ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಭಾರತದ ಪ್ರತಿಷ್ಠಿತ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ತನ್ನ ಎಕ್ಸ್‌ಯುವಿ 500 ಫೇಸ್‌ಲಿಫ್ಟ್ ವಾಹನವನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಹೊಸ ಕಾರಿನ ಸ್ಪಾಟ್ ಟೆಸ್ಟಿಂಗ್ ಪರೀಕ್ಷೆಯ ವೇಳೆ ಮತ್ತೆ ಕಾಣಿಸಿಕೊಂಡಿದೆ.

By Praveen

ಫೇಸ್‌ಲಿಫ್ಟ್ ಎಕ್ಸ್‌ಯುವಿ 500 ಕಾರಿನ ರಹಸ್ಯ ಚಿತ್ರಗಳು ಸೋರಿಕೆಯಾಗಿದ್ದು, ಸದ್ಯ ಫೋಟೋ‌ಗಳು ವೈರಲ್ ಆಗಿವೆ. ಈ ಹೊಸ ಕಾರಿನಲ್ಲಿ ನವೀಕರಿಸಿದ ಮುಂಭಾಗದ ತಂತು ಕೋಶವನ್ನು ನಾವು ಕಾಣಬಹುದಾಗಿದೆ ಮತ್ತು ಮುಂಭಾಗದ ಗ್ರಿಲ್ ಸೂಕ್ಷ್ಮ ಬದಲಾವಣೆಗಳನ್ನು ಪಡೆದುಕೊಂಡಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಮಹೀಂದ್ರಾ ಫೇಸ್‌ಲಿಫ್ಟ್ ಎಕ್ಸ್‌ಯುವಿ 500 ಸ್ಪೋರ್ಟ್ ಫ್ರಂಟ್ ಗ್ರಿಲ್ ಮತ್ತು ರೇಡಿಯೇಟರ್ ಗ್ರಿಲ್ ಮರುವಿನ್ಯಾಸಗೊಳಿಸಲಾಗಿದೆ. ಹೆಡ್‌ಲ್ಯಾಂಪ್ ಕ್ಲಸ್ಟರ್ ಮತ್ತು ಫಾಗ್ ದೀಪಗಳು ಪ್ರಸ್ತುತ ಮಾರಾಟವಾಗುತ್ತಿರುವ ಮಾದರಿಗೆ ಹೋಲುತ್ತವೆ.

Recommended Video

Best Cars Of 2017 In India - DriveSpark
ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಈ ಎಸ್‌ಯುವಿ ಕಾರಿನ ಹಿಂಭಾಗದ ಭಾಗವು ಸಹ ಸೂಕ್ಷ್ಮ ಬದಲಾವಣೆಗಳನ್ನು ಹೊಂದುವ ಲಕ್ಷಣಗಳು ಘೋಚರಿಸುತ್ತಿದೆ. ಆದರೆ, ಟೈಲ್ ದೀಪದ ಕ್ಲಸ್ಟರ್ ಬದಲಾಗದೆ ಉಳಿಯುತ್ತದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಹೊಸ ಫೇಸ್‌ಲಿಫ್ಟ್ ಎಕ್ಸ್‌ಯುವಿ 500 ಕಾರಿನ ಒಳಭಾಗವು ಕೂಡ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಪಡೆದುಕೊಂಡಿದೆ ಎಂಬುದನ್ನು ನಾವು ಈ ಹಿಂದೆ ಬಿಡುಗಡೆಗೊಂಡಿದ್ದ ರಹಸ್ಯ ಚಿತ್ರಗಳಲ್ಲಿ ಗಮನಿಸಿದ್ದೇವೆ. ಇದರ ಪ್ರಕಾರ, ಒಳಭಾಗವು ಹೊಸ ಇನ್ಸ್ಟ್ರುಮೆಂಟ್ ಕನ್ಸೋಲ್ ಬ್ಯಾಕ್ಲೈಟ್, ಸೆಂಟರ್ ಕನ್ಸೋಲ್ ಮತ್ತು ಸ್ಟೀರಿಂಗ್ ವೀಲ್ ವಿನ್ಯಾಸವನ್ನು ಪಡೆದುಕೊಂಡಿದೆ. ಆಪಲ್ ಕಾರ್‌ಪ್ಲೇ ಹೊಂದಾಣಿಕೆಯೊಂದಿಗೆ ಇನ್ಫೋಟೈನ್ಮೆಂಟ್ ಸಿಸ್ಟಮ್ ನವೀಕರಣಗೊಂಡಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಪ್ರಸ್ತುತ ಇರುವಂತಹ 2.2-ಲೀಟರ್ ಎಮ್ಹಾಕ್ ಟರ್ಬೊಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯೊಂದಿದೆ ಈ ಕಾರು ಬಿಡುಗಡೆಯಾಗಲಿದ್ದು, ಈ ಎಂಜಿನ್ 170 ಬಿಎಚ್‌ಪಿ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ತಪ್ಪದೇ ಓದಿ-ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್...

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

6 ಸ್ಪೀಡ್ ಮ್ಯಾನ್ಯುವಲ್ ಅಥವಾ 6 ಸ್ಪೀಡ್ ಆಟೊಮ್ಯಾಟಿಕ್ ಗೇರ್‌ಬಾಕ್ಸ್ ಒಳಗೊಂಡಿರುವ ಸಾಧ್ಯತೆ ಇದ್ದು, ಇದರ ಹೊರತಾಗಿ ಯಾವುದೇ ರೀತಿಯ ಪ್ರಮುಖ ಹೊಸ ನವೀಕರಣವನ್ನು ಈ ಮಾದರಿ ಪಡೆಯುವುದಿಲ್ಲ ಎನ್ನಬಹುದು.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ 500 ಫೇಸ್‌ಲಿಫ್ಟ್

ಮಹೀಂದ್ರಾ ಎಕ್ಸ್‌ಯುವಿ 500 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಯಶಸ್ವಿ ಎಸ್‌ಯುವಿ ಕಾರು ಎನ್ನಿಸಿಕೊಂಡಿದೆ. ಈಗ, ಈ ಕಾರಿನ ಫೇಸ್‌ಲಿಫ್ಟ್ ಆವೃತಿಯನ್ನು 2018ರ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಳಿಸಲು ಕಂಪನಿ ಸಜ್ಜಾಗಿದ್ದು, ಗ್ರಾಹಕರು ಕಾರಿನ ಕಡೆ ಮತ್ತಷ್ಟು ಪ್ರೀತಿ ತೋರಿಸುವ ಲಕ್ಷಣಗಳು ಕಾಣಿಸುತ್ತಿವೆ.

ತಪ್ಪದೇ ಓದಿ-ರಸ್ತೆ ನಿಯಮ ಉಲ್ಲಂಘಿಸುವರಿಗೆ ಕಾದಿದೆ ಮಾರಿಹಬ್ಬ- ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ ಗೊತ್ತಾ?

Trending DriveSpark YouTube Videos

Subscribe To DriveSpark Kannada YouTube Channel - Click Here

Most Read Articles

Kannada
English summary
Read in Kannada about Mahindra XUV500 Facelift Spotted Again.
Story first published: Wednesday, January 3, 2018, 10:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X