ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ- ಪ್ರಶ್ನಿಸಿದ ವ್ಯಕ್ತಿ ಮೇಲೆಯೇ ಹಲ್ಲೆಗೆ ಯತ್ನ

ಮಹಿಳೆಯೊಬ್ಬರು ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿದ್ದಲ್ಲದೆ ಪ್ರಶ್ನಿಸಿದ ವ್ಯಕ್ತಿಯನ್ನೇ ನಡುರಸ್ತೆಯಲ್ಲೇ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಹಲ್ಲೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

By Praveen

ಅಂದಹಾಗೆ ಇದೆಲ್ಲಾ ನಡೆದಿರುವುದು ಹೈದ್ರಾಬಾದ್‌ನ ಬೇಗಂಪೇಟ್‌ನಲ್ಲಿ. ನಿನ್ನೆ ಮಧ್ಯಾಹ್ನ ಮಹಿಳೆಯೊಬ್ಬರು ಫೋಕ್ಸ್‌ವ್ಯಾಗನ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿದ್ದಲ್ಲದೇ ಕೆಲ ಕಡೆ ವಾಹನಗಳಿಗೆ ಡಿಕ್ಕಿ ಹೊಡೆಸಿದ್ದಾಳೆ.

ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ- ಪ್ರಶ್ನಿಸಿದ ವ್ಯಕ್ತಿ ಮೇಲೆಯೇ ಹಲ್ಲೆಗೆ ಯತ್ನ

ಹೀಗಾಗಿ ಮಹಿಳೆಯ ಉದ್ದಟತನಕ್ಕೆ ತಿರುಗಿ ಬಿದ್ದ ಸಾರ್ವಜನಿಕರುವ ಅಡ್ಡಾದಿಡ್ಡಿ ಕಾರು ಚಾಲನೆ ಪ್ರಶ್ನಿಸಿದ್ದಾರೆ. ಈ ವೇಳೆ ಕೂಪಿತಗೊಂಡ ಮಹಿಳೆ ವಾಹನ ಸವಾರರೊಬ್ಬರನ್ನು ಬಾಯಿಗೆ ಬಂದಂತೆ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ.

Recommended Video

Maruti Suzuki Alto 800 - DriveSpark
ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ- ಪ್ರಶ್ನಿಸಿದ ವ್ಯಕ್ತಿ ಮೇಲೆಯೇ ಹಲ್ಲೆಗೆ ಯತ್ನ

ಈ ವೇಳೆ ಸ್ಥಳದಲ್ಲೇ ಇದ್ದ ಟ್ರಾಫಿಕ್ ಪೊಲೀಸರು ಕೂಡಾ ಮಹಿಳೆಯನ್ನು ಸಮಾಧಾನ ಮಾಡಲು ಯತ್ನಿಸಿದ್ದು, ಪೊಲೀಸರ ಮನವಿಗೂ ಕ್ಯಾರೆ ಎನ್ನದೇ ನಡುರಸ್ತೆಯಲ್ಲೇ ಬೀದಿರಂಪಾಟ ಮಾಡಿದ್ದಾಳೆ.

ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ- ಪ್ರಶ್ನಿಸಿದ ವ್ಯಕ್ತಿ ಮೇಲೆಯೇ ಹಲ್ಲೆಗೆ ಯತ್ನ

ಪ್ರತ್ಯಕ್ಷದರ್ಶಿಯೊಬ್ಬರು ಈ ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಜೊತೆಗೆ ಮಹಿಳೆಯ ದುವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ-

ಬೈಕ್ ಸವಾರನ ಜೊತೆ ಬೀದಿ ರಂಪಾಟ ಮಾಡಿರುವ ವಿಡಿಯೋ ಇಲ್ಲಿದೆ ನೋಡಿ.

ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ- ಪ್ರಶ್ನಿಸಿದ ವ್ಯಕ್ತಿ ಮೇಲೆಯೇ ಹಲ್ಲೆಗೆ ಯತ್ನ

ಇದಲ್ಲದೇ ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿದ್ದಲ್ಲದೆ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಎಸ್‍ಆರ್ ನಗರ ಟ್ರಾಫಿಕ್ ಇನ್ಸ್ ಪೆಕ್ಟರ್ ನೀಡಿದ ದೂರಿನನ್ವಯ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Trending On DriveSpark Kannada:

ರಸ್ತೆ ಮೈಲುಗಲ್ಲುಗಳ ಬಗ್ಗೆ ಖಂಡಿತ ಈ ವಿಚಾರಗಳು ನಿಮಗೆ ಗೊತ್ತಿರೋದಿಲ್ಲ !!

ಎಚ್ಚರ... ಇನ್ಮುಂದೆ ಈ ಬೈಕುಗಳು ನೊಂದಣಿಯಾಗೋದಿಲ್ಲ !!

More from DriveSpark

Article Published On: Friday, October 27, 2017, 13:35 [IST]
English summary
Read in Kannada about A young woman driving in a furious mood, tries to block a man on a motorbike.
Read more on video ವಿಡಿಯೋ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+