ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಪ್ರಮುಖ ವಾಹನ ಉತ್ಪಾದಕರು ಇದಕ್ಕೆ ಸ್ಪಂದಿಸಿದ್ದಾರೆ. ಹೀಗಾಗಿ ಪರಿಸರ ಸ್ನೇಹಿಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರವು ವಿಶೇಷ ಸೌಲಭ್ಯಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

By Praveen

2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಪ್ರಮುಖ ವಾಹನ ಉತ್ಪಾದಕರು ಇದಕ್ಕೆ ಸ್ಪಂದಿಸಿದ್ದಾರೆ. ಹೀಗಾಗಿ ಪರಿಸರ ಸ್ನೇಹಿಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರವು ವಿಶೇಷ ಸೌಲಭ್ಯಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಹೆಚ್ಚುತ್ತಿರುವ ಜಾಗತಿಕ ತಾಪಮಾನದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಎಲ್ಲಾ ಆಟೋ ಉತ್ಪಾದಕರು ಬೃಹತ್ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಮಧ್ಯೆ ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡುತ್ತಿದೆ.

Recommended Video

Bangalore Bike Accident At Chikkaballapur Near Nandi Upachar - DriveSpark
ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳು ಗ್ರಿನ್ ನಂಬರ್ ಪ್ಲೆಟ್ ಒದಗಿಸುವ ಬಗ್ಗೆ ಒಪ್ಪಿಗೆ ಸೂಚಿಸಲಾಗಿದ್ದು, ಎಲೆಕ್ಟ್ರಿಕ್ ಕಾರುಗಳ ಖರೀದಿಯನ್ನು ಹೆಚ್ಚಿಸಲು ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಕೆಲವು ಬಲ್ಲ ಮೂಲಗಳ ಪ್ರಕಾರ ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕ ವಿನಾಯ್ತಿ ನೀಡಲಾಗುತ್ತಿದ್ದು, ಇದರ ಜೊತೆಗೆ ಸಿಮಿತ ಅವಧಿಗೆ ಟೋಲ್ ಫ್ರಿ ಸೌಲಭ್ಯವನ್ನು ಸಹ ನೀಡುತ್ತಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಇದರ ಜೊತಗೆ ಎಲೆಕ್ಟ್ರಿಕ್ ಕಾರುಗಳನ್ನು ಉತ್ತೇಜಿಸಲು ಮಾಲ್, ವಸತಿ ಪ್ರದೇಶಗಳಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ಕಡ್ಡಾಯವಾಗಿ ನಿರ್ಮಾಣ ಮಾಡಬೇಕೆಂಬ ಸಲಹೆ ನೀಡಲಾಗಿದ್ದು, ಮುಂಬರುವ ಕೇಂದ್ರ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟನೆ ದೊರೆಯಿದೆ.

Trending On DriveSpark Kannada:

ಭಾರತದಲ್ಲಿ ಇವು ಅಟ್ಟರ್ ಫ್ಲಾಪ್ ಕಾರುಗಳು

ಶ್..ಎಚ್ಚರ! ದೈವ್ವಗಳು ಸುಳಿದಾಡುತ್ತಿರುವ 8 ರೈಲ್ವೆ ನಿಲ್ದಾಣಗಳು

ಕೇವಲ 8 ಪೈಲಟ್‌ಗಳು ಮಾತ್ರ ಈ ವಿಮಾನ ನಿಲ್ದಾಣದಲ್ಲಿ ಹಾರಲು ಸಫಲ!

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಇನ್ನು ಎಲೆಕ್ಟ್ರಿಕ್ ಕಾರುಗಳ ಬಳಕೆಯಿಂದ ಪರಿಸರ ಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಬಹುದಾಗಿದ್ದು, 2030ರ ವೇಳೆಗೆ ಹೊಸ ಯೋಜನೆ ಯಶಸ್ವಿಗೊಂಡಲ್ಲಿ ಶೇ.37ರಷ್ಟು ಮಾಲಿನ್ಯ ಪ್ರಮಾಣವನ್ನು ತಡೆದುಹಾಕಬಹುದಾಗಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಬಳಕೆ ಹೆಚ್ಚಾದಲ್ಲಿ 60 ಬಿಲಿಯನ್ ಡಾಲರ್‌ನಷ್ಟು ಇಂಧನ ವೆಚ್ಚ ಉಳಿತಾಯವಾಗಲಿದ್ದು, ವಾಹನ ಉದ್ಯಮ ಬಹುದೊಡ್ಡ ಬದಲಾವಣೆಯಾಗಲಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳಿಗೆ ಸಿಗಲಿದೆ ಕೇಂದ್ರದಿಂದ ರಾಜಾತಿಥ್ಯ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

2030ರ ವೇಳೆಗೆ ಶೇ.100ರಷ್ಟು ಎಲೆಕ್ಟ್ರಿಕ್ ಕಾರುಗಳ ಯೋಜನೆ ಬಗ್ಗೆ ಜಗತ್ತಿನ ಎಲ್ಲಾ ರಾಷ್ಟ್ರಗಳು ವಿವಿಧ ಯೋಜನೆಗಳನ್ನು ಹೊಂದಿವೆಯಾದರೂ ಮಹತ್ವದ ಯೋಜನೆಯನ್ನು ಅಳವಡಿಸಿಕೊಳ್ಳುವುದು ಕೂಡಾ ಸವಾಲಿನ ಕೆಲಸವಾಗಿದೆ. ಇದಕ್ಕೆ ಕಾರಣ ದೇಶದಲ್ಲಿ ವಿದ್ಯುತ್ ಕೊರತೆ ಹೊಸ ಯೋಜನೆಗೆ ಪೂರಕವಾಗಿ ಹೇಗೆ ಕಾರ್ಯನಿರ್ವಹಿಸಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Trending On DriveSpark Kannada:

ಎಂದಿಗೂ ಮರೆಯಲಾಗದ ಟೈಟಾನಿಕ್ ದುರಂತದ ನಗ್ನ ಸತ್ಯಗಳು

ಮಾರ್ಚ್‌ನಲ್ಲಿ ಬಿಡುಗಡೆಯಾಗಲಿರುವ 2018ರ ಮಾರುತಿ ಸುಜುಕಿ ಸ್ವಿಫ್ಟ್ ಬೆಲೆ ಎಷ್ಟು ಗೊತ್ತಾ?

Trending DriveSpark YouTube Videos

Subscribe To DriveSpark Kannada YouTube Channel - Click Here

Most Read Articles

Kannada
English summary
Electric Vehicles In India Could Get These Special Privileges.
Story first published: Saturday, January 6, 2018, 18:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X