2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಮಾರುತಿ ಸುಜುಕಿ ಸದ್ಯದಲ್ಲೇ ಅತಿ ನೂತನ ಸ್ವಿಫ್ಟ್ ಕಾರನ್ನು ಬಿಡುಗಡೆ ಮಾಡಲಿದ್ದು, ಈ ಹಿನ್ನೆಲೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆಯಲು ಸಿದ್ಧಗೊಂಡಿರುವ ಹೊಸ ಕಾರಿನ ಪ್ರಮುಖ ವೈಶಿಷ್ಟ್ಯತೆಗಳ ಬಗ್ಗೆ ಚರ್ಚಿಸುತ್ತಿದ್ದೇವೆ.

By Praveen

Recommended Video

Padmavat Protests - Stones Thrown At Schoolbus With Children In It - DriveSpark

ದೇಶದ ಅಗ್ರ ಪ್ರಯಾಣಿಕ ಕಾರು ನಿರ್ಮಾಣ ಸಂಸ್ಥೆಯಾಗಿರುವ ಮಾರುತಿ ಸುಜುಕಿ ಸದ್ಯದಲ್ಲೇ ಅತಿ ನೂತನ ಸ್ವಿಫ್ಟ್ ಕಾರನ್ನು ಬಿಡುಗಡೆ ಮಾಡಲಿದ್ದು, ಈ ಹಿನ್ನೆಲೆ ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆಯಲು ಸಿದ್ಧಗೊಂಡಿರುವ ಹೊಸ ಕಾರಿನ ಪ್ರಮುಖ ವೈಶಿಷ್ಟ್ಯತೆಗಳ ಬಗ್ಗೆ ಚರ್ಚಿಸುತ್ತಿದ್ದೇವೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ನಿಮಗೆಲ್ಲರಿಗೂ ತಿಳಿದಿರುವಂತೆಯೇ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಅತಿ ದೊಡ್ಡ ವಾಹನ ಮೇಳವಾದ 2018ರ ಆಟೋ ಎಕ್ಸ್‌ಪೋ ಫೆಬ್ರುವರಿ 7ರಿಂದ ಆರಂಭವಾಗಲಿದ್ದು, ಭಾರೀ ನೀರಿಕ್ಷೆ ಹುಟ್ಟುಹಾಕಿರುವ 2018ರ ಸ್ವಿಫ್ಟ್ ಕಾರುಗಳು ಈ ವೇಳೆ ಪ್ರದರ್ಶನವಾಗಲಿವೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಸುಧಾರಿತ ತಂತ್ರಜ್ಞಾನಗಳ ತಳಹದಿಯಲ್ಲಿ ನಿರ್ಮಾಣವಾಗಿರುವ 2018 ಸ್ವಿಫ್ಟ್, ಭಾರತೀಯ ಕಾರು ವಿಭಾಗದಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಲಿದೆ. ಯುವ ಹಾಗೂ ಹಿರಿಯ ವಾಹನ ಪ್ರೇಮಿಗಳು ಒಂದೇ ರೀತಿಯಲ್ಲಿ ಇಷ್ಟಪಡುವ ಕಾರು ಇದಾಗಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಐದನೇ ತಲೆಮಾರಿನ ಹರ್ಟೆಕ್ಟ್ (Heartect) ತಳಹದಿಯಲ್ಲಿ ನೂತನ ಸ್ವಿಫ್ಟ್ ನಿರ್ಮಾಣ ಮಾಡಲಾಗಿದ್ದು, ಇದು ಹೆಚ್ಚು ಶಕ್ತಿಶಾಲಿ, ಬಿಗಿತವನ್ನು ಪಡೆಯಲಿದೆ. ಜೊತೆಗೆ ಅತ್ಯುತ್ತಮ ಚಾಲನಾ ಅನುಭವದೊಂದಿಗೆ ಗರಿಷ್ಠ ಇಂಧನ ಕ್ಷಮತೆಯನ್ನು ಕಾಪಾಡಿಕೊಳ್ಳಲಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಹ್ಯಾಚ್‌ಬ್ಯಾಕ್ ಕಾರು ಪ್ರಿಯರ ಹಾಟ್ ಫೇವರಿಟ್ ಎಂದೇ ಬಿಂಬಿತವಾಗಿರುವ ಥರ್ಡ್ ಜನರೇಷನ್ ಸ್ವಿಫ್ಟ್ ಕಾರಿನ ಬೆಲೆಗಳನ್ನು ಕೂಡಾ ರಿವಿಲ್ ಮಾಡಲಾಗಿದ್ದು, ಹೊಸ ಕಾರಿನ ಆರಂಭಿಕ ಬೆಲೆ 4.99 ಲಕ್ಷ ಮತ್ತು ಟಾಪ್ ವೆರಿಯಂಟ್ ಬೆಲೆಯು 7.99 ಲಕ್ಷ ಇರಲಿದೆ ಎಂಬ ಮಾಹಿತಿಯಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಈ ಬಗ್ಗೆ ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಈ ಹಿಂದೆಯೇ ಮಾತನಾಡಿದ್ದ ಮಾರುತಿ ಸುಜುಕಿ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಆರ್.ಎಸ್. ಕೈಲಾಸಿ ಅವರೇ ಹೊಸ ಕಾರಿನ ಬೆಲೆಯನ್ನು ಬಹಿರಂಗಗೊಳಿಸಿದ್ದರು.

Trending On DriveSpark Kannada:

ರೀ ಸೇಲ್ ಮೌಲ್ಯವಿಲ್ಲದ ಈ ಕಾರುಗಳನ್ನು ಖರೀದಿ ಮಾಡುವ ಮುನ್ನ 10 ಬಾರಿ ಯೋಚಿಸಿ...

ಟರ್ಬನ್ ಬಣ್ಣಕ್ಕೆ ತಕ್ಕಂತೆ ಬದಲಾಗುತ್ತೆ ಈ ಉದ್ಯಮಿಯ ರೋಲ್ಸ್ ರಾಯ್ಸ್ ಕಾರುಗಳ ಗಮ್ಮತ್ತು....

ವೇಗದ ಚಾಲನೆಯಲ್ಲಿದ್ದಾಗ ಪಂಚರ್- ಮೂರು ಬಾರಿ ಪಲ್ಟಿ ಹೊಡೆದ ಟಾಟಾ ನೆಕ್ಸಾನ್

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಈ ಮೂಲಕ ಮಧ್ಯಮ ವರ್ಗದ ಗ್ರಾಹಕರನ್ನು ತನ್ನತ್ತ ಸೆಳೆಯುವ ತಂತ್ರರೂಪಿಸಿರುವ ಮಾರುತಿ ಸುಜುಕಿ, ಹ್ಯುಂಡೈ ಗ್ರ್ಯಾಂಡ್ ಐ10, ಫೋರ್ಕ್ಸ್‌ವ್ಯಾಗನ್ ಪೊಲೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ತ್ರೀವ ಹೊಡೆತ ನೀಡುವ ಬಗ್ಗೆ ಸುಳಿವು ನೀಡಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಇನ್ನು ಬಿಡುಗಡೆಗೊಳ್ಳಲಿರುವ 2018ರ ಸ್ವಿಫ್ಟ್ ಆವೃತ್ತಿಯು ಪ್ರಸಕ್ತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಆವೃತ್ತಿಗಿಂತಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರುವುದು ಈ ಹಿಂದೆ ಸ್ಪಾಟ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಹೀಗಾಗಿ ಹಿಂದಿನ ಮಾದರಿಗಿಂತ ಹೊಸ ಆವೃತ್ತಿಯಲ್ಲಿ 50 ಕೆ.ಜಿ ತೂಕವನ್ನು ಕಡಿತಗೊಳಿಸಲಾಗಿದ್ದು, ಡಿಜೈರ್ ಕಂಪ್ಯಾಕ್ಟ್ ಹ್ಯಾಚ್‌ಬ್ಯಾಕ್ ಮಾದರಿಯಲ್ಲೇ ಹೊರ ವಿನ್ಯಾಸಗಳನ್ನು ಜೋಡಿಸುವ ಮೂಲಕ ಮಾರುತಿ ಸುಜುಕಿ ಪ್ರಿಯರಿಗೆ ಡಬಲ್ ಧಮಾಕಾ ನೀಡಲಾಗುತ್ತಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಎಂಜಿನ್ ಸಾಮರ್ಥ್ಯ

1.2-ಲೀಟರ್ ಪೆಟ್ರೋಲ್ ಹಾಗೂ 1.3-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಹೊಸ ಆವೃತ್ತಿಯು, ಡೀಸೆಲ್ ಮಾದರಿಯಲ್ಲಿ 82-ಬಿಎಚ್‌ಪಿ ಹಾಗೂ 75-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಒದಗಿಸಲಾಗಿದೆ.

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಬಿಡುಗಡೆ ಯಾವಾಗ?

ಮುಂದಿನ ತಿಂಗಳು ಫೆ.7ರಿಂದ ಆರಂಭಗೊಳ್ಳಲಿರುವ 2018ರ ಆಟೋ ಎಕ್ಸ್‌ಪೋ ಪ್ರದರ್ಶನವಾಗಲಿರುವ ಹೊಸ ಸ್ವಿಫ್ಟ್ ಕಾರುಗಳು ಫೆಬ್ರುವರಿ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿವೆ.

Trending On DriveSpark Kannada:

ನಟ ದರ್ಶನ್ ದುಬಾರಿ ಬೆಲೆಯ ಸೂಪರ್ ಕಾರಿನ ನಂಬರ್ ಪ್ಲೇಟ್ ಅಸಲಿಯತ್ತು ಏನು?

ಕಾರಿಗೆ ಅಡ್ಡ ಬಂದ ಬಾಲಕಿ- ದುರಂತ ತಪ್ಪಿಸಲು ಹೋದ ನಿಸ್ಸಾನ್ ಜಿಟಿ ಆರ್ ಸೂಪರ್ ಕಾರು ಪೀಸ್ ಪೀಸ್

ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..

2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು....

ಜೊತೆಗೆ ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲೇ ಅತ್ಯುತ್ತಮ ಮಾದರಿಯನ್ನು ಗ್ರಾಹಕರಿಗೆ ಒದಗಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು, ಸುಧಾರಿತ ತಂತ್ರಜ್ಞಾನ ವ್ಯವಸ್ಥೆಗಳಾದ ಟ್ವಿನ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಬೂಟ್ ಸ್ಪೆಸ್, ಆ್ಯಪಲ್ ಕಾರ್ ಪ್ಲೇ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಕೂಡಾ ನೀಡಲಾಗುತ್ತಿದೆ.

Trending DriveSpark YouTube Videos

Subscribe To DriveSpark Kannada YouTube Channel - Click Here

More from DriveSpark

Article Published On: Thursday, January 25, 2018, 17:52 [IST]
English summary
2018 Maruti Swift: All You Need To Know.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+