ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದೆ.

By Rahul Ts

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದ್ದು, ಇದೀಗ ಭಾರತೀಯ ರಸ್ಥೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಕಾಣಿಸಿಕೊಂಡಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಮಹೀಂದ್ರಾ ಸಂಸ್ಥೆಯು ಇದೇ ವರ್ಷದ ನಾಲ್ಕನೆಯ ತ್ರೈಮಾಸಿಕ ಅವದಿಯಲ್ಲಿ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದ್ದು, ಸದ್ಯ ಭಾರತೀಯ ಮಾರುಕಟ್ಟೆಗಳಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದೆ. ಇದೇ ಉದ್ದೇಶದಿಂದ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಕ್ಸ್‌ಯುವಿ700 ಕಾರನ್ನು ಪರಿಚಯಿಸಲು ಮುಂದಾಗಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಜೊತೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ಮಾದರಿಯ ಎಕ್ಸ್‌ಯುವಿ700 ಅಭಿವೃದ್ಧಿಗೊಳಿಸಿದ್ದು, ಕ್ವಾಡ್ ಫ್ರೇಮ್ ತಂತ್ರಜ್ಞಾನದಡಿ ಈ ಕಾರನ್ನು ನಿರ್ಮಾಣ ಮಾಡಲಾಗಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಇದರಿಂದ ಕಾರಿನ ತೂಕವು ಸಾಕಷ್ಟು ಹಗುರವಾಗಿದರಲ್ಲದೇ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಹೆಚ್ಚಿದ್ದು, ಎಸ್‌ಯುವಿ ಪ್ರಿಯರಿಗೆ ಉತ್ತಮ ಚಾಲನಾ ಅನುಭವ ನೀಡಲಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಮಹೀಂದ್ರಾ ಬಿಡುಗಡೆ ಮಾಡಿರುವ ಟೀಸರ್‌ ಪ್ರಕಾರ ಎಕ್ಸ್‌ಯುವಿ700 ಕಾರು ಮಾದರಿಯು 7 ಸೀಟರ್ ಮಾದರಿಯಾಗಿದ್ದು, ಆಪ್ ರೋಡ್ ಕೌಶಲ್ಯದೊಂದಿಗೆ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಪ್ರಿಮಿಯಂ ಲೆದರ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ ವ್ಯವಸ್ಥೆ ಹೊಂದಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಇದಷ್ಟೇ ಅಲ್ಲದೇ ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳನ್ನು ಹೊಂದಿರಲಿದ್ದು, ಎಸ್‌ಯುವಿ ಕಾರು ಮಾದರಿಗಳಲ್ಲಿ ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎನ್ನಬಹುದು.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಎಂಜಿನ್ ಸಾಮರ್ಥ್ಯ

ಆಫ್ ರೋಡಿಂಗ್ ಕೌಶಲ್ಯ ಹೊಂದಿರುವ ಎಕ್ಸ್‌ಯುವಿ700 ಕಾರುಗಳು 2.2-ಲೀಟರ್ ಯುರೊ 6 ಡೀಸೆಲ್ ಎಂಜಿನ್ ಹೊಂದಿರಲಿದ್ದು, 7-ಸ್ಪೀಡ್ ಮರ್ಸಿಡಿಸ್ ಬೆಂಝ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 178- ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಜೊತೆಗೆ ಪೆಟ್ರೋಲ್ ಆವೃತ್ತಿಗಳು ಸಹ ಲಭ್ಯವಿರಲಿದ್ದು, 2 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 222-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದಿಸಲಿವೆ ಎಂದು ಹೇಳಲಾಗಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಬೆಲೆ (ಅಂದಾಜು)

ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಎಕ್ಸ್‌ಯುವಿ700 ಕಾರುಗಳು ಬೆಲೆಯು22 ಲಕ್ಷದಿಂದ 25 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗು ಮುನ್ನ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹಿಂದ್ರಾ ಎಕ್ಸ್‌ಯುವಿ700 ಕಾರು..

ಡ್ರೈವ್ ಸ್ಪಾರ್ಕ್ ಅಭಿಪ್ರಾಯ ಸದ್ಯ ಮಹೀಂದ್ರಾ ನಿರ್ಮಾಣದ ಕಾರುಗಳಲ್ಲಿ ಎಕ್ಸ್‌ಯುವಿ 500 ಕಾರು ಮಾದರಿಗಳೇ ಹೈ ಎಂಡ್ ಕಾರು ಆವೃತ್ತಿಯಾಗಿದ್ದು, ಹೆಚ್ಚಿನ ಗುಣಮಟ್ಟ ಮತ್ತು ಆಪ್ ರೋಡ್ ಕೌಶಲ್ಯ ಭರಿತ ಕಾರು ಮಾದರಿ ಪರಿಚಯಿಸುವ ಉದ್ದೇಶದಿಂದ ಎಕ್ಸ್‌ಯುವಿ 700 ಆವೃತ್ತಿಯನ್ನು ಅಭಿವೃದ್ಧಿಗೊಳಿಸಲಾಗಿದೆ.

More from DriveSpark

Article Published On: Friday, April 20, 2018, 12:20 [IST]
English summary
Mahindra XUV700 spied on test ahead of launch in India.
Read more on mahindra suv luxury cars
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+