ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೆ ಸಿದ್ಧಗೊಂಡಿರುವ ಕಾರ್ಲಿನೋ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಭಾರತೀಯ ರಸ್ತೆಗಳಲ್ಲಿ ಈಗಾಗಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ವರದಿಗಳ ಪ್ರಕಾರ ಹ್ಯುಂಡೈ ಹೊಸ ಕಾರು ಮಾದರಿಯು 2019ರ ಮೊದಲ ತ್ರೈಮಾಸಿಕ ವೇಳೆಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡುವ ಬಗ್ಗೆ ಸುಳಿವು ನೀಡಿತ್ತು.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಹ್ಯುಂಡೈ ಸಂಸ್ಥೆಯು ಕ್ರೇಟಾ ಮತ್ತು ಕೋನಾ ಎಸ್‍‍ಯುವಿ ಕಾರುಗಳ ಭರ್ಜರಿ ಯಶಸ್ಸಿನ ನಂತರ ಕಾರ್ಲಿನೋ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಹ್ಯುಂಡೈ ಹೊಸ ಕಂಪ್ಯಾಕ್ಟ್ ಎಸ್‍‍ಯುವಿ ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಿರುವ ಬಗ್ಗೆ ಮಾಹಿತಿಯಿದ್ದು, ಕ್ರಾಸ್‍ ಓವರ್ ವಿನ್ಯಾಸದೊಂದಿಗೆ ಕ್ರೇಟಾ ಹಾಗೂ ಕೊನಾ ಕಾರುಗಳ ಮಧ್ಯದ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ. ಮತ್ತು ಗಾತ್ರದಲ್ಲಿ ಹ್ಯುಂಡೈ ಕ್ರೆಟಾ ಕಾಡಿಮೆ ಆಕಾರವನ್ನು ಹೊತ್ತು ಬಿಡುಗಡೆಗೊಳ್ಳಲಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಹೊಸ ಕಾರಿನ ಕುರಿತಾಗಿ ಈಗಾಗಲೇ ಎಂಜಿನ್ ಕಾರ್ಯಕ್ಷಮತೆ ನಡೆಯುತ್ತಿದ್ದು, ಹ್ಯುಂಡೈ ಸಂಸ್ಥೆಯು ಈ ಹೊಸ ಕಾರಿಗಾಗಿ ಪ್ರತ್ಯೇಕವಾದ ಪ್ಲಾಟ್‍‍ಫಾರ್ಮ್ ಅನ್ನೇ ಸಿದ್ದಪಡಿಸಿದೆ. ಈ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಈ ಕಾರ್ಲಿನೋ ಕಾರುಗಳು ಮಾರುತಿ ಸುಜುಕಿ ಬ್ರೆಝಾ ಮತ್ತು ಟಾಟಾ ನೆಕ್ಸಾನ್ ಕಾರಿಗಳಿಗೆ ನೇರ ಪ್ರತಿಸ್ಪರ್ಧಿಸಲಾಗಲಿವೆ ಎನ್ನಬಹುದು.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಪ್ರಸ್ತುತ ಮಾಹಿತಿಗಳ ಪ್ರಕಾರ, ಈ ಕಾರು 2019ರ ಆರಂಭದಲ್ಲಿ ಯುಎಸ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳಲಿದ್ದು, ತದನಂತರವಷ್ಟೇ ಭಾರತ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಈ ಕಾರು ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಕಂಪ್ಯಾಕ್ಟ್ ಎಸ್‍‍ಯುವಿ ವಿನ್ಯಾಸ ಆಧಾರಿತ ಕಾರ್ಲಿನೊ ಪರಿಕಲ್ಪನೆಯನ್ನು ಮೊದಲು ಹ್ಯುಂಡೈ ಸಂಸ್ಥೆಯು 2016ರ ದೆಹಲಿ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶಿಸಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆ ಮುಂದೂಡಿದ್ದ ಹ್ಯುಂಡೈ, ಇದೀಗ ಕಾರ್ಲಿನೋ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಇದಲ್ಲದೇ ಹ್ಯುಂಡೈ ಸಂಸ್ಥೆಯ ಕ್ಯೂಎಕ್ಸ್ಐ ಹೆಸರಿನ ಮತ್ತೊಂದು ಹೊಸ ಕಾರು ಮಾದರಿಯನ್ನು 2019ರ ಅಂತ್ಯದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಅದೇ ಕಾರಿನ ಎಂಜಿನ್ ಮಾದರಿಯನ್ನು ಸಹ ಕಾರ್ಲಿನೋ ಕಾರಗಳಲ್ಲೂ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಇದರಿಂದಾಗಿ ಕಾರ್ಲಿನೋ ಕಾರುಗಳು 1.0 ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಕ್ರೇಟಾ ಮತ್ತು ಗ್ರ್ಯಾಂಡ್ ಐ10 ನಿಂದಲೂ ಹಲವಾರು ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲಾಗಿದೆಯೆಂತೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಬಿಡುಗಡೆಯ ಅವಧಿ ಮತ್ತು ಕಾರಿನ ಬೆಲೆಗಳು(ಅಂದಾಜು)

2019ರ ಆರಂಭದಲ್ಲಿ ಯುಎಸ್ಎ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಹೊಸ ಕಾರ್ಲಿನೋ ಕಾರುಗಳು 2019ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ರೂ.7 ಲಕ್ಷದಿಂದ ರೂ.10 ಲಕ್ಷ ತನಕ ಇರಬಹುದೆಂದು ಅಂದಾಜಿಸಲಾಗಿದೆ.

ಹ್ಯುಂಡೈ ಕ್ರೆಟಾ ಕಾರಿಗಿಂತಾ ಕಾರ್ಲಿನೋ ಕಾರು ಗಾತ್ರದಲ್ಲಿ ಕಡಿಮೆಯಂತೆ.!

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ

ಹತ್ತು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಕಂಪ್ಯಾಕ್ಟ್ ಎಸ್‌ಯುವಿಗಳಾದ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.

Source: autopostkorea

Most Read Articles

Kannada
English summary
Hyundai Carlino SUV is a smaller Creta in size. Read In Kannada
Story first published: Saturday, December 22, 2018, 10:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X