ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಕಂಪ್ಯಾಕ್ಟ್ ಯುಟಿಲಿಟಿ ಕಾರು ಮಾದರಿಯೊಂದನ್ನು ಅಭಿವೃದ್ಧಿಗೊಳಿಸಿರುವ ಫೋರ್ಡ್ ಇಂಡಿಯಾ ಸಂಸ್ಥೆಯು, ಫಿಗೊ ಹ್ಯಾಚ್‌ಬ್ಯಾಕ್ ಫ್ಯಾಟ್ ಫಾರ್ಮ್ ಅಡಿಯಲ್ಲಿ ಹೊಸ ಕಾರನ್ನು ಅಭಿವೃದ್ಧಿಗೊಳಿಸುವ ಮೂಲಕ ಹೊಸ ಸಂಚಲಯ ಸೃಷ್ಠಿಸಲು ಸಜ್ಜುಗೊಳ್ಳುತ್ತಿದೆ.

By Praveen Sannamani

ಭಾರತೀಯ ಮಾರುಕಟ್ಟೆಗಾಗಿ ಹೊಸ ನಮೂನೆಯ ಕಂಪ್ಯಾಕ್ಟ್ ಯುಟಿಲಿಟಿ ಕಾರು ಮಾದರಿಯೊಂದನ್ನು ಅಭಿವೃದ್ಧಿಗೊಳಿಸಿರುವ ಫೋರ್ಡ್ ಇಂಡಿಯಾ ಸಂಸ್ಥೆಯು, ಫಿಗೊ ಹ್ಯಾಚ್‌ಬ್ಯಾಕ್ ಫ್ಯಾಟ್ ಫಾರ್ಮ್ ಅಡಿಯಲ್ಲಿ ಹೊಸ ಕಾರನ್ನು ಅಭಿವೃದ್ಧಿಗೊಳಿಸುವ ಮೂಲಕ ಹೊಸ ಸಂಚಲಯ ಸೃಷ್ಠಿಸಲು ಸಜ್ಜುಗೊಳ್ಳುತ್ತಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ವರ್ಷದ ಆರಂಭದಲ್ಲಿ ಮೂರು ಹೊಸ ಕಾರುಗಳ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದ್ದ ಫೋರ್ಡ್ ಸಂಸ್ಥೆಯು ಇದೀಗ ಕಂಪ್ಯಾಕ್ಟ್ ಯುಟಿಲಿಟಿ ಫ್ರೀ ಸ್ಟೈಲ್ ಕಾರುನ್ನು ಬಿಡುಗಡೆಗೊಳಿಸುತ್ತಿದ್ದು, ಇದೇ ವರ್ಷ ಮೇ ಆರಂಭದಲ್ಲಿ ಹೊಸ ಕಾರು ಬಿಡುಗಡೆ ಮಾಡಲು ಸಜ್ಜುಗೊಳ್ಳುತ್ತಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಹೊಸ ಕಾರು ಬಿಡುಗಡೆಗೂ ಮುನ್ನ ಫ್ರೀ ಸ್ಟೈಲ್ ಕಾರು ಮಾದರಿಯ ಬಗ್ಗೆ ಮಹತ್ವದ ಮಾಹಿತಿಗಳನ್ನು ಬಹಿರಂಗಗೊಳಿಸಿರುವ ಫೋರ್ಡ್ ಸಂಸ್ಥೆಯು ಹೊಸ ಕಾರಿನಲ್ಲಿ ಪವರ್ ಫುಲ್ ಎಂಜಿನ್ ಒದಗಿಸಿರುವುದು ಮತ್ತೊಂದು ವಿಶೇಷ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಈ ಬಗ್ಗೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಕಾರಿನ ಬೆಲೆಗಳನ್ನು ಹೊರತುಪಡಿಸಿ ಕಾರಿನ ತಾಂತ್ರಿಕ ಅಂಶಗಳ ಬಗೆಗಿನ ಸಂಪೂರ್ಣ ಮಾಹಿತಿ ನೀಡಿದ್ದು, ಹ್ಯಾಚ್‌ಬ್ಯಾಕ್ ಪ್ರಿಯರನ ನೆಚ್ಚಿನ ಆಯ್ಕೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಎಂಜಿನ್ ಸಾಮರ್ಥ್ಯ

1.2-ಲೀಟರ್ 3 ಸಿಲಿಂಡರಿನ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ 4 ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ಫ್ರೀ ಸ್ಟೈಲ್ ಕಾರುಗಳು, 1.2-ಲೀಟರ್ ಮಾದರಿಯಲ್ಲಿ 94.6 ಬಿಎಚ್‌ಪಿ, 120 ಎನ್ಎಂ ಟಾರ್ಕ್ ಹಾಗೂ 1.5-ಲೀಟರ್ ಮಾದರಿಯಲ್ಲಿ 99 ಬಿಎಚ್‌ಪಿ ಮತ್ತು 120 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಬರಲಿರುವ ಎರಡು ಮಾದರಿಗಳಲ್ಲೂ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಒದಗಿಸಲಾಗಿದ್ದು, ಫಿಗೊ ಹ್ಯಾಚ್‌ಬ್ಯಾಕ್‌ಗಿಂತಲೂ 15ಎಂಎಂ ನಷ್ಟು ಹೆಚ್ಚುವರಿ ಗ್ರೌಂಡ್ ಕ್ಲಿಯರೆನ್ಸ್(189 ಎಂಎಂ) ಪಡೆದುಕೊಂಡಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಈ ಮೂಲಕ ಸ್ಪೋಟಿ ಲುಕ್ ಹೊಂದಿರುವ ಫ್ರೀ ಸ್ಟೈಲ್ ಕಾರುಗಳು ಹೆಕ್ಸಾಗೊನಲ್ ಹನಿಕೊಂಬೊ ಮಾದರಿಯ ಗ್ರಿಲ್ ಜೋಡಣೆಯು ಹೊಸ ಕಾರಿನ ಹೊರ ನೋಟವನ್ನು ಹೆಚ್ಚಿಸಿದ್ದು, ಹೊಸ ನಮೂನೆಯ ಬ್ಯಾನೆಟ್, ಬಂಪರ್, ಬ್ಲ್ಯಾಕ್ ಕ್ಲ್ಯಾಂಡಿಂಗ್, ಫಾಗ್ ಲ್ಯಾಂಪ್ಸ್ ನೀಡಲಾಗಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಇನ್ನು ಫ್ರೀ ಸ್ಟೈಲ್ ಕಾರುಗಳ ಹೊಸ ವಿನ್ಯಾಸಗಳ ಬಗ್ಗೆ ಮಾತನಾಡುವುದಾದರೇ 6.5 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರುವ ಹೊಸ ಕಾರುಗಳು ವಿನೂತನ ಡ್ಯಾಶ್ ಬೋರ್ಡ್, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಫೋರ್ಡ್ ಸಿಂಕ್ 3 ಇನ್ಪೋಟೈನ್‌ಮೆಂಟ್ ಸೆಟ್ ಅಪ್ ಹೊಂದಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಲಭ್ಯಲಿರುವ ಬಣ್ಣಗಳು

ಕೆನಾಯಿನ್ ರಿಡ್ಜ್, ಮೂನ್‌ಡಸ್ಟ್ ಸಿಲ್ವರ್, ಸ್ಮೋಕಿ ಗ್ರೇ, ವೈಟ್ ಗೊಲ್ಡ್, ಆಕ್ಸ್‌ಫರ್ಡ್ ವೈಟ್ ಮತ್ತು ಬ್ಲ್ಯಾಕ್ ಬಣ್ಣಗಳಲ್ಲಿ ಫ್ರೀ ಸ್ಟೈಲ್ ಕಾರುಗಳು ಖರೀದಿಗೆ ಲಭ್ಯವಿರಲಿವೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಫ್ರೀ ಸ್ಟೈಲ್ ಕಾರಿನ ಮೈಲೇಜ್

ಡ್ರ್ಯಾಗನ್ ಪೆಟ್ರೋಲ್ ಎಂಜಿನ್ ಹೊಂದಿರುವ ಫ್ರೀ ಸ್ಟೈಲ್ ಕಾರುಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 19 ಕಿ.ಮೀ ಮೈಲೇಜ್ ನೀಡಲಿದ್ದು, ಡೀಸೆಲ್ ಎಂಜಿನ್ ಪ್ರೇರಿತ ಫ್ರೀ ಸ್ಟೈಲ್ ಕಾರುಗಳು ಪ್ರತಿ ಲೀಟರ್ ಡೀಸೆಲ್‌ಗೆ 24.4 ಕಿ.ಮೀ ಮೈಲೇಜ್ ನೀಡಲಿವೆ ಎಂದು ಫೋರ್ಡ್ ಸಂಸ್ಥೆಯು ಹೇಳಿಕೊಂಡಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಕಾರಿನ ಸುರಕ್ಷಾ ಸಾಧನಗಳು

ಪ್ರಮುಖ ನಾಲ್ಕು ವೇರಿಯೆಂಟ್‌ಗಳಲ್ಲಿ ಲಭ್ಯವಿರುವ ಫ್ರೀ ಸ್ಟೈಲ್ ಕಾರುಗಳು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಕೀ ಲೆಸ್ ಎಂಟ್ರಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಮತ್ತು ಸೀಟ್ ಬೆಲ್ಟ್ ರೀಮೆಂಡರ್ ಸೌಲಭ್ಯಗಳನ್ನು ಪಡೆದುಕೊಂಡಿರುತ್ತದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಜೊತೆಗೆ 15-ಇಂಚಿನ್ ಅಲಾಯ್ ಚಕ್ರಗಳು, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ರಿಯರ್ ಸ್ಪಾಯ್ಲರ್, ರೂಫ್ ವ್ಯಾರ್ಪ್, ಆ್ಯಂಟಿ ಥೆಪ್ಟ್ ನಟ್ಸ್, ರಿಯರ್ ವ್ಯೂ ಕ್ಯಾಮೆರಾ, ನೆಕ್ ರೆಸ್ಟ್ ಮತ್ತು ಪಿಲ್ಲೋ ಸೇರಿದಂತೆ ಪ್ರಮುಖ ವೈಶಿಷ್ಟ್ಯತೆಗಳನ್ನು ಹೊಂದಿರಲಿದೆ.

ಫೋರ್ಡ್ ಹೊಸ ಕಾರು ಫ್ರೀ ಸ್ಟೈಲ್ ಬಗೆಗಿನ ವಿಶೇಷತೆಗಳನ್ನು ತಪ್ಪದೇ ತಿಳಿದುಕೊಳ್ಳಿ...

ಬಿಡುಗಡೆಯ ದಿನಾಂಕ ಮತ್ತು ಬೆಲೆ(ಅಂದಾಜು)

ಫ್ರೀಸ್ಟೈಲ್ ಕಾರನ್ನು ಇದೇ ವರ್ಷ ಮೇ ಪ್ರಾರಂಭದಲ್ಲಿ ಬಿಡುಗಡೆ ಮಾಡಲು ಉದ್ದೇಶಿಸಿದ್ದು, ಹೊಸ ಕಾರಿನ ಬೆಲೆಗಳು ಆರಂಭಿಕವಾಗಿ ರೂ.6 ಲಕ್ಷದಿಂದ 8..50 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Article Published On: Wednesday, April 4, 2018, 18:52 [IST]
English summary
Ford Freestyle Variants, Features, Accessories, Mileage & More Details Revealed.
Read more on ford ಫೋರ್ಡ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+