್ಯವಿರುವ ಆವೃತ್ತಿಗಳಿಂತ ಅಲ್ಪ ಮಟ್ಟಿಗೆ ಬೆಲೆ ಹೆಚ್ಚಳ ಸಾಧ್ಯತೆಗಳಿವೆ ಎನ್ನಲಾಗಿದೆ.

Article Published On: Friday, October 6, 2017, 13:38 [IST]
English summary
Read in Kannada about Tata Nexon AMT Key Details You Should Know.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+