ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಟೆಸ್ಲಾ ಮಾಡೆಲ್ ಎಕ್ಸ್..!

ಕಾರಿನ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೆಸ್ಲಾ ಮಾಡೆಲ್ ಎಕ್ಸ್ ಕಾರು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಪ್ರಥಮ ಬಾರಿಗೆ ಕಾರು ಉತ್ಪಾದನೆ ಆದ ನಂತರ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೆಸ್ಲಾ ಮಾಡೆಲ್ ಎಕ್ಸ್ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಟೆಸ್ಲಾ ಮಾಡೆಲ್ ಎಕ್ಸ್..!

ಯುಎಸ್‌ಎ ನ್ಯಾಷನಲ್ ಹೈವೇ ಟ್ರಾಫಿಕ್ ಸೆಫ್ಟಿ ಅಡ್ಮಿನಿಸ್ಟ್ರೇಷನ್(NHTSA) ಈ ಒಂದು ಕ್ರ್ಯಾಶ್ ಟೆಸ್ಟಿಂಗ್ ನಡೆಸಿದ್ದು, ಇದರಲ್ಲಿ ಟೆಸ್ಲಾ ಮಾಡೆಲ್ ಎಕ್ಸ್ ಮಾದರಿಯೂ 5 ಸ್ಟಾರ್ ರೇಟಿಂಗ್ ತನ್ನದಾಗಿಸಿಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಟೆಸ್ಲಾ ಮಾಡೆಲ್ ಎಕ್ಸ್..!

ಈ ಮೂಲಕ ಖರೀದಿಗೆ ಉತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿರುವ ಟೆಸ್ಲಾ ಮಾಡೆಲ್ ಎಕ್ಸ್, ಸುರಕ್ಷೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಟೆಸ್ಲಾ ಮಾಡೆಲ್ ಎಕ್ಸ್..!

ಅಪಘಾತಗಳ ಸಂದರ್ಭಗಳಲ್ಲಿ ಕಾರಿನಲ್ಲಿನಲ್ಲಿರುವ ಏರ್‌ಬ್ಯಾಗ್ ಸೌಲಭ್ಯವು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುವುದನ್ನು ಕ್ರ್ಯಾಶ್ ಟೆಸ್ಟ್‌ನಲ್ಲಿ ಅಳೆಯಲಾಗುತ್ತದೆ. ಇದರಲ್ಲಿ ಟೆಸ್ಲಾ ಮಾಡೆಲ್ ಎಕ್ಸ್ ಸಂಪೂರ್ಣ ಸುರಕ್ಷೆತೆ ನೀಡುವ ಸಾಮರ್ಥ್ಯ ಹೊಂದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಟೆಸ್ಲಾ ಮಾಡೆಲ್ ಎಕ್ಸ್..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

ಎನ್‌ಎಚ್‌ಟಿಎಸ್ಎ ನಡೆಸಿದ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ವಿಕ್ಷಿಸಿ.

More from DriveSpark

Article Published On: Wednesday, June 14, 2017, 13:06 [IST]
English summary
Read in Kannada about Tesla Model X Crash Test.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+