ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳಿಂದ ಜನಪ್ರಿಯತೆಯನ್ನು ಪಡೆದ ಮಹಿಂದ್ರಾ ಸಂಸ್ಥೆಯ ಹೊಸ ಯು321 ಎಂಪಿವಿ ಕಾರು ಇತ್ತೀಚಿನ ದಿನಗಳಲ್ಲಿ ಭಾರತದ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದೆ.

By Rahul Ts

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳಿಂದ ಜನಪ್ರಿಯತೆಯನ್ನು ಪಡೆದ ಮಹಿಂದ್ರಾ ಸಂಸ್ಥೆಯ ಹೊಸ ಯು321 ಎಂಪಿವಿ ಕಾರು ಇತ್ತೀಚಿನ ದಿನಗಳಲ್ಲಿ ಭಾರತದ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದ್ದು, ಇದೇ ತಿಂಗಳು 18ರಂದು ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ಹೊಸ ಯು321 ಎಂಪಿವಿ ಕಾರು ಮಹಿಂದ್ರಾ ಸಂಸ್ಥೆಯ ಮೊದಲ ಮೊನೊಕೊಕ್ಯು ದೇಹ ಹೊಂದಿರುವ ಕಾರಾಗಿದ್ದು, ಪ್ರಸ್ಥುತ ಜೈಲೋ ಕಾರುಗಳಲ್ಲಿ ಬಳಸಲಾಗಿರುವ ಬಾಡಿ ಆನ್ ಫ್ರೇಮ್ ಶೈಲಿಗಿಂತ ವಿಭಿನ್ನವಾಗಿರಲಿದೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ಮಹಿಂದ್ರಾ ಯು321 ಎಂಪಿವಿ ಕಾರು ಏಳು ಲಂಬಾಕಾರದ ಗ್ರಿಲ್, ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಹೊಸ ಬಂಪರ್, ಫಾಗ್ ಲ್ಯಾಂಪ್ಸ್, ಬೂಮರಾಂಗ್ ಆಕಾರದ LED ಡೇಟೈಮ್ ರನ್ನಿಂಗ್ ಲ್ಯಾಂಪ್ಸ್ ವೈಶಿಷ್ಟ್ಯತೆಗಳನ್ನು ಪಡೆದಿದೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ಪರಿಕ್ಷಾ ವಾಹನದಲ್ಲಿ ಕಾಣಿಸುವಂತೆ ಯು321 ಎಂಪಿವಿ ಕಾರುಗಳು ಸ್ಟ್ರಾಂಗ್ ಬೆಲ್ಟ್ ಲೈನ್‍, 16 ಇಂಚಿನ ವೀಲ್‍‍ಗಳೊಂದಿಗೆ ಐದು ಸ್ಪೋಕ್ ವೀಲ್ ಆರ್ಚೆಸ್ ಅನ್ನು ಪಡೆದುಕೊಂಡಿದೆ. ಹಿಂಭಾಗದಲ್ಲಿ ಲಂಬಾಕಾರದ ಟೈಲ್‍‍ಲೈಟ್ಸ್, ಹಾಗೆಯೆ ಅನ್ನು ಅಳವಡಿಸಲಾಗಿದೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ಕಾರಿನ ಒಳವಿನ್ಯಾಸದ ಬಗ್ಗೆ ಹೇಳುವುದಾದರೆ ಎತ್ತರವಾದ ಏಳು ಲೆದರ್ ಸೀಟ್‍‍ಗಳು, ಆಂಡ್ರಾಯ್ಡ್ ಆಟೋ ಆಪ್ ಕನೆಕ್ಟಿವಿಟಿ ಆಯ್ಕೆಯನ್ನು ಪಡೆದ ಟಚ್‍‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಮತ್ತು ಅನಲಾಗ್ ಡಿಗಿಟಲ್ ಇಂಸ್ಟ್ರೂಮೆಂತ್ ಕ್ಲಸ್ಟರ್ ಅನ್ನು ಪಡೆದಿರಲಿವೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ಯು321 ಎಂಪಿವಿ ಕಾರಿನಲ್ಲಿ ಎಸ್‍ಸನ್ಗ್ಯಾಂಗ್ ಕಂಪೆನಿಯಿಂದ ನಿರ್ಮಿಸಲಾಗಿರುವ 1.6 ಲೀಟರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಮಹಿಂದ್ರಾ ಸಂಸ್ಥೆಯ ಮುಂಬರುವ ಕಾರುಗಳಲ್ಲಿಯೂ ಕೂಡ ಇದೇ ಎಂಜಿನ್ ಅನ್ನು ಅಳವಡಿಸಲಾಗಿದೆ ಎನ್ನಲಾಗಿದ್ದು, 130 ಬಿಹೆಚ್‍ಪಿ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿರಲಿದೆ.

ಮಹಿಂದ್ರಾ ಎಂಪಿವಿ ಕಾರಿನ ಬಿಡುಗಡೆಗೆ ಮುಹೂರ್ತ ಫಿಕ್ಸ್..

ದೇಶಿಯ ಮಾರುಕಟ್ಟೆಯಲ್ಲಿ ಮಹಿಂದ್ರಾ ಸಂಸ್ಥೆಯ ಎಂಪಿವಿ ಕಾರು ಬಿಡಗಡೆಗೊಂಡಲ್ಲಿ ಮಾರುತಿ ಎರ್ಟಿಗಾ ಮತ್ತು ಟೊಯೊಟಾ ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ. ಇನ್ನು ಕಾರಿನ ಬೆಲೆಯ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲವಾದರೂ ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 10 ರಿಂದ 15 ಲಕ್ಷದ ವರೆಗು ಇರಬಹುದೆಂದು ಅಂದಾಜಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಅತಿ ಕಡಿಮೆ ಬೆಲೆಯಲ್ಲಿ ಸಿದ್ದವಾದ ಹ್ಯಾಂಡ್‌ ಮೆಡ್ 1000 ಸಿಸಿ ಬೈಕ್ ಇದು...

ಗ್ರಾಹಕರ ಮನಗೆದ್ದ ಮಹೀಂದ್ರಾ ಬೊಲೆರೊ ಮಾರಾಟದಲ್ಲಿ ಹೊಸ ದಾಖಲೆ

ಹೊಸ ಸೇಫ್ಟಿ ಫೀಚರ್ಸ್ ಪಡೆಯಲಿವೆ ಆರ್‌ಇ ಹಿಮಾಲಯನ್ ಬೈಕ್‌ಗಳು...

ಉದ್ಯಮಿ ಮುಖೇಶ್ ಅಂಬಾನಿಯ ಬೆಂಗಾವಲು ಪಡೆಗೆ ಮೊತ್ತೊಂದು ಅಸ್ತ್ರ ಸೇರ್ಪಡೆ..

ಭಾರತೀಯ ಕ್ರಿಕೆಟ್ ಆಟಗಾರರ ಐಷಾರಾಮಿ ಕಾರುಗಳ ಭರ್ಜರಿ ಕಲೆಕ್ಷನ್ ಹೇಗಿದೆ ಗೊತ್ತಾ?

ಕಾರುಗಳ ರೀ ಸೇಲ್ ಮೌಲ್ಯವನ್ನು ಹೆಚ್ಚಿಸುವುದು ಹೇಗೆ ಗೊತ್ತಾ?

ರಾತ್ರಿ ವೇಳೆ ಡ್ರೈವಿಂಗ್ ಮಾಡುವ ಮುನ್ನ ಈ ಅಮೂಲ್ಯ ಟಿಪ್ಸ್‌ಗಳನ್ನು ತಪ್ಪದೇ ಪಾಲಿಸಿ...

More from DriveSpark

Article Published On: Thursday, April 12, 2018, 9:24 [IST]
English summary
Mahindra MPV India Launch Details Revealed.
Read more on mahindra mpv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+