ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲಿದೆ ವೊಲ್ವೋ..!!

Written By:

ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳ ಉತ್ಪಾದನೆಗೆ ಮುಂದಾಗಿರುವ ವೊಲ್ವೋ ಸಂಸ್ಥೆಯು, 2019ರ ನಂತರ ಪ್ರತ್ಯೇಕ ಡಿಸೇಲ್ ಮತ್ತು ಪೆಟ್ರೋಲ್ ಕಾರು ಮಾದರಿಗಳ ಉತ್ಪಾದನೆಯನ್ನು ಕೈಬಿಡಲಿದೆ.

To Follow DriveSpark On Facebook, Click The Like Button
ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲಿದೆ ವೊಲ್ವೋ

ಜಾಗತಿಕವಾಗಿ ಪರಿಸರ ಮಾಲಿನ್ಯ ತಡೆ ಉದ್ದೇಶದಿಂದ ವಿಶ್ವಮಟ್ಟದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಬಳಕೆಗೆ ಕಡಿವಾಣ ಹಾಕಲು ಹತ್ತಾರು ಪ್ರಯತ್ನಗಳು ನಡೆಯುತ್ತಲೇ ಇವೆ.

ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲಿದೆ ವೊಲ್ವೋ

ಸದ್ಯ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ವೊಲ್ವೋ ಕೂಡಾ ಇದಕ್ಕಾಗಿ ಬೃಹತ್ ಯೋಜನೆ ರೂಪಿಸಿದ್ದು, 2019ರಿಂದ ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲು ನಿರ್ಧರಿಸಿದೆ.

ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲಿದೆ ವೊಲ್ವೋ

ಈ ಹಿನ್ನೆಲೆ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಿದ್ದು, ಪೂರ್ಣ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ನಡೆಸಲಿದೆ.

ಡಿಸೇಲ್ ಮತ್ತು ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಕೈಬಿಡಲಿದೆ ವೊಲ್ವೋ

ಹೀಗಾಗಿ 2019ರ ನಂತರ ಉತ್ಪಾದನೆಗೊಳ್ಳುವ ಪ್ರತಿಯೊಂದು ವೊಲ್ವೋ ಕಾರು ಮಾದರಿಗಳು ಎಲೆಕ್ಟ್ರಿಕ್ ಎಂಜಿನ್‌ಗಳನ್ನು ಹೊಂದಲಿದ್ದು, ಈ ಮೂಲಕ ಮೆಕ್ ಇನ್ ಇಂಡಿಯಾ ಯೋಜನೆಗೆ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತಪಡಿಸುತ್ತಿದೆ.

English summary
Volvo Announces Hybrid And Electric Car Only Line-Up From 2019.
Story first published: Wednesday, July 5, 2017, 18:54 [IST]
Please Wait while comments are loading...

Latest Photos