ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

By Praveen

ಎಲೆಕ್ಟ್ರಿಕ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಹತ್ವದ ಯೋಜನೆಯೊಂದನ್ನು ಸಿದ್ಧಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸದ್ಯದಲ್ಲೇ ಸುಧಾರಿತ ತಂತ್ರಜ್ಞಾನ ಹೊಂದಿರುವ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟಾಟಾ ಮೋಟಾರ್ಸ್ ಯುರೋಪಿನ್ ಟೆಕ್ನಿಕಲ್ ಸೆಂಟರ್‌(ಟಿಎಂಇಟಿಸಿ) ಕೇಂದ್ರದಲ್ಲಿ ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯು ಸಿದ್ಧಗೊಂಡಿದ್ದು, ಮುಂಬರುವ ಸೆಪ್ಟಂಬರ್‌ ಅಂತ್ಯಕ್ಕೆ ಖರೀದಿಗೆ ಲಭ್ಯಲಿರಲಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಈ ಕುರಿತು ಅಧಿಕೃತ ಮಾಹಿತಿ ಹೊರಹಾಕಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, "ಟಿಯಾಗೋ ಎಲೆಕ್ಟ್ರಿಕ್ ಆವೃತ್ತಿಯು ಸದ್ಯದಲ್ಲೇ ಗ್ರಾಹಕರ ಕೈ ಸೇರಲಿದ್ದು, ಇದಕ್ಕಾಗಿ ಟಾಟಾ ಎದುರು ನೋಡುತ್ತಿದೆ" ಎಂದಿದೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಆದ್ರೆ ಟಿಯಾಗೋ ಎಲೆಕ್ಟ್ರಿಕ್ ಆವೃತ್ತಿಯ ಎಂಜಿನ್ ಮತ್ತು ವೈಶಿಷ್ಟ್ಯತೆಗಳ ಬಗೆಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಟಾಟಾ ಸಂಸ್ಥೆಯು, ಬಿಡುಗಡೆಗೂ ಮುನ್ನ ಯುಕೆಯಲ್ಲಿ ನಡೆಯಲಿರುವ ಆಟೋ ಮೇಳದಲ್ಲಿ ಪ್ರದರ್ಶನ ಕೈಗೊಳ್ಳಲಿದೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಿಂತಲೂ ಎಲೆಕ್ಟ್ರಿಕ್ ಕಾರು ಕಡಿಮೆ ಬೆಲೆಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರುಗಳಿಂದ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ನೀರಿಕ್ಷೆ ಮಾಡಬಹುದಾಗಿದೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಇದಲ್ಲದೇ ಟಾಟಾ ಸಂಸ್ಥೆಯ ಟಿಗೋರ್ ಮತ್ತು ಟಿಯಾಗೋ ಕಾರು ಆವೃತ್ತಿಗಳು ಈಗಾಗಲೇ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದ್ದು, ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಮತ್ತೊಮ್ಮೆ ದಾಖಲೆಯ ಮಾರಾಟ ಕಾಣುವ ಸಾಧ್ಯತೆಗಳಿವೆ.

ಅಗ್ಗದ ದರದಲ್ಲಿ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

2030ರ ವೇಳೆಗೆ ದೇಶದಲ್ಲಿ ಡೀಸೆಲ್, ಪೆಟ್ರೋಲ್ ಕಾರುಗಳ ಮಾರಾಟ ಮತ್ತು ಉತ್ಪಾದನೆ ಸಂಪೂರ್ಣ ತಗ್ಗಲಿದ್ದು, ಈಗಿನಿಂದಲೇ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಟಾಟಾ ಸೇರಿದಂತೆ ಎಲ್ಲಾ ಕಾರು ಉತ್ಪಾದಕರು ಮುಂದಾಗಿರುವುದು ಗಮರ್ನಾಹ ಸಂಗತಿ.

Article Published On: Tuesday, July 25, 2017, 14:34 [IST]
English summary
Read in Kannada about Tata Tiago Electric Vehicle Debut Details Revealed.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+